ಮೈಸೂರು ಸಮಾವೇಶದ ಬಳಿಕ ಹಾಸನ ಜಿಲ್ಲೆಯಲ್ಲಿ ಸಮಾವೇಶ ಮಾಡಲು ಕಾಂಗ್ರೆಸ್ ಸಜ್ಜಾಗಿದೆ. ಅರಸೀಕೆರೆಯಲ್ಲಿ ಜುಲೈ 26ಕ್ಕೆ ಬೃಹತ್ ಸಮಾವೇಶಕ್ಕೆ ವೇದಿಕೆ ಸಿದ್ಧತೆ ಮಾಡಲಾಗ್ತಿದೆ. ಅಂದು ಸಾವಿರಾರು ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಸಿಎಂ ಸಿದ್ದರಾಮಯ್ಯ ಮಾಡಲಿದ್ದಾರೆ.
ಹಾಸನ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, 4 ಜೆಡಿಎಸ್, 2 ಬಿಜೆಪಿ ಮತ್ತು ಕೇವಲ...
ಚುನಾವಣೆ ಯಾವುದೇ ಆಗಲಿ ರಣರೋಚಕವಾಗಿರುತ್ತೆ. ತೀವ್ರ ಕುತೂಹಲ ಕೆರಳಿಸಿದ್ದ ಬೀರೂರು ಪುರಸಭೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಶಾಸಕ ಮತ್ತು ಸಂಸದರ ಮತದಾನ, ವಿಪ್ ನಡುವೆಯೂ ಕಾಂಗ್ರೆಸ್ಸಿನ ಮೂವರು ಸದಸ್ಯರ ಗೈರು, ರೋಚಕ ಹಣಾಹಣಿ ನಡುವೆ ಪುರಸಭೆ ಅಧ್ಯಕ್ಷರಾಗಿ ಬಿಜೆಪಿಯ ಭಾಗ್ಯಲಕ್ಷ್ಮೀ ಮೋಹನ್ ಆಯ್ಕೆಯಾಗಿದ್ದಾರೆ.
ಪುರಸಭೆ ಅಧ್ಯಕ್ಷ ಸ್ಥಾನಕ್ಕೆ 17ನೇ ವಾರ್ಡ್ ಸದಸ್ಯೆ ಭಾಗ್ಯಲಕ್ಷ್ಮೀ ಹಾಗೂ 23ನೇ...
Political News: ಫೆಬ್ರವರಿ 7ರಂದು ತೆಲಂಗಾಣ ವಿಧಾನಪರಿಷತ್ ಮೂರು ಸ್ಥಾನಗಳಿಗೆ ಚುನಾವಣೆ ನಡೆದಿದೆ. ಇದರಲ್ಲಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ, 1 ಸ್ಥಾನ ಪಕ್ಷೇತರ ಅಭ್ಯರ್ಥಿ ಪಾಲಾಗಿದೆ. ಆದರೆ ಸದ್ಯ ಆಡಳಿತದಲ್ಲಿರುವ ಕಾಂಗ್ರೆಸ್ ಸೋಲನುಭವಿಸಿದೆ.
ಮೇಡಕ್, ನಿಜಾಮಾಬಾದ್, ಆದಿಲಾಬಾದ್, ಕರೀಂನಗರ ಪದವೀಧರ ಕ್ಷೇತ್ರದಿಂದ ಬಿಜೆಪಿ ಬೆಂಬಲದೊಂದಿಗೆ ಸ್ಪರ್ಧಿಸಿದ್ದ ಅಂಜಿ ರೆಡ್ಡಿಯವರು ಕಾಂಗ್ರೆಸ್ನ ನರೇಂದ್ರ ರೆಡ್ಡಿ...
ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ದತೆ ನಡೆಸಿದೆ. ಜಿ.ಪಂ-ತಾ.ಪಂ ಚುನಾವಣೆ ಸಾಕಷ್ಟು ವಿಳಂಬವಾಗುತ್ತಿದೆ. ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ತಯಾರಾಗಿದೆ. ಅದ್ರೆ, ಸರ್ಕಾರ ಹಿಂದೇಟು ಹಾಕ್ತಿದೆ.ಈ ಬಗ್ಗೆ ಪ್ರಿಯಾಂಕ್ ಖರ್ಗೆ ಮಾಹಿತಿಯನ್ನ ಹಂಚಿಕೊಂಡಿದ್ದಾರೆ.
ಸರ್ಕಾರ ಜಿಲ್ಲಾ ಪಂಚಾಯಿತಿ,ತಾಲೂಕು ಪಂಚಾಯಿತಿ ಚುನಾವಣೆಗೆ ಸಿದ್ದ ಅಂdfru ಪ್ರಿಯಾಂಕ್ ಖರ್ಗೆ. ಇನ್ನು...
ದೆಹಲಿಯಲ್ಲಿ ಮುಂದಿನ ವರ್ಷ ಫೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇನ್ನು ಈ ಚುನಾವಣೆಗೆ ಅರವಿಂದ ಕೇಜ್ರಿವಾಲ್ರ ಆಪ್ ಈಗಾಗಲೇ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಚುನಾವಣೆಗೆ ಪೂರ್ಣ ಸಿದ್ಧವಾಗಿದೆ. ಸದ್ಯ ಬಿಜೆಪಿ ಸಿಎಂ ಅಭ್ಯರ್ಥಿ ಯಾರಾಗಬೇಕು ಅನ್ನೋದ್ರ ತಲಾಶ್ ಶುರುವಾಗಿದ್ದು, ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೆಸರು ಮುಂಚೂಣಿಯಲ್ಲಿದೆ ಅನ್ನೋ ಗಾಸಿಪ್ ಕೇಳಿಬರ್ತಿದೆ.
