ನವದೆಹಲಿ : ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ನಡುವೆ ಪಂಚರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಗಾಗಿ ಬಹಿರಂಗ ಸಮಾವೇಶ, ಪ್ರಚಾರ ಮತ್ತು ರೋಡ್ ಶೋಗಳಿಗೆ ಅನುಮತಿ ನೀಡಬೇಕೇ ಬೇಡವೇ ಎಂಬುದರ ಬಗ್ಗೆ ಚುನಾವಣಾ ಆಯೋಗ ಶನಿವಾರ ನಿರ್ಧರಿಸಲಿದೆ.
ಶನಿವಾರ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಸುಶೀಲ್ ಚಂದ್ರ...
ಬೆಂಗಳೂರು : ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆಯಲ್ಲಿ ಅಂತಾರಾಜ್ಯ ಜಲವಿವಾದದ ಕುರಿತಾಗಿ ಚರ್ಚಿಸಲು ಸಿಎಂ ಬಸವರಾಜ ಬೊಮ್ಮಯಿ ಸಭೆಯನ್ನು ಕರೆದಿದ್ದಾರೆ. ಜನವರಿ 22 ಭಾನುವಾರ ಸಭೆ ನಡೆಯಲಿದೆ. ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಯಲಿದ್ದು ಹಿರಿಯ ಅಧಿಕಾರಿಗಳು ಹಾಗೂ ತಜ್ಞರ ಜೊತೆ ಸಿಎಂ ವರ್ಚುವಲ್ ಮೂಲಕ ಚರ್ಚೆ ನಡೆಸಲಿದ್ದಾರೆ....
ಪಂಜಾಬ್ : ಫೆಬ್ರವರಿ 14 ಕ್ಕೆ ನಡೆಯಬೇಕಿದ್ದ ಪಂಜಾಬ್ ವಿಧಾನಸಭೆ ಚುನಾವಣೆ(Punjab Assembly Elections)ಯನ್ನು ಚುನಾವಣಾ ಆಯೋಗ ಫೆಬ್ರವರಿ(February)25 ಕ್ಕೆ ಮುಂದೂಡಿದೆ. ಫೆಬ್ರವರಿ 16 ರಂದು ಗುರು ರವಿದಾಸ ಜಯಂತಿ(Guru Ravidas Jayanti) ಇರುವ ಕಾರಣ ಸಿಕ್ ಸಮುದಾಯದ ಭಕ್ತರು(Devotees of the Sikh community)ಉತ್ತರ ಪ್ರದೇಶ(Uttar Pradesh)ದಲ್ಲಿರುವ ವಾರಣಾಸಿಗೆ(VARANASI) ಹೋಗುತ್ತಾರೆ ಆದ್ದರಿಂದ...
2022ರಲ್ಲಿ ಉತ್ತರಾಖಂಡ, ಗೋವಾ, ಮಣಿಪುರ, ಉತ್ತರಪ್ರದೇಶ ಮತ್ತು ಪಂಜಾಬ್ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ (Assembly Election 2022) ನಡೆಯಲಿದ್ದು, ಇದೇ ಹೊತ್ತಲ್ಲಿ ದೇಶದಲ್ಲಿ ಒಮಿಕ್ರಾನ್ ಸೋಂಕಿನ (Omicron) ಆತಂಕ ಕೂಡ ಶುರುವಾಗಿದೆ. ಹೀಗಿರುವಾಗ ಚುನಾವಣೆ ನಿಮಿತ್ತ ಏನೆಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬಹುದು? ಆರೋಗ್ಯ ತಜ್ಞರ ಅಭಿಪ್ರಾಯ ಏನು ? ಚುನಾವಣೆ ಮುಂದೂಡುವ ಸಾಧ್ಯತೆ ಇದೆಯೇ...
ಹಾಸನ: ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣಗೆ ಸಂಕಷ್ಟ ಎದುರಾಗಿದೆ. ಅಫಿಡವಿಟ್
ನಲ್ಲಿ ಅಪೂರ್ಣ ಮಾಹಿತಿ ನೀಡಿರೋ ದೂರಿನನ್ವಯ ಚುನಾವಣಾ ಆಯೋಗ ಜಿಲ್ಲಾಧಿಕಾರಿಗೆ ಕ್ರಮ
ತೆಗೆದುಕೊಳ್ಳುವಂತೆ ಸೂಚನೆ ನೀಡಿದೆ.
ನಾಮಪತ್ರ ಸಲ್ಲಿಕೆ ವೇಳೆ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ತಾವು 7.39ಕೋಟಿ ರೂಪಾಯಿ ಆಸ್ತಿಯ
ಒಡೆಯ, ಅಲ್ಲದೆ 3.72ಕೋಟಿ ರೂಪಾಯಿ ಸಾಲ ಹೊಂದಿದ್ದಾಗಿ ನಮೂದಿಸಿದ್ದರು. ಆದರೆ ಅಫಿಡವಿಟ್
ನಲ್ಲಿದ್ದ...
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...