ನಾಗಮಂಗಲ ತಾಲ್ಲೂಕಿನ ಲಾಳನಕೆರೆ ಗ್ರಾಮ ಪಂಚಾಯಿತಿಯಲ್ಲಿ, ಬಹುಮತವಿದ್ದರೂ ಸದಸ್ಯರು ನಿಗದಿತ ಸಮಯಕ್ಕೆ ನಾಮಪತ್ರ ಸಲ್ಲಿಸದ ಕಾರಣ, ಕಾಂಗ್ರೆಸ್ ಬೆಂಬಲಿತರು ಅಧ್ಯಕ್ಷ ಸ್ಥಾನದಿಂದ ವಂಚಿತರಾಗಿದ್ದಾರೆ. ಮಂಜೇಶ್ ಚನ್ನಾಪುರ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಕಳೆದ ಜುಲೈ 10ರಂದು ಚುನಾವಣೆ ನಿಗದಿಯಾಗಿತ್ತು. ಪಂಚಾಯಿತಿಯಲ್ಲಿ 13 ಸದಸ್ಯರ ಪೈಕಿ, 11 ಕಾಂಗ್ರೆಸ್ ಬೆಂಬಲಿತ ಮತ್ತು ಇಬ್ಬರು ಜೆಡಿಎಸ್...
https://www.youtube.com/watch?v=rnmXI8i4Yfw&t=37s
ನವದೆಹಲಿ: ಭಾರತದ 15ನೇ ರಾಷ್ಟ್ರಪತಿ ಚುನಾವಣೆಗಾಗಿ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕ ಪ್ರಕಟಿಸಲಾಗಿದೆ. ಜುಲೈ.18ರಂದು ಮತದಾನ ನಡೆಯಲಿದ್ದು, ಜುಲೈ 21ರಂದು ಮತಏಣಿಕೆ ನಡೆದು, ಫಲಿತಾಂಶ ಪ್ರಕಟಗೊಳ್ಳಲಿದೆ.
ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದಂತ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಕುಮಾರ್ ಅವರು, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅಧಿಕಾರ ಜುಲೈ...