www.karnatakatv.net :ಹುಬ್ಬಳ್ಳಿ: ತಾಲೂಕಿನ ಚನ್ನಾಪೂರ ಗ್ರಾಮಕ್ಕೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯನ್ನು ನೇಮಿಸುವಂತೆ ಒತ್ತಾಯಿಸಿ ಗ್ರಾಮ ಪಂಚಾಯತಿ ಅಧ್ಯಕ್ಷರ ನೇತೃತ್ವದಲ್ಲಿ ಹಾಗೂ ಸರ್ವ ಸದಸ್ಯರ ಸಹಯೋಗದಲ್ಲಿ ನಡೆಸಲಾಗಿದ್ದ ಪ್ರತಿಭಟನೆಗೆ ಜಯ ಸಿಕ್ಕಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಯಿತು.
ಹೌದು.. ಚನ್ನಾಪೂರ ಗ್ರಾಮಕ್ಕೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ನೇಮಕ ಮಾಡುವಂತೆ ಸುಮಾರು ದಿನಗಳಿಂದ ಮನವಿ ಮಾಡಿದ್ದರೂ...