polictical story :
ನಾಗಾಲ್ಯಾಂಡ್, ತ್ರಿಪುರಾ ಮತ್ತು ಮೇಘಾಲಯ ವಿಧಾನಸಭಾ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು ತ್ರಿಪುರಾದಲ್ಲಿ ಫೆಬ್ರುವರಿ 16ಕ್ಕೆ ಚುನಾವಣೆ ನಡೆಯಲಿದೆ. ಮೇಘಾಲಯ ಮತ್ತು ನಾಗಾಲ್ಯಾಂಡ್ನಲ್ಲಿ ಫೆ.27ಕ್ಕೆಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಹಿಂಸಾಚಾರ ಮುಕ್ತ ಚುನಾವಣೆಗೆ ಆಯೋಗ ಬದ್ಧವಾಗಿದೆ, ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಜಾಗವಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್...