ನವದೆಹಲಿ...
ಇವಿಎಂ ವಿರುದ್ದ ಕಾಂಗ್ರೆಸ್ ಆರೋಪವನ್ನು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ತಳ್ಳಿ ಹಾಕಿದ ಬೆನ್ನಲ್ಲೇ ಇದೀಗ ಮಗದೊಂದು ಮಿತ್ರ ಪಕ್ಷವು ಇವಿಎಂ ಪರ ನಿಂತಿದೆ.
ಹೌದು ಇವಿಎಂ ಕುರಿತು ಒಮರ್ ಅಬ್ದುಲ್ಲಾ ಹೇಳಿಕೆ ಬೆನ್ನಲ್ಲೇ ಐಎನ್ ಡಿಐ ಒಕ್ಕೂಟದ ಪಕ್ಷವಾದ ಟಿಸಿಎಂ ಕೂಡ ಇವಿಎಂ ಪರವಾಗಿ ಹೇಳಿಕೆ ನೀಡಿದೆ. ಟಿಎಂಸಿ ಪಕ್ಷದ ನಾಯಕ ಅಭಿಷೇಕ್...
Vokkagaliga Sanga : ಸಾಕಷ್ಟು ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ್ದ ಹೆಚ್.ಡಿ. ಕುಮಾರಸ್ವಾಮಿಗೆ ಇದೀಗ ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆ ಮುಖಭಂಗವಾಗಿದೆ. ಕಾರಣ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್ ಬಣದ ಕೆಂಚಪ್ಪ ಗೌಡ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.
ಉಪ ಚುನಾವಣೆ ಬಳಿಕ ನಡೆದ ರಾಜ್ಯ...
Haveri News: ಹಾವೇರಿ: ನಾಳೆ ಕರ್ನಾಟಕ ಉಪಚುನಾವಣೆ ಮತ ಎಣಿಕೆ ಹಿನ್ನೆಲೆ, ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಹಿನ್ನೆಲೆ, ಹಾವೇರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ನಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆ ನಡೆಸಲಾಗಿದೆ.
https://youtu.be/WjmKvfwrivQ
ನಾಳೆ ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. ಬೆಳಿಗ್ಗೆ 7 ಗಂಟೆಗೆ ಸ್ಟ್ರಾಂಗ್ ರೂಮ್ ಓಪನ್ ಆಗಲಿದ್ದು,...
Political News: ಚೆನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಕಣಕ್ಕಿಳಿದಿದ್ದು, ಜೆಡಿಎಸ್- ಬಿಜೆಪಿ ಅಭ್ಯರ್ಥಿ ನಿಖಿಲ್ ಕುಮಾರ್ ಫಿಕ್ಸ್ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ ಮಾಡಿದ್ದಾರೆ.
https://youtu.be/h5JACnQ3SP8
ಈ ಮೊದಲು ಸಿ.ಪಿ.ಯೋಗೇಶ್ವರ್ಗೆ ಬಿಜೆಪಿಯಿಂದ ಟಿಕೇಟ್ ನೀಡಬೇಕು ಎನ್ನುವ ಒತ್ತಾಯವಿತ್ತು. ಆದರೆ ಕೇಂದ್ರ ಸಚಿವ ಕುಮಾರಸ್ವಾಮಿ, ಈ ಕ್ಷೇತ್ರದಲ್ಲಿ ಜೆಡಿಎಸ್ಗೆ ಟಿಕೇಟ್ ನೀಡಬೇಕು ಎಂದು ಹೇಳಿದ್ದರು. ಹಾಗಾಗಿ ಯೋಗೇಶ್ವರ್...
Dharwad News: ಧಾರವಾಡ: ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ಮಾಧ್ಯಮದವರ ಜೊತೆ ಮಾತನಾಡಿದ್ದು, ಬೈ ಎಲೆಕ್ಷನ್ನಲ್ಲಿ ಟಿಕೇಟ್ ಹಂಚಿಕೆಯಲ್ಲಿ ಕಾಂಗ್ರೆಸ್ನಲ್ಲಿ ಗೊಂದಲವಿರುವ ಬಗ್ಗೆ ಮಾತನಾಡಿದ್ದಾರೆ.
https://youtu.be/w95LODLBiOA
ನಿನ್ನೆ ಸಿಎಂ ಸಭೆ ಕರೆದು ಸಚಿವರು ಹಾಗೂ ಡಿಸಿಎಂ ಜೊತೆ ಚರ್ಚೆ ಮಾಡಿದ್ದಾರೆ. ನಾವೆಲ್ಲ ನಮ್ಮ ಅಭಿಪ್ರಾಯ ಮಂಡನೆ ಮಾಡಿದ್ದಾವೆ. ಇವತ್ತು ಅಥವಾ ನಾಳೆ ಹೈಕಮಾಂಡ್ ನಿಂದ ಅಂತಿಮ ತೀರ್ಮಾನ...