film news
ತೆಲುಗಿನ ಖ್ಯಾತ ನಿರ್ದೇಶಕ ರಾಜಮೌಳಿಯವರು ಕರ್ನಾಟಕದ ರಾಯಚೂರು ಜಿಲ್ಲೆಯ ಚುನಾವಣಾ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ,ಚುನಾವಣಾ ಮತ್ತು ಮತದಾನದ ಕುರಿತು ಮತದಾರರಲ್ಲಿ ಜಾಗೃತಿ ಮುಡಿಸುವ ಸಲುವಾಗಿ ನಿರ್ದೇಶಕ ರಾಜಮೌಳಿಯವರನ್ನು ಚುನಾವಣಾ ರಾಯಭಾರಿಯಾಗಿ ಆಯ್ಕೆ ಮಾಡಿದ್ದಾರೆ ಈ ರೀತಿಯಾಗಿ ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿರುವ ಚಂದ್ರಶೇಖರ್ ನಾಯಕ್ ಅವರು ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.ಚುನಾವಣಾ ಸ್ವೀಪ್ ಆಗಿ ವಿಡಿಯೋ ಕಾನ್ಪರೆನ್ಸ...