ಬಿಹಾರ ವಿಧಾನಸಭೆ ಚುನಾವಣೆ ಮಹತ್ವಪೂರ್ಣ ಬೆಳವಣಿಗೆಯಾಗಿದೆ. ಬಿಹಾರದ ಎಲೆಕ್ಷನ್ ಯಾವಾಗ? ಚುನಾವಣೆ ಡೇಟ್ ಯಾವಾಗ ಅನೌನ್ಸ್ ಆಗತ್ತೆ ಅಂತ ಎಲ್ಲರು ಕಾತುರದಿಂದ ಕಾಯುತ್ತಿದ್ದಾರೆ. ರಾಜ್ಯದ ಮತದಾರರ ಅಂತಿಮ ಪಟ್ಟಿ ಸೆ.30 ಚುನಾವಣಾ ಆಯೋಗದಿಂದ ಅಧಿಕೃತವಾಗಿ ಪ್ರಕಟಿಸಲಾಗಿದೆ. 7.25 ಕೋಟಿಗೂ ಹೆಚ್ಚು ಮತದಾರರನ್ನು ಒಳಗೊಂಡಿರುವ ಈ ಪಟ್ಟಿ, ರಾಜ್ಯದ ಮುಂದಿನ ಚುನಾವಣಾ ಪ್ರಕ್ರಿಯೆಗೆ ದಿಕ್ಕು ನೀಡಲಿದೆ.
ಈ...
ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಮತಗಳ್ಳತನ ಆರೋಪವನ್ನು ಮಾಡಿದರು. ಅಷ್ಟೆ ಅಲ್ಲದೆ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಬೆಂಬಲಿಗರೊಂದಿಗೆ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಮಾಡಿದ್ದರು. ಚುನಾವಣಾ ಆಯೋಗದ ವಿರುದ್ದ ದೂರು ಕೂಡ ಕೊಟ್ಟಿದ್ದರು. ಇದಕ್ಕೆ ಪ್ರತ್ಯುತ್ತರ ಕೊಡುವಂತೆ ಇಂದು ಚುನಾವಣಾ ಆಯೋಗ ದಿಲ್ಲಿಯಲ್ಲಿ ಪ್ರೆಸ್ ಮಿಟ್ ಮಾಡಿ ಮತಗಳ್ಳತನ ಮತ್ತು ರಾಹುಲ್ ಗಾಂಧಿ...
ಬೆಂಗಳೂರು : ಚುನಾವಣಾ ಹೊಸ್ತಿಲಲ್ಲಿರುವ ಬಿಹಾರದಲ್ಲಿ ಕೇಂದ್ರ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆ ನಡೆಸುತ್ತಿದೆ. ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಈ ಮಹತ್ವದ ನಿರ್ಧಾರಕ್ಕೆ ಆಯೋಗ ಬಂದಿದೆ. ಆದರೆ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಆರ್‌ಜೆಡಿ, ಕಾಂಗ್ರೆಸ್ ಸೇರಿದಂತೆ ಇತರ ವಿಪಕ್ಷಗಳು ಖಂಡಿಸಿವೆ. ಈಗಾಗಲೇ ಎಸ್‌ಐಆರ್ ವಿಶೇಷ ತೀವ್ರ ಪರಿಷ್ಕರಣೆಯನ್ನು ಕೈ ಬಿಡಬೇಕೆಂದು...
ಬೆಂಗಳೂರು : ರಾಜ್ಯದ ಒಂದು ಲೋಕಸಭಾ ಕ್ಷೇತ್ರದಲ್ಲಿ ಮತ ಕಳ್ಳಾಟವಾಗಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಗಂಭೀರವಾಗಿ ಆರೋಪಿಸಿದ್ದಾರೆ. ಇದಕ್ಕೆ ಸಿಎಂ, ಡಿಸಿಎಂ ಸೇರಿದಂತೆ ಹಲವು ಕೈ ನಾಯಕರು ಧ್ವನಿ ಗೂಡಿಸಿದ್ದಾರೆ. ರಾಹುಲ್ ಗಾಂಧಿಯವರ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದು ಸಮರ್ಥನೆಗಳಿದಿದ್ದಾರೆ.
ಈ ನಡುವೆ ಕಾಂಗ್ರೆಸ್ ನಾಯಕರ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮುಗಿಬಿದ್ದಿದ್ದಾರೆ....
ಒಡಿಶಾ : ದೇಶದಲ್ಲಿ ಮಹಾರಾಷ್ಟ್ರದಂತೆಯೇ, ಬಿಹಾರದ ಚುನಾವಣೆ ಹೈಜಾಕ್ ಮಾಡಲು ಬಿಜೆಪಿಯಿಂದ ಪ್ರಯತ್ನಗಳು ನಡೆಯುತ್ತಿವೆ. ಬಿಜೆಪಿಯವರು ದೇಶಾದ್ಯಂತ ಸಂವಿಧಾನದ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆ ವಿಪಕ್ಷನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಒಡಿಶಾದ ಭುವನೇಶ್ವರದಲ್ಲಿ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಸಂವಿಧಾನ ಬಚಾವೋ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿನ ಚುನಾವಣೆಗಳನ್ನು ಹೈಜಾಕ್ ಮಾಡಲು...
ದೆಹಲಿಯಲ್ಲಿ ಕೇಂದ್ರ ಚುನಾವಣೆ ಆಯೋಗ ಸುದ್ದಿಗೋಷ್ಟಿಯನ್ನು ನಡೆಸಿ ಚುನಾವಣಾ ದಿನಾಂಕದ ಸ್ಪಷ್ಟನೆ ಕೊಟ್ಟಿದೆ.ಪಂಚರಾಜ್ಯಗಳ ಚುನಾವಣೆ 7 ಹಂತಗಳಲ್ಲಿ ನಡೆಯಲಿದ್ದು. ಫೆ. 10 ರಿಂದ ಮತದಾನ ಮಾರ್ಚ 10 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.ಫೆಬ್ರವರಿ 10 , 14 20 23 27 ,3 ,7 ರಂದು ಏಳು ಹಂತದ ಚುನಾವಣೆಗಳು ನಡೆಯಲಿವೆ .
https://youtu.be/6oUKyeHYR20
ನವದೆಹಲಿ : ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿ ಸೇರಿ ಐದು ರಾಜ್ಯಗಳ ವಿಧಾನ ಸಭಾ ಚುನಾವಣೆಗೆ ದಿನಾಂಕ ಪ್ರಕಟಿಸಿದ ಕೇಂದ್ರ ಚುನಾವಣೆ ಆಯೋಗ.
ಪಂಚ ರಾಜ್ಯಗಳ ಚುನಾವಣೆ ಜೊತೆಗೆ ಕರ್ನಾಟಕದ ಬೆಳಗಾವಿ ವಿಧಾನ ಸಭಾ ಕ್ಷೇತ್ರಕ್ಕೂ ಉಪಚುನಾವಣೆ ನಡೆಸಲಾಗುವುದು. ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ. ಕೊರೊನಾ ವೈರಸ್...