Thursday, July 31, 2025

election

ವಿಧಾನ ಪರಿಷತ್ ಚುನಾವಣೆ 4 ಕ್ಷೇತ್ರಗಳಲ್ಲಿ ಮತದಾನ!

https://www.youtube.com/watch?v=oeuGWxYnaPQ ವಿಧಾನ ಪರಿಷತ್ ನ ವಾಯವ್ಯ ಮತ್ತು ದಕ್ಷಿಣ ಪದವೀಧರರ ಕ್ಷೇತ್ರಗಳು ಹಾಗೂ ವಾಯುವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳ ಪ್ರತಿನಿಧಿಗಳ ಆಯ್ಕೆಗೆ ಇಂದು ರಾಜ್ಯದ 11 ಜಿಲ್ಲೆಯ ವ್ಯಾಪ್ತಿಯಲ್ಲಿ ಮತದಾನ ನಡೆಯಲಿದೆ. ನಾಲ್ಕು ಕ್ಷೇತ್ರಗಳಲ್ಲಿ ಒಟ್ಟು 417 ಮತಘಟ್ಟೆಗಳನ್ನು ತೆರೆಯಲಾಗಿದ್ದು, ನಾಲ್ಕು ಕ್ಷೇತ್ರಗಳಲ್ಲಿ ಒಟ್ಟು 49 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇಂದು ಬೆಳಗ್ಗೆ 8 ರಿಂದ 5...

ರಾಜ್ಯಸಭೆ ಚುನಾವಣೆ: ನಾವು ಯಾರನ್ನೂ ಹೈಜಾಕ್ ಮಾಡಿಲ್ಲ, ಅದರ ಅವಶ್ಯಕತೆಯು ನಮಗಿಲ್ಲ – ಡಿಕೆ ಶಿವಕುಮಾರ್

https://www.youtube.com/watch?v=etJwo-hm7MA ಬೆಂಗಳೂರು: ನಾವು ಯಾರನ್ನೂ ಹೈಜಾಕ್ ಮಾಡಿಲ್ಲ, ಅದರ ಅವಶ್ಯಕತೆಯು ನಮಗಿಲ್ಲ. ಕಾಂಗ್ರೆಸ್ ನ ಎಲ್ಲ 69 ಮಂದಿ ಪಕ್ಷಕ್ಕೇ ಮತ ನೀಡಿದ್ದಾರೆ. ಅದು ಸಮಾಧಾನದ ವಿಷಯ. ಬೇರೆ ಪಕ್ಷದ ವಿಚಾರ ನನಗೆ ಗೊತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ರಾಜ್ಯಸಭೆ ಚುನಾವಣೆ ಮತದಾನ ಮುಗಿದ ನಂತರ ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮಗಳ ಜತೆ ಅವರು...

ಜೂನ್.13ರಂದು ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ: ರಾಜ್ಯ ಸರ್ಕಾರದಿಂದ ವಿಶೇಷ ಸಾಂದರ್ಭಿಕ ರಜೆ ಘೋಷಣೆ

https://www.youtube.com/watch?v=KkMZPfLd5eo&t=70s ಬೆಂಗಳೂರು: ದಿನಾಂಕ 13-06-2022ರಂದು 2 ಪದವೀಧರ, 2 ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಂದು ಮತದಾನ ನಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ, ಶಾಲಾ-ಕಾಲೇಜು, ಖಾಸಗಿ ಸಂಸ್ಧೆಗಳು ಸೇರಿದಂತೆ ಎಲ್ಲದಕ್ಕು ರಜೆಯನ್ನು ಘೋಷಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ದಿನಾಂಕ 13-06-2022ರಂದು ವಾಯುವ್ಯ ಪದವೀಧರ ಕ್ಷೇತ್ರ, ದಕ್ಷಿಣ ಪದವೀಧರ ಕ್ಷೇತ್ರಗಳು ಹಾಗೂ ವಾಯುವ್ಯ ಶಿಕ್ಷಕರ...

ಜೂನ್ 15ರ ನಂತರ ರಾಜ್ಯ ಸಚಿವ ಸಂಪುಟ ಪುನಾರಚನೆ: ಹೊಸ ಮುಖಗಳಿಗೆ ಸ್ಥಾನ ಸಿಗುವ ಸಾಧ್ಯತೆ‌..?

https://youtu.be/MjoVjCWYVho ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಸಡಿಲಗೊಂಡ ಬಳಿಕ ಜೂನ್ ಮೂರನೇ ವಾರದಲ್ಲಿ ಬಿಜೆಪಿಯ ಬಹು ನಿರೀಕ್ಷಿತ ಸಂಪುಟ ಪುನಾರಚನೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಸಚಿವ ಸ್ಥಾನಕ್ಕೆ ಸಾಕಷ್ಟು ಆಕಾಂಕ್ಷಿಗಳಿದ್ದರೂ, ಜಾತಿ ಹಾಗೂ ಪ್ರಾದೇಶಿಕತೆಗೆ ಹೆಚ್ಚಿನ ಆದ್ಯತೆ ನೀಡಿ,  ಸಮಸ್ಯೆಗಳನ್ನು ಬಗೆಹರಿಸಲು ಪಕ್ಷವು ಒಳಗೊಳಗೆ ನಿರ್ಧರಿಸಿದೆ. ಈ ಬಾರಿಯ ಸಚಿವ ಸಂಪುಟಕ್ಕೆ ಹೊಸ ಮುಖಗಳಿಗೆ ಅವಕಾಶಗಳು...

ಪಾಲಿಕೆ ಚುನಾವಣೆ ಹಿನ್ನೆಲೆ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್: ರೀಟ್ ಅರ್ಜಿ ಅಂಗೀಕಾರ…!

ಹುಬ್ಬಳ್ಳಿ:ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಹು-ಧಾ ಮಹಾನಗರ ಪಾಲಿಕೆಯ ಚುನಾವಣೆಗೆ ಒಂದಿಲ್ಲೊಂದು ರೀತಿಯಲ್ಲಿ ತಡೆ ಉಂಟಾಗುತ್ತಲೇ ಇದೆ. ಅಧಿಕಾರಿಗಳ ಯಡವಟ್ಟು ಹಾಗೂ ತರಾತುರಿಯಲ್ಲಿ ನಡೆದ ಕಾರ್ಯಾಚರಣೆ ಇಂದ ಪಾಲಿಕೆ ಚುನಾವಣೆಗೆ ಹಿನ್ನಡೆಯಾಗುತ್ತಿದೆ. ಅಲ್ಲದೇ ಈಗ ಮತ್ತೊಂದು ವಿಚಾರ ಹೈ ಕೋರ್ಟ್ ಮೆಟ್ಟಿಲೇರಿದೆ. ಹೌದು.. ವಾರ್ಡ್ ಮೀಸಲಾತಿ ಮತ್ತು ವಿಂಗಡಿತ ವಾರ್ಡ್‌ಗಳ...
- Advertisement -spot_img

Latest News

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...
- Advertisement -spot_img