ಕೆ. ಎಸ್. ಡಿ.ಎಂ.ಎಫ್ ನ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗೌರೀಶ್ ಅಕ್ಕಿ ಆಯ್ಕೆ. ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ಇಂದು ಅಸ್ತಿತ್ವಕ್ಕೆ ಬಂದಿದೆ. ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗೌರೀಶ್ ಅಕ್ಕಿ ಅವರು ಆಯ್ಕೆಯಾಗಿದ್ದಾರೆ. ಆ ನಂತರ ಮಾತನಾಡಿದ ಅವರು ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ...