political news
ಹಿಂದೂ ಪರ ಸಂಘಟನೆಗೆಳಿಗೆ ಪ್ರೇರಿತವಾಗಿರುವ ಕೆ ಎಸ್ ಈಶ್ವರಪ್ಪ ಪಕ್ಕಾ ಮುಸ್ಲಿಂ ವಿರೋದಿ ಎನ್ನುವುದು ಎಲ್ಲಾರಗೂ ಗೊತ್ತಿರುವ ವಿಚಾರವೆ ಕಳೆದ ಬಾರಿ ಚುನಾವಣೆಯಲ್ಲಿ ಬಹಿರಂಗವಾಗಿ ನನಗೆ ಮುಸ್ಲಿಂ ಮತಗಳ ಅವಶ್ಯಕತೆ ಇಲ್ಲ. ಅವರು ಮತ ನನಗೆ ಬೇಕಾಗಿಲ್ಲ ಎಂದಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದರು. ಆದರೆ ಈ ಬಾರಿ ಮುಸ್ಲಿಂ...
ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರು, ಬಿಬಿಎಂಪಿ ಆಶಾ ಕಾರ್ಯಕರ್ತೆಯರಿಗೆ ವಿದೇಶಿ ಹಣ ಹಂಚಿಕೆ ಮಾಡಿದ್ದಾರೆ.
ಇಸ್ಲಾಂ ಧಾರ್ಮಿಕ ಕ್ಷೇತ್ರವಾದ ಸೌದಿ ಅರೇಬಿಯಾದ ಮೆಕ್ಕಾಕ್ಕೆ ಪ್ರವಾಸಕ್ಕೆಂದು ಹೋರಡಲು ಸಿದ್ದವಿರುವ ಹಾಗೂ ಜಗಜೀವನ್ ರಾಮ್ ನಗರ ವಾರ್ಡ್ ಕಚೇರಿಯಲ್ಲಿ 16 ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತರ (ಆಶಾ) ಕಾರ್ಯಕರ್ತರಿಗೆ ಉಮ್ರಾ (ಮೆಕ್ಕಾಕ್ಕೆ ಇಸ್ಲಾಮಿಕ್ ಯಾತ್ರೆ)...
ಯಲಹಂಕದಲ್ಲಿ ಜೆಡಿಎಸ್ ನಿಂದ ಪ್ರಚಾರ ಶುರು
ರಾಜ್ಯ ರಾಜಕೀಯದಲ್ಲಿ ಚುನಾವಣಾ ಪ್ರಚಾರದ ರಂಗು ದಿನದಿಂದ ದಿನಕ್ಕೂ ಭರ್ಜರಿಯಾಗಿ ಸಾಗುತ್ತಿದೆ.ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆ ನಡೆಯಲಿದ್ದೂ ಈಗಾಗಲೆ ಜೆಡಿಎಸ್ ನಲ್ಲಿ ಆಕಾಂಕ್ಷಿಗಳೆಗೆ ಟಿಕೇಟ್ ಘೋಷಣೆ ಮಾಡಿ ಅಭ್ಯರ್ಥಿಗಳ ಹೆಸರನ್ನು ಬಹಿರಂಗ ಪಡಿಸಿದ್ದಾರೆ. ಇನ್ನು ಬೆಂಗಳೂರಿನ ಪ್ರಮುಖ ಕ್ಷೇತ್ರವಾದ ಯಲಹಂಕದಲ್ಲಿಯೂ ಸಹ ಜೆಡಿಎಸ್ ಪಕ್ಷ ಅಭ್ಯರ್ಥಿಯನ್ನು ಘೋಷಿಸಿದೆ .ಅಭ್ಯರ್ಥಿ...
