www.karnatakatv.net : ರಾಯಚೂರು : ಮಾಜಿ ಸಿಎಂ ಯಡಿಯೂರಪ್ಪರನ್ನ ಭ್ರಷ್ಟಾಚಾರ ವಿಷಯದಲ್ಲಿ ಜೈಲಿಗೆ ಕಳುಹಿಸುವುದಾಗಿ ಬ್ಲಾಕ್ಮೇಲ್ ಮಾಡಿ ಸಿ ಎಂ ಸ್ಥಾನದಿಂದ ಕೆಳಗಿಳಿಸಲಾಗಿದೆ. ಬಿಜೆಪಿ ಕಲ್ಯಾಣ ಕರ್ನಾಟಕ ಭಾಗದ ವಿರೋಧಿಯಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಉಸ್ತುವಾರಿ ರಣದೀಪ್ ಸುರ್ಜೆವಾಲ್ ಆರೋಪಿಸಿದರು.
ರಾಯಚೂರಿನಲ್ಲಿ ಆಯೋಜಿಸಲಾಗಿದ್ದ ಕಲ್ಯಾಣ ಕರ್ನಾಟಕ ವಿಭಾಗದ ಕಾಂಗ್ರೆಸ್ ಪ್ರತಿನಿಧಿಗಳ ಸಮಾವೇಶದಲ್ಲಿ ಭಾಗಿಯಾಗಿ ನಂತರ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...