Thursday, July 31, 2025

election

ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿ

Political News: ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಬಳ್ಳಾರಿಯ ಸಂಡೂರು, ರಾಮನಗರದ ಚೆನ್ನಪಟ್ಟಣ, ಹಾವೇರಿಯ ಶಿಗ್ಗಾಂವಿ ಕ್ಷೇತ್ರಗಳ ಉಪಚುಮಾವಣೆಗೆ ಯಾವಾಗ ಎಂದು ಘೋಷಿಸಲಾಗಿದೆ. https://youtu.be/gHsazDtWNfQ ಅಕ್ಟೋಬರ್ 18ರಿಂದ ಉಪಚುನಾವಣೆಗೆ ಅಧಿಸೂಚನೆ ಪ್ರಕಟವಾಗುತ್ತದೆ. ಅಕ್ಟೋಬರ್ 25ಕ್ಕೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಿಕೆಗೆ ಕೊನೆಯ ದಿನಾಂಕವಾಗಿರುತ್ತದೆ. ಅಕ್ಚೋಬರ್ 28ಕ್ಕೆ ಅಭ್ಯರ್ಥಿಗಳ ನಾಪತ್ರ ಪರಿಶೀಲನೆ ನಡೆಯುತ್ತದೆ. ಅಕ್ಟೋಬರ್ 30ಕ್ಕೆ...

Jammu Kashmir Election: ಹಿರಿಯ ಮಹಿಳೆಯರಿಗೆ ವರ್ಷಕ್ಕೆ 18 ಸಾವಿರ ರೂ.: ಇದು ಬಿಜೆಪಿ ಗ್ಯಾರಂಟಿ

Jammu Kashmir News: ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. https://youtu.be/9JGZkcbgM38 ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಇಂದು ಸಮಾವೇಶ ನಡೆದಿದ್ದು, ಈ ವೇಳೆ ಬಿಜೆಪಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ವೇಳೆ ಮಾ ಸಮ್ಮಾನ್ ಯೋಜನೆಯಡಿಯಲ್ಲಿ ಹಿರಿಯ ಮಹಿಳೆಯರಿಗೆ ವರ್ಷಕ್ಕೆ 18 ಸಾವಿರ ರೂಪಾಯಿ ನೀಡುವುದಾಗಿ...

Chikkaballapur : ಸಂಸದ ಸುಧಾಕರ್ ಬಣಕ್ಕೆ ಗೆಲುವು : ಕಾಂಗ್ರೆಸ್ ಶಾಸಕರಿಗೆ ಮುಖಭಂಗ

ಚಿಕ್ಕಬಳ್ಳಾಪುರ ಅಂದ್ರೆ ನೆನಪಾಗೋದೇ ಶಾಸಕ ಪ್ರದೀಪ್ ಈಶ್ವರ್ ಹಾಗೂ ಸಂಸದ ಡಾ.ಕೆ.ಸುಧಾಕರ್. ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ಸುಧಾಕರ್, ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು ಗೊತ್ತೆ ಇದೆ. ಇದೀಗ ಚಿಕ್ಕಬಳ್ಳಾಪುರದ ಪಿಎಲ್​ಡಿ ಬ್ಯಾಂಕ್ ಚುನಾವಣೆಯಲ್ಲೂ ಸುಧಾಕರ್ ಬಣ ಗೆಲುವು ಸಾಧಿಸಿದೆ, ಕಾಂಗ್ರೆಸ್ ಶಾಸಕರು ಮುಖಭಂಗ ಅನುಭವಿಸಿದ್ದಾರೆ. https://youtu.be/o0SkH_eDWSs?si=6MCNU3DNEjrxHOsK ಪಿಎಲ್​ಡಿ ಬ್ಯಾಂಕ್​ನ ಹಿಂದಿನ ಅಧ್ಯಕ್ಷ ಕಾಳೇಗೌಡ ವೈಯಕ್ತಿಕ ಕಾರಣಗಳ...

ಚಿತ್ರದುರ್ಗ ನಗರಸಭೆ ಎಲೆಕ್ಷನ್: ಕಾಂಗ್ರೆಸ್ ಪಾಲಾದ ಅಧಿಕಾರ

Political news: ನಗರಸಭೆಯಲ್ಲಿ 17 ಸದಸ್ಯರು ಬಿಜೆಪಿ ಬೆಂಬಲಿತರಿದ್ದರೂ, ಚಿತ್ರದುರ್ಗ ನಗರಸಭೆ ಎಲೆಕ್ಷನ್‌ನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಮತದಾನದ ವೇಳೆ ನಾಲ್ಕು ಜನ ಬಿಜೆಪಿ ಸದಸ್ಯರು ವಿಪ್ ಉಲ್ಲಂಘಿಸಿದ ಹಿನ್ನೆಲೆ, ಬಿಜೆಪಿ ಸೋಲನುಭವಿಸಬೇಕಾಯಿತು. ಅಲ್ಲದೇ, ಮೈತ್ರಿ ಪಕ್ಷ ಜೆಡಿಎಸ್ ಬೆಂಬಲಿಗರು ಕೂಡ ಬಿಜೆಪಿಗೆ ಕೈಕೊಟ್ಟ ಕಾರಣ, ಬಿಜೆಪಿ ಗೆಲ್ಲಲು ಸಾಧ್ಯವಾಗಲಿಲ್ಲ. https://youtu.be/M3u-lv0fqhg ಅಧ್ಯಕ್ಷ ಸ್ಥಾನಕ್ಕೆ ಬಿ.ಎಂ.ಸುಮಿತಾ ಜೊತೆಗೆ...

ಬಿಬಿಎಂಪಿ ಚುನಾವಣೆ ಯಾವಾಗ?

ಬೆಂಗಳೂರು: ಬಿಬಿಎಂಪಿ ಚುನಾವಣೆ ವಿಚಾರ ಕಳೆದ 4 ವರ್ಷದಿಂದ ನಿರಂತರವಾಗಿ ಚರ್ಚೆಯಾಗುತ್ತಿದೆ.. ಆದ್ರೆ ಜನ್ರು ಮಾತ್ರ ತಮ್ಮ ಸಮಸ್ಯೆಗಳಿಗೆ ಕಾರ್ಪೋರೇಟರ್ಸ್ ಗಳನ್ನೆ ಆಸರಿಸಿದ್ದಾರೆ..ಆದ್ರೆ ಇತ್ತ ಅಧಿಕಾರ ಇವರ ಬಳಿ ಇಲ್ಲದೇ ಹೋದ್ರು ಸಹ ಜನರ ಕಷ್ಟಕ್ಕೆ ಮಾಜಿ  ಕಾರ್ಪೋರೇಟರ್ಸ್ ಮಿಡಿಯುತ್ತಿದ್ದಾರೆ.. ಈ ಬಗ್ಗೆ ಬಿಬಿಎಂಪಿಯ ಕಾಡುಮಲ್ಲೇಶ್ವರ ವಾರ್ಡ್ ಮಾಜಿ ಕಾರ್ಪೋರೇಟರ್​​ ಮಂಜುನಾಥ್ ರಾಜು ಮಾತನಾಡಿದ್ದು ಹೀಗೆ.... https://www.youtube.com/watch?v=rdxGtJdbP48

ಲಾಡ್ ಗೆ ಮಾತಿನಲ್ಲೇ ಪ್ರಹ್ಲಾದ ಜೋಶಿ ಲಾಟಿ ಚಾರ್ಜ್: ಕಾಂಗ್ರೆಸ್ ವಿರುದ್ಧ ಕಿಡಿ..!

Hubli News: ಹುಬ್ಬಳ್ಳಿ: ಸಿಎಂ, ಡಿಸಿಎಂ ಬದಲಾವಣೆ ವಿಚಾರದಲ್ಲಿ ಸ್ವಾಮೀಜಿಗಳ ಪಾತ್ರಕ್ಕಿಂತ ಕಾಂಗ್ರೆಸ್ಸಿನ ಶಾಸಕರು ಹಾಗೂ ನಾಯಕರ ಪಾತ್ರವೇ ಹೆಚ್ಚಾಗಿದೆ. ಸ್ವಾಮೀಜಿಗಳು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಅವರು ಹೇಳಿದಂತೆ ನಡೆದುಕೊಳ್ಳುತ್ತಿರುವುದು ಕಾಂಗ್ರೆಸ್ ಶಾಸಕರು ಎಂದು ಸಚಿವ ಪ್ರಹ್ಲಾದ ಜೋಶಿ ಕಾಂಗ್ರೆಸ್ ವಿರುದ್ಧ ಲೇವಡಿ ಮಾಡಿದರು. ಸಿಎಂ, ಡಿಸಿಎಂ ಬದಲಾವಣೆ ವಿಚಾರದಲ್ಲಿ ಸ್ವಾಮೀಜಿಗಳ ಹೇಳಿಕೆ ಕುರಿತು ಮಾಧ್ಯಮಕ್ಕೆ...