political news
ಯಸ್ ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕದ ವಿಧಾನಸಭಾ ಚುನಾವಣೆ ಹೊಸ್ತಲಲ್ಲೆ ಇದ್ದು ಪ್ರತಿಯೊಂದು ಕ್ಷೇತ್ರದಲ್ಲೋ ಎಲ್ಲಾ ಪಕ್ಷಗಳು ಭರ್ಜರಿಯಾಗಿಯೇ ಪ್ರಚಾರ ಕೈಗೊಂಡಿವೆ. ಮೂರು ಪಕ್ಷಗಳ ಪ್ರಚಾರ ಒಂದು ಕಡೆಯಾದರೆ ಇನ್ನೊಂದು ಪಕ್ಷ ಅಂದರೆ ನಟ ಉಪೇಂದ್ರ ಮುಂದಾಳತ್ವದ ಉತ್ತಮ ಪ್ರಜಾಕೀಯ ಪಕ್ಷ ಈಗ ತನ್ನ ಪಕ್ಷದ ಚಿಹ್ನೆಯನ್ನು ಘೋಷಿಸುವ ಮೂಲಕ ಪ್ರಚಾರಕ್ಕೆ ಹೊರಡಲು...
Political News
ಬೆಂಗಳೂರು(ಫೆ.11): ಎಲೆಕ್ಷನ್ ಸಮೀಪಿಸ್ತಿದ್ದಂತೆ ಎಲ್ಲಾ ಸಮುದಾಯಗಳು ತಮಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸ್ತಿವೆ. ಅದೇ ರೀತಿ ಬ್ರಾಹ್ಮಣ ಸಮುದಾಯ ಹೆಚ್ಚಾಗಿರೋ ಸುಮಾರು25 ವಿಧಾನಸಭಾ ಕ್ಷೇತ್ರದಲ್ಲಿ ಬ್ರಾಹ್ಮಣರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯ ಕೇಳಿ ಬಂದಿದೆ.
ಬೆಂಗಳೂರಿನಲ್ಲಿ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಕಾರ್ಯಕಾರಣಿ ನಡೀತು. ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಅಶೋಕ್ ಹಾರನಹಳ್ಳಿ ನೇತೃತ್ವದಲ್ಲಿ ನಡೆದ ಕಾರ್ಯಕಾರಣಿ...
political News
ಬೆಂಗಳೂರು(ಫೆ.11): ಈಗಾಗಲೇ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಪಕ್ಷಗಳು ತಮ್ಮ ತಮ್ಮ ಪಕ್ಷದ ಬಗ್ಗೆ ಹಲವಾರು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸಲು ಯಾತ್ರೆಗಳನ್ನು ಕೈಗೊಳ್ಳುತ್ತಿವೆ. ಕಾಂಗ್ರಸ್ ಪಕ್ಷ ಕೂಡ ಪ್ರಜಾಧ್ವನಿ ಯಾತ್ರೆಯ ಮೂಲಕ ಜನರನ್ನು ತಲುಪಲು ಮುಂದಾಗಿದೆ.
ಇದೀಗ ಕಾಂಗ್ರೆಸ್ ಪಕ್ಷ ಯಾದಗಿರಿಯಲ್ಲಿ ಪ್ರಜಾಧ್ವನಿ ಯಾತ್ರೆ ನಡೆಸುತ್ತಿದ್ದು, ಸಮಾವೇಶದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ...
Political news:
ಬೆಂಗಳೂರು(ಫೆ.10): ಮಳವಳ್ಳಿಯಲ್ಲಿ ಪಕ್ಷೇತರ ಅಭ್ಯರ್ಥಿಗೆ ಸಾಥ್ ನೀಡಿದ ಡ್ರೋಣ್ ಪ್ರತಾಪ್.ಮಳವಳ್ಳಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಮಾಧವ್ ಕಿರಣ್ ಜೊತೆ ಕಾಣಿಸಿಕೊಂಡ ಪ್ರತಾಪ್ ಅವರು ಮಳವಳ್ಳಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಮಾಧವ್ ಕಿರಣ್ ಜೊತೆ ಕಾಣಿಸಿಕೊಂಡಿದ್ದು, ದೆಹಲಿಯಿಂದ ಆಗಮಿಸಿದ ಮಾಧವ್ ಕಿರಣ್ ಅವರ ಹುಟ್ಟು ಹಬ್ಬದ ಹಿನ್ನೆಲೆ ವಿಮಾನ ನಿಲ್ದಾಣದಲ್ಲೇ ಕೆಕ್...
https://karnatakatv.net/what-should-a-pregnant-woman-do-if-she-wants-a-good-child-part-1/political story
ಕಾಂಗ್ರೇಸ್‌ನಲ್ಲಿ ಈಗಾಗಲೆ ಒಳಜಗಳ ಶುರುವಾಗಿದ್ದು ಡಾ ಜಿ ಪರಮೇಶ್ವರ್ ಅಸಮಧಾನ ವ್ಯಕ್ತಪಡಿಸಿದ್ದಾರೆ,÷ ನಾವು ಕಾಂಗ್ರೇಸ್ ಪಕ್ಷದ ಕಮಿಟಿಯಲ್ಲಿದ್ದರೂ ನಮ್ನುö್ನ ಅಲಕ್ಷ ಮಾಡಿ ಕಡೆಗಣಿಸುತಿದ್ದಾರೆ. ಸಭೆಗೆ ನಮ್ಮನ್ನು ಕರೆಯುತ್ತಿಲ್ಲ. ಪ್ರಣಾಳಿಕೆ ಬಗ್ಗೆ ಕಮಿಟಿ ಜೊತೆ ಚರ್ಚೆಸದೆ ಅಸಂಭದ್ದವಾಗಿ ಚುನಾವಣೆ ಪ್ರಚಾರಕ್ಕೆ ಮಾತ್ರ ಸಿದ್ದಪಡಿಸಿದ ಪ್ರಣಾಳಿಕೆಯಾಗಿದೆ. ಅದಕ್ಕಾಗಿ ನಾನು ಕಾಂಗ್ರೇಸ್ ಗೆ ರಾಜಿನಾಮೆ ಕೊಡುತೇನೆ ಎಂದು...
ಹಾಸನ : ಫೆ.4 ರಂದು ಹಾಸನ ಜಿಲ್ಲೆಯ ಏಳು ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಹಾಗೂ ಆ ಬಗ್ಗೆ ನನಗೆ ಗೊತ್ತಿಲ್ಲ ಎಂಬ ಎಚ್.ಡಿ.ರೇವಣ್ಣ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಹಾಸನದ ಅರಸಿಕೆರೆಯಲ್ಲಿ ಮಾತನಾಡಿದ ಕುಮಾರಸ್ವಾಮಿ,
ನಾನು ಅವತ್ತೇ ಪಟ್ಟಿ ಬಿಡುಗಡೆ ಮಾಡ್ತಿನಿ ಅಂತ ಎಲ್ಲಿ ಹೇಳಿದ್ದೀನಿ..? ಫೆ.3...
Political News:
ಅಭ್ಯರ್ಥಿಯು ಒಂದೇ ಹುದ್ದೆಗೆ ಏಕಕಾಲದಲ್ಲಿ ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಿಂದ ಚುನಾವಣೆಗೆ ಸ್ಪರ್ಧಿಸುವುದನ್ನು ನಿರ್ಬಂಧಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದು ‘ಶಾಸಕಾಂಗ ನೀತಿ’ಯ ವಿಷಯವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಹಲವು ಕಾರಣಗಳಿಗೆ ಅಭ್ಯರ್ಥಿಗಳು ವಿವಿಧ ಸ್ಥಾನಗಳಿಂದ ಚುನಾವಣೆಗೆ ಸ್ಪರ್ಧಿಸಬಹುದು ಮತ್ತು ಅಂತಹ ಆಯ್ಕೆ ಸಂಸತ್ತಿಗೆ ಬಿಟ್ಟಿದ್ದು ಎಂದು ಮುಖ್ಯ ನ್ಯಾಯಮೂರ್ತಿ...
Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಈ ಬಗ್ಗೆ...