ಉತ್ತರ ಪ್ರದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪುನರ್ ಪರಿಶೀಲನಾ (SIR) ಪ್ರಕ್ರಿಯೆ ಪೂರ್ಣವಾಗಿದೆ. ಕರಡು ಮತದಾರರ ಅಂತಿಮ ಪಟ್ಟಿ ಬಿಡುಗಡೆ ಮಾಡಲು ಸಿದ್ಧತೆಗಳು ಜಾರಿ ಇದ್ದವು. ಆದಾಗ್ಯೂ, ಸುಮಾರು 2.89 ಕೋಟಿ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಡಿ.26 ರ ಮಧ್ಯರಾತ್ರಿ 12 ಗಂಟೆಯೇ SIR ಪ್ರಕ್ರಿಯೆಯ ಕೊನೆಯ...
ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಾಗೂ ಅಂತಿಮ ಹಂತದ ಮತದಾನ ನಾಳೆ ನಡೆಯಲಿದೆ. ಚುನಾವಣಾ ಪ್ರಕ್ರಿಯೆಯ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳನ್ನು ಕಠಿಣಗೊಳಿಸಲಾಗಿದೆ. ನೇಪಾಳದ ಗಡಿಯ ಕೆಲ ಭಾಗಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಮಹೋಟ್ಟರಿ ಸಹಾಯಕ ಮುಖ್ಯ ಜಿಲ್ಲಾ ಅಧಿಕಾರಿ ಸಂಜಯ್ ಕುಮಾರ್ ಪೋಖ್ರೆಲ್ ಅವರು ಮಾಹಿತಿ ನೀಡಿದ್ದಾರೆ.
ಬಿರ್ಗುಂಜ್–ರಕ್ಸೌಲ್ ಗಡಿ ಸೇರಿದಂತೆ ಮಹೋಟ್ಟರಿ ಜಿಲ್ಲೆಯ ಎಲ್ಲ ಗಡಿಗಳನ್ನು...
ಆಳಂದ ವಿಧಾನಸಭಾ ಕ್ಷೇತ್ರದ ‘ವೋಟ್ ಚೋರಿ’ ಪ್ರಕರಣದಲ್ಲಿ SIT ಸ್ಫೋಟಕ ಮಾಹಿತಿಯನ್ನು ಬಯಲು ಮಾಡಿದೆ. ತನಿಖೆಯ ಪ್ರಾಥಮಿಕ ವರದಿಯ ಪ್ರಕಾರ, ನಾಲ್ವರು ಆರೋಪಿಗಳು ಒಟ್ಟು 6,018 ನಕಲಿ ಅರ್ಜಿಗಳನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಸಲ್ಲಿಸಿದ್ದು, ಪ್ರತಿಯೊಂದು ನಕಲಿ ಅರ್ಜಿಗೆ ₹80 ಪಾವತಿಯಾಗಿತ್ತಂತೆ.
ಆರೋಪಿಗಳು ಸಮಾಜದ ದುರ್ಬಲ ವರ್ಗದ ಜನರ 75 ಮೊಬೈಲ್ ನಂಬರ್‌ಗಳನ್ನು ದುರ್ಬಳಕೆ ಮಾಡಿದ್ದಾರೆ....
ಕಳೆದ ಲೋಕಸಭಾ ಚುನಾವಣೆಯ ವೇಳೆ ಮತದಾರರ ಅಕ್ರಮ ಪ್ರಕ್ರಿಯೆಗೆ ಚುನಾವಣಾ ಆಯೋಗವೇ ಸಹಕಾರ ನೀಡಿದೆ ಎಂಬ ಆರೋಪವನ್ನು ಕಾಂಗ್ರೆಸ್ ಈಗ ಮತ್ತೊಮ್ಮೆ ಮುಂದಿಟ್ಟಿದೆ. ಈ ಬಾರಿ, 2023ರಲ್ಲಿ ನಡೆದ ಕರ್ನಾಟಕದ ಆಳಂದ ವಿಧಾನಸಭಾ ಚುನಾವಣೆಯ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಗಂಭೀರ ಟೀಕೆ ಮಾಡಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಆಳಂದ...
ಕಾಂಗ್ರೆಸ್ ಲೀಡ್ ಬಂದ ಕಡೆಗಳಲ್ಲಿ ಮತ ಕಳ್ಳತನ ಆಗಿದೆಯೇ ಎಂಬುದನ್ನು ಕಾಂಗ್ರೆಸ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ನಗರ ಜಿಲ್ಲಾ ಘಟಕದ ಅಧ್ಯಕ್ಷ ಎಲ್. ನಾಗೇಂದ್ರ ಒತ್ತಾಯಿಸಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲೂ ಮತಕಳ್ಳತನ ಆಗಿದೆ' ಎಂಬ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲೆಲ್ಲಿ ಲೀಡ್ ಬಂದಿದೆಯೋ ಅಲ್ಲೆಲ್ಲಾ ಮತ ಕದ್ದಿದ್ದೀರಾ? ಮತದಾರರಿಗೆ...
