Friday, November 22, 2024

Election campaign

ಮುಳಬಾಗಿಲು ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಪ್ರಚಾರ

ಕೋಲಾರ: ಕೋಲಾರ ಜಿಲ್ಲೆಯಲ್ಲಿ ಜೆಡಿಎಸ್ ವತಿಯಿಂದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ಸಮಾವೇಶ ನಡೀತು. ಈ ವೇಳೆ ಕೋಲಾರ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳು ಪಾಲ್ಗೊಂಡಿದ್ರು. ಸಮಾವೇಶದಲ್ಲಿ ಪಾಲ್ಗೊಂಡು ಮಾತ್ನಾಡಿದ ಮುಳಬಾಗಿಲು ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್, ಕಳೆದ ಬಾರಿ ನಾನು ಮುಳಬಾಗಿಲಿನಿಂದ ಸ್ಪರ್ಧಿಸಿ ಸೋತಿದ್ದೆ. ಆದ್ರೆ, ಧೈರ್ಯ ಕಳೆದುಕೊಳ್ಳದೇ ಮತ್ತೆ...

ರಾಜ್ಯದಲ್ಲಿ ಪ್ರಚಾರ ಚುರುಕುಗೊಳಿಸಿದ ಪಕ್ಷಗಳು

political news ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತಿದಂತೆ ರಾಜ್ಯದಲ್ಲಿ ಪಕ್ಷಗಳ ಪ್ರಚಾರ ದಿನದಿಂದ ದಿನಕ್ಕೆ ತನ್ನ ರೂಪವನ್ನು ಬದಲು ಮಾಡಿಕೊಳ್ಳುತ್ತಿದೆ.ಹಗಲು ರಾತ್ರಿ ಎನ್ನದೆ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಬೇಕು ಎನ್ನುವ ದೃಷ್ಟಿಯಿಂದ ಪಕ್ಷದ ನಾಯಕರು ಕಾರ್ಯಕರ್ತರು ಬಿರುಸಿನ ಪ್ರಚಾರದಲ್ಲಿ ತೊಡಗಿಕೊಳ್ಳುತಿದ್ದಾರೆ. ಇಡಿ ರಾಜ್ಯದಲ್ಲಿ ಅತಿ ಹೆಚ್ಚು ಕ್ಷೇತ್ರಗಳನ್ನು ಹೊಂದಿರುವ ಬೆಂಗಳೂರು ನಗರ 24 ಕ್ಷೇತ್ರ ಮತ್ತು 17 ಕ್ಷೇತ್ರಗಳನ್ನು...

ಹಾಸನದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ ಮಾಜಿ ಸಚಿವ ಎ.ಮಂಜು

ಹಾಸನ: ಅರಕಲಗೂಡು ‌ಕ್ಷೇತ್ರದಲ್ಲಿ ಚುನಾವಣಾ ‌ಪ್ರಚಾರ‌ವನ್ನು ಮಾಜಿ ಸಚಿವ ಎ.ಮಂಜು ಆರಂಭಿಸಿದ್ದಾರೆ. ಅರಕಲಗೂಡು ‌ತಾಲ್ಲೂಕಿನ ಹರದೂರು ಗ್ರಾಮದ ರಂಗನಾಥ ಸ್ವಾಮಿ ದೇವಾಲಯದಲ್ಲಿ ತಮ್ಮ‌ ಬೆಂಬಲಿಗರೊಂದಿಗೆ ಪೂಜೆ‌ಸಲ್ಲಿಸಿ‌ ಪ್ರಚಾರವನ್ನು ಆರಂಭಿಸಿದ್ದಾರೆ. ಅರಕಲಗೂಡು ಕ್ಷೇತ್ರದಿಂದ  ಎ.ಮಂಜು ಕಾಂಗ್ರಸ್‌ ಟಿಕೆಟ್ ‌ಆಕಾಂಕ್ಷಿಯಾಗಿದ್ದಾರೆ. ಅಧಿಕೃತವಾಗಿ ಕಾಂಗ್ರೆಸ್ ಸೇರದಿದ್ದರೂ ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ. ಇಂದಿನಿಂದ ‌ನನ್ನ ಪರವಾಗಿ ಗ್ರಾಮ ಗ್ರಾಮಗಳಲ್ಲಿ ನನ್ನ...

ಗುಜರಾತ್ ನಲ್ಲಿ ವಿಧಾನಸಭೆ ಚುನಾವಣಾ ಪ್ರಚಾರ ಚುರುಕುಗೊಳಿಸಿದ ಮೋದಿ

ಅಹಮಾದಾಬಾದ್: ಮುಂದಿನ ತಿಂಗಳು ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದ್ದು, ವಿವಿಧ ರಾಜಕೀಯ ಪಕ್ಷಗಳ ನಾಯಕರು ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್ ಗೆ ಭೇಟಿ ನೀಡಿದ್ದು, 3 ಸಾರ್ವಜನಿಕ ರ್ಯಾಲಿಗಳನ್ನುಉದ್ದೇಶಿಸಿ ಮಾತನಾಡಲಿದ್ದಾರೆ. ವೋಟರ್ ಐಡಿ ಹಗರಣ : ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಬಂಧನ ಇಂದು ‘ವಿಜಯ್ ಸಂಕಲ್ಪ ಸಮ್ಮೇಳನಗಳ’ ಸರಣಿಯನ್ನು ಉದ್ದೇಶಿಸಿ...

Asaduddin Owaisiಗೆ ಝೆಡ್ ಮಾದರಿಯ ಭದ್ರತೆ ನೀಡಲು ಕೇಂದ್ರ ಸರ್ಕಾರ ಆದೇಶ..!

ಉತ್ತರಪ್ರದೇಶದ ಮೀರತ್ (Meerat) ನಲ್ಲಿ ಚುನಾವಣೆ ಪ್ರಚಾರ (Election campaign) ಮಾಡಿ ನಿನ್ನೆ ದೆಹಲಿಗೆ ಬರುತ್ತಿದ್ದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi) ಕಾರಿನ ಮೇಲೆ ಗುಂಡು ಹಾರಿಸಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಅಸಾದುದ್ದೀನ್ ಓವೈಸಿ ಎಲ್ಲರೂ ಸುರಕ್ಷಿತವಾಗಿದ್ದಾರೆ, ಗುಂಡು ಹಾರಿಸಿದ ವ್ಯಕ್ತಿ ಆಯುಧಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿರುವುದಾಗಿ ತಿಳಿಸಿದ್ದಾರೆ....
- Advertisement -spot_img

Latest News

ವರ್ತಮಾನ ಕಾಲದಲ್ಲಿ ನೆಮ್ಮದಿಯಾಗಿ ಜೀವಿಸುವುದನ್ನು ಕಲಿಯಿರಿ

Health Tips: ನೀವು ಹೆಚ್ಚು ದುಃಖದಲ್ಲಿ ಇದ್ದೀರಿ ಅಂದ್ರೆ ಅದಕ್ಕಿರುವ ದೊಡ್ಡ ಕಾರಣ ಅಂದ್ರೆ, ಕಳೆದು ಹೋದ ಸಮಯದ ಬಗ್ಗೆ ನೀವು ಹೆಚ್ಚು ಯೋಚಿಸುವುದು. ಹೌದು,...
- Advertisement -spot_img