political news
ಪ್ರಜ್ವಲ್ ರೇವಣ್ಣ ಹೇಳೀಕೆ
ಹಾಸನದಲ್ಲಿ ಟಿಕೇಟ್ ಕೊಡುವ ವಿಚಾರ ಕುರಿತು ಹಲವಾರು ಗೊಂದಲಗಳು ಶುರುವಾಗಿವೆ. ಪ್ರತಿಬಾರಿ ಚುನಾವಣೆ ಶುರುವಾದಾಗಲೂ ದೇವೆಗೌಡರು ಬಂದು ಟಿಕೆಟ್ ಹಂಚಿಕೆ ಕಾರ್ಯುಕ್ರಮದಲ್ಲಿ ಬಾಗವಹಿಸಿ ಅವರ್ ನಿರ್ದಾರದಂತೆ ಟಿಕೇಟ್ ಹಂಚಿಕೆ ಮಾಡಲಾಗುತಿತ್ತು ಆದರೆ ಅವರು ಅನಾರೋಗ್ಯವಿರುವ ಕಾರಣ ಅವರು ಬರು ತಡವಾಗುತ್ತಿದೆ, ನಾವು ಸಹ ಅವರ ಬರುವಿಕೆಗಾಗಿ ಕಾಯುತಿದ್ದೇವೆ. ಅವರೂ ಸಹ...
Tamilnadu News:
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನಿಂದ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಆದರೆ, ಈ ವಿಚಾರವಾಗಿ ಬಿಜೆಪಿಯಿಂದ ಈವರೆಗೆ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ. ಮೋದಿ ಅವರನ್ನು ತಮಿಳುನಾಡಿನ ಜನತೆಗೆ ಇಲ್ಲಿನವರೇ ಎಂಬುದಾಗಿ ಪರಿಗಣಿಸಿದ್ದಾರೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ತಮಿಳುನಾಡಿನ...
political news.
ಕಿತ್ತೂರು ಕರ್ನಾಟಕದಲ್ಲಿ ಸಂಚಲನ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ, ಜನವರಿ 28: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದು, ಕಿತ್ತೂರು ಕರ್ನಾಟಕದಲ್ಲಿ ಒಂದು ರೀತಿಯ ಸಂಚಲನವಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಎಫ್. ಎಸ್.ಎಲ್ ಲ್ಯಾಬ್ ಅಡಿಗಲ್ಲು, ಕೆ.ಎಲ್.ಇ ಸೊಸೈಟಿ...
karnataka TV megha survey:
ಬೆಂಗಳೂರು :
ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನ ಬಾಕಿ ಇದೆ. ಮಾರ್ಚ್ ಮೊದಲ ವಾರದಲ್ಲೇ ಚುನಾವಣೆ ಘೋಷಣೆ ಆಗಬಹುದು. ಈ ನಡುವೆ, ಕರ್ನಾಟಕದ ನಂಬರ್ ಒನ್ ಡಿಜಿಟಲ್ ಮೀಡಿಯಾ, ಕರ್ನಾಟಕ ಟಿವಿ ಜನವರಿ ಸಮೀಕ್ಷೆಯನ್ನ ಪ್ರಸಾರ ಮಾಡಿದೆ. ಕಳೆದ 4 ತಿಂಗಳಿನಿಂದ ಪ್ರತಿ ತಿಂಗಳು, ಆಯಾ ತಿಂಗಳ ಟ್ರೆಂಡ್...
Karnataka Election Survey:
ಬೆಂಗಳೂರು :
ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ದಿನಗಣನೆ ಶುರುವಾಗಿದೆ. ಈಶಾನ್ಯ ರಾಜ್ಯಗಳ ಚುನಾವಣಾ ದಿನಾಂಕ ಈಗಾಗ್ಲೇ ಘೋಷಣೆ ಆಗಿದ್ದು, ಮಾರ್ಚ್ 2ರಂದು ಫಲಿತಾಂಶ ಬರಲಿದೆ. ಆದಾದ ಬಳಿಕ ಕರ್ನಾಟಕ ಚುನಾವಣೆ ಘೋಷಣೆ ಆಗುವ ಸಾಧ್ಯತೆ ಇದೆ. ಈ ನಡುವೆ, ಕರ್ನಾಟಕದ ನಂಬರ್ ಒನ್ ಡಿಜಿಟಲ್ ಮೀಡಿಯಾ, ಕರ್ನಾಟಕ ಟಿವಿ ಜನವರಿ ಸಮೀಕ್ಷೆಯನ್ನ...