ನವದೆಹಲಿ : ಮುಂಬರುವ ಬಿಹಾರ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಿನಿಂದಲೇ ಸಿದ್ದತೆ ನಡೆಸಿವೆ. ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಮತ್ತೊಮ್ಮೆ ಅಧಿಕಾರ ಪಡೆಯುವ ಲೆಕ್ಕಾಚಾರದಲ್ಲಿದೆ. ಇದಕ್ಕೆ ಪ್ರತಿಯಾಗಿ ಮಹಾ ಮೈತ್ರಿಕೂಟವೂ ತನ್ನದೇ ಆದ ರೀತಿಯಲ್ಲಿ ಚುನಾವಣೆಗೆ ತಯಾರಿ ನಡೆಸುತ್ತಿದೆ. ಈ ನಡುವೆ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆಗೆ ಮುಂದಾಗಿ ಭಾರೀ ವಿವಾದ ಸೃಷ್ಟಿಸಿದೆ.
ದೇಶದ ರಾಜಕಾರಣದಲ್ಲಿ...
ಬಿಹಾರದಲ್ಲಿ ಚುನಾವಣಾ ಆಯೋಗ ಕೈಗೊಂಡಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಭಾರೀ ವಿವಾದಕ್ಕೆ ಕಾರಣವಾಗಿದೆ. 74 ಲಕ್ಷ ಮತದಾರರು ಎಲ್ಲಿದ್ದಾರೆ? ಅವರ ಗುರುತಿನ ಚೀಟಿ, ದಾಖಲೆ ನೀಡುವಂತೆ ಚುನಾವಣಾ ಆಯೋಗ ಕೋರಿದೆ. ಈ ಸಂಬಂಧ ವಿವಿಧ ಪಕ್ಷಗಳು ಸುಪ್ರೀಂಕೋರ್ಟ್ ಮೊರೆ ಹೋಗಿವೆ. ಇದೇ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿರುವ ಆಯೋಗ, ಆಧಾರ್ ಕಾರ್ಡ್, ಮತದಾರರ...
ರಾಜ್ಯ ರಾಜಕಾರಣ:
ಕಳೆದ ಐದು ವರ್ಷದಿಂದ ಆಡಳಿತ ನಡೆಸುತ್ತಿದ್ದ ಬಾರತಿಯ ಜನತಾ ಪಕ್ಷ ಇಂದಿಗೆ ಕಮಲದ ಅಧಿಕಾರದ ಅವಧಿ ಮುಗಿದಿದೆ. ಇನ್ನು ಒಂದುವರೆ ತಿಂಗಳುಗಳ ಕಾಲ ರಾಜ್ಯದಲ್ಲಿ ಎಲ್ಲಾ ಪಕ್ಷಗಳು ಪಕ್ಷವನ್ನು ಗೆಲ್ಲಿಸುವ ಸಲುವಾಗಿ ಭರದಿಂದ ಪ್ರಚಾರವನ್ನು ಕೈಗೊಳ್ಳಲಿವೆ.
ಈಗಾಗಲೆ ಚುನಾವಣಾ ದಿನಾಂಕ ಘೋಷಣೆಯಾಗಿದ್ದು ಮೇ ತಿಂಗ 10 ನೇ ತಾರೀಖಿನಂದು ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ....
polictical story :
ನಾಗಾಲ್ಯಾಂಡ್, ತ್ರಿಪುರಾ ಮತ್ತು ಮೇಘಾಲಯ ವಿಧಾನಸಭಾ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು ತ್ರಿಪುರಾದಲ್ಲಿ ಫೆಬ್ರುವರಿ 16ಕ್ಕೆ ಚುನಾವಣೆ ನಡೆಯಲಿದೆ. ಮೇಘಾಲಯ ಮತ್ತು ನಾಗಾಲ್ಯಾಂಡ್ನಲ್ಲಿ ಫೆ.27ಕ್ಕೆಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಹಿಂಸಾಚಾರ ಮುಕ್ತ ಚುನಾವಣೆಗೆ ಆಯೋಗ ಬದ್ಧವಾಗಿದೆ, ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಜಾಗವಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್...
ಕಾಂಗ್ರೆಸ್ ನ ನಾಯಕಿ ಪ್ರಿಯಾಂಕ ಗಾಂಧಿ (Priyanka Gandhi) ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ (Violation of Code of Conduct)ಆರೋಪದ ಮೇಲೆ ಚುನಾವಣಾ ಆಯೋಗಕ್ಕೆ (Election Commission) ಮೂಲ ಕಾಂಗ್ರೆಸ್ ದೂರು ನೀಡಿದೆ. ಪ್ರಿಯಾಂಕಾ ಸೇರಿದಂತೆ ಕಾಂಗ್ರೆಸಿಗರು (Congressmen) ಗೋವಾದಲ್ಲಿ ನಡೆದ ಮನೆ-ಮನೆ ಪ್ರಚಾರದ ವೇಳೆ ಕೋವಿಂಡ್ ನಿಯಮಗಳನ್ನು ಅನುಸರಿಸಿಲ್ಲ (Covind has...
ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...