ಯಾರಾಗ್ತಾರೆ ಅವಳಿನಗರದ ಪ್ರಥಮ ಪ್ರಜೆ: ನಾಳೆ ಮೇಯರ್-ಉಪಮೇಯರ್ ಚುನಾವಣೆ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 23ನೇ ಅವಧಿಗೆ ಮೇಯರ್, ಉಪಮೇಯರ್ ಆಯ್ಕೆಗೆ ಇನ್ನೇನು ಒಂದು ದಿನ ಬಾಕಿ ಉಳಿದಿದೆ. ಬಣ ರಾಜಕಾರಣದಲ್ಲಿ ಯಾರಾಗುತ್ತಾರೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪ್ರಥಮ ಪ್ರಜೆ ಎಂಬುವುದು ಯಕ್ಷ ಪ್ರಶ್ನೆಯಾಗಿದೆ. ಮಹಾನಗರ ಪಾಲಿಕೆ ಮೇಯರ್ ,ಉಪಮೇಯರ್ ಸ್ಥಾನಕ್ಕೆ ನಾಳೆ‌ ಚುನಾವಣೆ ನಡೆಯಲಿದೆ. ಮೇಯರ್ ಸ್ಥಾನ ಹಿಂದುಳಿದ ವರ್ಗ...

28 ಸ್ಥಾನವನ್ನು ಗೆದ್ದು ಕರ್ನಾಟಕದಿಂದ ಉಡುಗೊರೆ ಕೊಡುತ್ತೇವೆ : ಯಡಿಯೂರಪ್ಪ ಶಪಥ

Political News:ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳನ್ನು ಗೆದ್ದು ಪ್ರಧಾನಿ ಮೋದಿಯವರಿಗೆ ಕರ್ನಾಟಕದಿಂದ ಉಡುಗೊರೆ ಕೊಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಡಾ.ಬಿ.ಎಸ್. ಯಡಿಯೂರಪ್ಪ ಶಪಥ ಮಾಡಿದರು. ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಲ್ಕು ರಾಜ್ಯಗಳ ಪೈಕಿ ಮೂರು ರಾಜ್ಯದಲ್ಲಿ ಜಯಭೇರಿ ಭಾರಿಸಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರ ಇತ್ತು,...

ಚುನಾವಣೆಯಲ್ಲಿ ಗೆಲ್ಲಲು ಚಪ್ಪಲಿ ಏಟು ತಿಂದ ಕಾಂಗ್ರೆಸ್ ಅಭ್ಯರ್ಥಿ

National News: ಮಧ್ಯಪ್ರದೇಶ : ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ‘ಫಕೀರಾ ಬಾಬಾ’ನಿಂದ ಚಪ್ಪಲಿ ಏಟು ತಿನ್ನುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ರತ್ಲಾಮ್‌ನ ಕಾಂಗ್ರೆಸ್ ಅಭ್ಯರ್ಥಿ ಪರಸ್ ಸಕ್ಲೇಚಾ ಸ್ವಇಚ್ಚೆ ಮತ್ತು ಸಂತೋಷದಿಂದಲೇ ಫಕೀರ್ ಬಾಬಾನಿಂದ ಹೊಡೆಸಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಫಕೀರಾ ಬಾಬಾ ಸ್ಥಳೀಯವಾಗಿ ದೇವಮಾನವ ಎಂದು ಖ್ಯಾತರಾಗಿದ್ದು, ಅವರಿಂದ ಚಪ್ಪಲಿ ಏಟು...

Election : ಪಂಚರಾಜ್ಯ ಚುನಾವಣೆಗಳ ದಿನಾಂಕ ಪ್ರಕಟ

Election News : ಮುಂದಿನ ತಿಂಗಳು ನಡೆಯಲಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಪ್ರಕಟಿಸಿದೆ. ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಚುನಾವಣಾ ದಿನಾಂಕಗಳನ್ನು ಚುನಾವಣಾ ಸಂಸ್ಥೆ ಪ್ರಕಟಿಸಿದೆ. ಮಿಜೋರಾಂನಲ್ಲಿ ನವೆಂಬರ್ 7 ರಂದು ಮತದಾನ ನಡೆಯಲಿದ್ದು, ಛತ್ತೀಸ್‌ಗಢದಲ್ಲಿ ನವೆಂಬರ್ 7 ಮತ್ತು 17 ರಂದು ಎರಡು...
- Advertisement -spot_img

Latest News

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...
- Advertisement -spot_img