ಬಿಡದಿ: ರಾಜ್ಯದ ರೈತರನ್ನು ಆರ್ಥಿಕವಾಗಿ ಸಶಕ್ತಗೊಳಿಸುವ ನಿಟ್ಟಿನಲ್ಲಿ ರೈತ ಚೈತನ್ಯ ಕಾರ್ಯಕ್ರಮವನ್ನು ಜಾರಿ ಮಾಡಲಾಗುವುದು ಹಾಗೂ ತೆಲಂಗಾಣ ಮಾದರಿಯಲ್ಲಿ ರೈತ ಬಂಧು ಯೋಜನೆಯನ್ನೂ ಅನುಷ್ಠಾನಕ್ಕೆ ತರಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದರು.
ಬಿಡದಿಯ ತಮ್ಮ ತೋಟದಲ್ಲಿ ಹಮ್ಮಿಕೊಂಡಿದ್ದ ರೈತ ಸಂಕ್ರಾಂತಿ ಕಾರ್ಯಕ್ರಮದಲ್ಲಿ ಸುಮಾರು 78 ವಿಧಾನಸಭೆ ಕ್ಷೇತ್ರಗಳ ರೈತರ ಜತೆ ಅನ್...