Thursday, January 16, 2025

Eknath Shindhe

ತೀವ್ರ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಮಹಾರಾಷ್ಟ್ರ ಮಾಜಿ ಸಿಎಂ ಏಕನಾಥ್ ಶಿಂಧೆ

Political News: ಮಹಾರಾಷ್ಟ್ರದ ಮಾಜಿ ಸಿಎಂ ಏಕನಾಥ್ ಶಿಂಧೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಥಾಣೆಯ ಆಸ್ಪತ್ರೆಗೆ ಸೇರಿ, ಚಿಕಿತ್ಸೆ ಪಡೆಯುತ್ತಿದ್ದಾರೆ. https://youtu.be/NAnISujdAU4 ನಾಲ್ಕೈದು ದಿನಗಳಿಂದ ಜ್ವರವಿದ್ದು, ಶಿಂಧೆ ತಮ್ಮ ಹಳ್ಳಿಗೆ ಹೋಗಿ, ಅಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು. ಆದರೆ ಮುಂಬೈಗೆ ಆಗಮಿಸಿದ ಬಳಿಕ, ಅನಾರೋಗ್ಯ ಹೆಚ್ಚಾಗಿ, ಇದೀಗ ಥಾಣೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಢಂಘ್ಯೂ, ಮಲೇರಿಯಾ ಪರೀಕ್ಷೆ ಮಾಡಲಾಗಿದ್ದು, ನೆಗೆಟಿವ್ ಎಂದು...

ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಏಕನಾಥ್ ಶಿಂಧೆ

Political News: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜಭವನಕ್ಕೆ ತೆರಳಿದ ಶಿಂಧೆ, ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಈ ವೇಳೆ ಮಹಾರಾಷ್ಟ್ರ ಡಿಸಿಎಂ ಅಜೀತ್ ಪವಾರ್ ಮತ್ತು ದೇವೇಂದ್ರ ಫಡ್ನವೀಸ್ ಕೂಡ ಉಪಸ್ಥಿತರಿದ್ದರು. https://youtu.be/tBf2LWeJ4Co ಶಿಂಧೆ ಅವರೊಂದಿಗೆ ಅವರ ಸಂಪುಟ ಸಚಿವರೆಲ್ಲರೂ ರಾಜೀನಾಮೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ...

ಪೊಲೀಸ್ ಠಾಣೆಯಲ್ಲೇ ಶಿವಸೇನಾ ನಾಯಕನ ಮೇಲೆ ಬಿಜೆಪಿ ಶಾಸಕನಿಂದ ಫೈರಿಂಗ್

Mumbai News: ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್, ಶಿವಸೇನೆ ಬಣದ ನಾಯಕನಾದ ಮಹೇಣ್ ಗಾಯಕ್ವಾಡ್ ಎಂಬುವವರ ಮೇಲೆ ಪೊಲೀಸ್ ಠಾಣೆಯಲ್ಲೇ ಗುಂಡು ಹಾರಿಸಿದ್ದು, ಮಹೇಶ್ ದೇಹಕ್ಕೆ 5 ಗುಂಡುಗಳು ಹೊಕ್ಕಿದೆ. ಮಹೇಶ್ ಸ್ಥಿತಿ ಗಂಭೀರವಾಗಿದೆ. ಮುಂಬೈನ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಮಹೇಶ್‌ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಗಣಪತ್ ಗಾಾಯಕ್ವಾಡ್‌ನನ್ನು ಪೊಲೀಸರು...
- Advertisement -spot_img

Latest News

Political News: ಬೀದರ್‌ನಲ್ಲಿ ಗುಂಡಿನ ದಾಳಿ: ಘಟನೆ ವಿರುದ್ಧ ಬಿಜೆಪಿಗರ ಆಕ್ರೋಶ

Political News: ಬೀದರ್‌ನಲ್ಲಿ ಎಸ್‌ಬಿಐ ಸಿಬ್ಬಂದಿ, ಎಟಿಎಂಗೆ ಹಣ ಹಾಕುವ ವೇಳೆ ಗುಂಡಿನ ದಾಳಿಗೆ ಒಳಗಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಮತ್ತೊರ್ವ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ...
- Advertisement -spot_img