Political News:
ಉತ್ತರ ಕರ್ನಾಟಕದಲ್ಲಿ ಕುಮಾರಸ್ವಾಮಿ ಪಂಚರತ್ನ ರಥ ಯಾತ್ರೆಯ ಭಾಗವಾಗಿ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಆಡಗಲ್ಲ ಗ್ರಾಮದಲ್ಲಿ ಎಚ್ಡಿಕೆ ಮಾಡನಾಡಿದರು. ಧೂಳಿನ ಸಮಸ್ಯೆಯಿಂದ ಧ್ವನಿ ಹಾಳಾಗಿದೆ, ಇಲ್ಲಿನ ಧೂಳಿನಿಂದಲೇ ಈ ಕೆಮ್ಮು ಬಂದಿದೆ. ಇಲ್ಲಿನ ಜನ ಇಷ್ಟು ವರ್ಷಗಳಿಂದ ಇಂತಹ ಸಮಸ್ಯೆಗಳನ್ನು ಸಹಿಸಿಕೊಂಡು ಬದುಕಿದ್ದೀರಿ. ನನಗೆ ಎರಡು ದಿನ ಸಹಿಸಿಕೊಳ್ಳಲು ಆಗಲಿಲ್ಲ. ನಿಮ್ಮನ್ನ...
Mandya News:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಜನವರಿ 25 ರಂದು ಮಧ್ಯಾಹ್ನ 1 ಗಂಟೆಗೆ ಕಲಾಮಂದಿರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಮಂಡ್ಯ ಉಪವಿಭಾಗಾಧಿಕಾರಿ ಹೆಚ್.ಎಸ್ ಕೀರ್ತನ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿಂದು ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಈ ವರ್ಷ ವಿಧಾನಸಭಾ...
National news :
ತ್ರಿಪುರಾದಲ್ಲಿ ಫೆಬ್ರವರಿ 16ರಂದು ಮತದಾನ ನಡೆಯಲಿದೆ. ತ್ರಿಪುರಾದಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಅಗರ್ತಲಾ ಪೊಲೀಸರು ನಗರದಾದ್ಯಂತ ಭದ್ರತೆಯನ್ನು ಹೆಚ್ಚಿಸಿದ್ದಾರೆ. ತ್ರಿಪುರಾದಲ್ಲಿ ಫೆಬ್ರವರಿ 16ರಂದು ಮತದಾನ ನಡೆಯಲಿದೆ. ತ್ರಿಪುರಾದಲ್ಲಿ ಈ ಬಾರಿ ಹಿರಿಯ ನಾಗರಿಕರು ಮತ್ತು ವಿಕಲಚೇತನರಿಗೆ ಮನೆಯಿಂದಲೇ ಮತ ಚಲಾಯಿಸುವ ಆಯ್ಕೆಯನ್ನು ನೀಡಲಾಗಿದೆ ಎಂದು ತ್ರಿಪುರಾದ ಮುಖ್ಯ ಚುನಾವಣಾ ಅಧಿಕಾರಿ...
https://youtu.be/BfK8eRK4ay8
ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಮಧ್ಯ ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...
ದಾವಣಗೆರೆ : ಕರ್ನಾಟಕ ಟಿವಿ ಡಿಜಿಟಲ್ ಮಾಧ್ಯಮ ಡಿಸೆಂಬರ್ ಸರ್ವೆಯಲ್ಲಿ ದಾವಣಗೆರೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಟ್ರೆಂಡ್ ನೀಡಿದೆ. ಸಾಕಷ್ಟು ಕುತೂಹಲ ಉಂಟು ಮಾಡಿದ್ದ ಕರ್ನಾಟಕ ಟಿವಿಯ ಸರ್ವೇ ಪ್ರಸಾರ ಆಗಿದ್ದು, ದಾವಣಗೆರೆಯ 7 ಕ್ಷೇತ್ರಗಳ ಪೈಕಿ ಬಿಜೆಪಿ ಸದ್ಯದ ಟ್ರೆಂಡ್ ಪ್ರಕಾರ 3 ಕ್ರೇತ್ರಗಳಲ್ಲಿ ಮುನ್ನಡೆ ಪಡೆದಿದ್ರೆ, ಕಾಂಗ್ರೆಸ್ 4 ಕ್ಷೇತ್ರಗಳಲ್ಲಿ...
Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಈ ಬಗ್ಗೆ...