ಕಾಂಗ್ರೆಸ್ ಪಾಳಯದಲ್ಲಿ ಸೆಪ್ಟೆಂಬರ್ ಕ್ರಾಂತಿಯ ಕಂಪನ ಶುರುವಾಗಿದೆ. ದಿನ ಕಳೆದಂತೆ ಶಾಸಕರ ಒಳ ಮುನಿಸು, ಬಹಿರಂಗ ಹೇಳಿಕೆಗಳು ಹೆಚ್ಚಾಗುತ್ತಲೇ ಇವೆ. ಇದಕ್ಕೆ ಪೂರಕವೆಂಬಂತೆ ವಿರೋಧ ಪಕ್ಷಗಳು ಕಾಂಗ್ರೆಸ್ ಸರ್ಕಾರ ಉರುಳಿ ಬೀಳೋದನ್ನ ಎದುರು ನೋಡುತ್ತಿವೆ.
ಕಾಂಗ್ರೆಸ್ ಪಕ್ಷದ ದಿಢೀರ್ ಬೆಳವಣಿಗೆಯ ಹಿನ್ನೆಲೆಯಲ್ಲಿ ಬಿಜೆಪಿಯ ಒಬ್ಬೊಬ್ಬ ನಾಯಕರು ಕಾಂಗ್ರೆಸ್ ಸರ್ಕಾರದ ಮುಂದಿನ ಭವಿಷ್ಯವನ್ನು ನುಡಿಯುತ್ತಿದ್ದಾರೆ. ವಿರೋಧ ಪಕ್ಷದ...
ಬೆಂಗಳೂರು:ಮೀಸಲಾತಿ ಜಾರಿಯಾದ ಈ 100 ವರ್ಷಗಳ ನಂತರವೂ ಮೀಸಲಾತಿ ಸಂಬಂಧಪಟ್ಟಂತೆ ಅನೇಕ ಸಮಸ್ಯೆ ಮತ್ತು ಸವಾಲುಗಳಿವೆ. ಹಿಂದುಳಿದ ಮತ್ತು ಅತಿ ಹಿಂದುಳಿದ ಸಮುದಾಯಗಳು ತಮ್ಮ ಹಕ್ಕಿಗಾಗಿ ಆಂದೋಲನ ನಡೆಸುವ ಸ್ಥಿತಿ ಎದುರಾಗಿದೆ ಎಂದು ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಹೆಚ್.ಎಸ್ ನಾಗಮೋಹನ್ ದಾಸ್ ಹೇಳಿದರು
ಸ್ಥಳೀಯ ಸಂಸ್ಥೆಗಳ ಚುನಾವಣೆಯ ಜೊತೆ ವಿಧಾನಸಭೆ, ಲೋಕಸಭೆ ಚುನಾವಣೆಗಳಲ್ಲೂ ಹಿಂದುಳಿದ ಸಮುದಾಯಗಳಿಗೆ...