ಬಿಜೆಪಿ ಮೊದಲನೇಯ ಪಟ್ಟಿ ರಿಲೀಸ್ ಆಗಿದ್ದು, ಈ ಬಾರಿ ಕ್ಷೇತ್ರಗಳಲ್ಲಿ ಯಾರ್ಯಾರು ಚುನಾವಣೆಗೆ ಸ್ಪರ್ಧಿಸಬೇಕು ಎಂದು ನಿರ್ಧರಿತವಾಗಿದೆ. ಭಾನುವಾರ ದೆಹಲಿಗೆ ಹೋಗಿದ್ದ ರಾಜ್ಯ ನಾಯಕರು ಪ್ರಧಾನಿ ಮೋದಿ ಸೇರಿ ಹಲವು ರಾಷ್ಟ್ರೀಯ ಬಿಜೆಪಿ ನಾಯಕರೊಂದಿಗೆ ಕೇಂದ್ರಿಯ ಚುನಾವಣಾ ಸಮಿತಿ ಸಭೆ ನಡೆಸಿದ್ದರು. ನಡ್ಡಾ ನಿವಾಸದಲ್ಲಿ ಹೈವೋಲ್ಟೇಜ್ ಸಭೆ ನಡೆದಿದ್ದು, ಪ್ರಧಾನಿ ಮೋದಿ, ಅಮಿತ್ ಶಾ,...
state news
ಬೆಂಗಳೂರು(ಮಾ.3): ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತಿರಿಗೆ ಸಿಕ್ಕಿಬಿದ್ದ ಚನ್ನಗಿರಿ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನಿನ್ನೆ ಲೋಕಾಯುಕ್ತ ಪೊಲೀಸರ ಬಲೆಗೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಬಿಡಬ್ಲ್ಯುಎಸ್ ಎಸ್ ಬಿ ಮುಖ್ಯ ಲೆಕ್ಕಾಧಿಕಾರಿ ಕೆಎಎಸ್ ಅಧಿಕಾರಿ ಮಾಡಾಳ್ ಪ್ರಶಾಂತ್ ಸಿಕ್ಕಿಬಿದ್ದು...
state news
ಬೆಂಗಳೂರು(ಮಾ.3): ಎಲೆಕ್ಷನ್ ಹತ್ತಿರ ಬರ್ತಾ ಇರೋ ಹಿನ್ನಲೆ ಆಮ್ ಆದ್ಮಿ ಪಕ್ಷವೂ ತನ್ನ ನಾಯಕರಿಗೆ ಬೂಸ್ಟ್ ಮಾಡುತ್ತಿದೆ. ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ನಿಟ್ಟನಲ್ಲಿ ಅಂತಿಮ ಸಮಾವೇಶವನ್ನು ನಡೆಸಲು ಸಿದ್ದತೆ ನಡೆಸುತ್ತಿದೆ, ಹೀಗಾಗಿ ನಾಳೆ ಸಮಾವೇಶ ನಡೆಸುತ್ತಿದೆ.
ಈ ಸಮಾವೇಶವು ನಗರದ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಂಡಿದ್ದು, ಸಮಾವೇಶದ ಅಂತಿಮ ಸಿದ್ಧತೆ ಕಾರ್ಯಗಳು ಭರದಿಂದ ಸಾಗಿವೆ.
ಸಮಾವೇಶಕ್ಕೆ...
state news
ಚಕ್ಕಮಗಳೂರು(ಮಾ.3): ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆ ಎಲ್ಲೆಲ್ಲೂ ಚುನಾವಣಾ ರಣಕಹಳೆ ಮೂಡುತ್ತಿದೆ. ಪ್ರಚಾರ ಕಾರ್ಯಗಳಂತೂ ಭರ್ಜರಿಯಾಗಿ ನಡೀತಾ ಇದೆ. ಇನ್ನು ಮಲೆನಾಡಿನ ವಿಚಾರಕ್ಕೆ ಬಂದ್ರೆ ಕೇಳಿಬರುತ್ತಿದೆ ಬಹಿಷ್ಕಾರದ ಧ್ವನಿ, ಈ ಮಲೆನಾಡಿನ ಭಾಗದಲ್ಲಿ ಇದೀಗ ಚುನಾವಣಾ ಬಹಿಷ್ಕಾರ ಕೇಳಿಬರುತ್ತಿದೆ.
ಇಲ್ಲಿನ ಜನ ಮೂಲಸೌಕರ್ಯಗಳಾದ ನೀರು, ರಸ್ತೆ, ಸೂರು ಇಲ್ಲದೆ ಈ ತಾಲೂಕಿನ ಜನರು...
state news
ಮಂಡ್ಯ(ಮಾ.1): ಬಿಜೆಪಿ ಕಾರ್ಯಕರ್ತರ ಸಭೆ ಮಂಡ್ಯದಲ್ಲಿ ಬಿಜೆಪಿ ಗದ್ದುಗೆಗಾಗಿ ಕಸರತ್ತು ನಡೆದಿದೆ. ಮಂಡ್ಯ ನಗರದ ಹೊಸಹಳ್ಳಿಯ ಖಾಸಗಿ ಸಮುದಾಯ ಭವನದಲ್ಲಿ ಸಭೆ ನಡೆದಿದೆ. ಮಂಡ್ಯ ಟಿಕೆಟ್ ಆಕಾಂಕ್ಷಿ ಅಶೋಕ್ ಜಯರಾಮ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ದೀಪ ಬೆಳಗುವ ಮೂಲಕ ಸಭೆಗೆ ಚಾಲನೆ ಕೊಡಲಾಯಿತು. ಈ ವೇಳೆ ಬಿಜೆಪಿಗೆ ಹಲವರು ಸೇರ್ಪಡೆಯಾಗಿದ್ದು, ಸಭೆಯಲ್ಲಿ ಬಿಜೆಪಿ...
state news
ಮಂಡ್ಯ(ಮಾ.1): ಸ್ಪೈ ಎಜೆಂಟ್ ಕೆಲಸ ಮಾಡೋದನ್ನ ಕಡಿಮೆ ಮಾಡುದ್ರೆ ಚೆಂದ. ಮತ್ತೆ ರವೀಂದ್ರ ಶ್ರೀಕಂಠಯ್ಯ ವಿರುದ್ದ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಗುಡುಗಿದ್ದಾರೆ. ಸುಮಲತಾ ಜೊತೆ ಇದ್ದರೆ ಯಾರು ಉದ್ದಾರ ಹಾಗಲ್ಲ ರವೀಂದ್ರ ಶ್ರೀಕಂಠಯ್ಯ ಹೇಳಿಕೆ ವಿಚಾರವಾಗಿ ಅವರ ಬೆಂಬಲಿಗರೇ ಅವರನ್ನ ವಾಪಸ್ ಹೋಗಿ ಅಂದಿದ್ದಾರೆ.ಆ ವಿಡಿಯೋವನ್ನು ನೋಡಿದ್ದೇನೆ.
ಫಸ್ಟ್ ಅವರು ಕೇಳಲಿ ಅಮೇಲೆ...
state news
ಬೆಂಗಳೂರು(ಫೆ.21): ಇನ್ನೇನು ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆಯ ಅಭ್ಯರ್ಥಿಯ ಪಟ್ಟಿ ಬಿಡುಗಡೆ ಮಾಡಲಿದ್ದೂ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹಣಬಲವೂ ಪ್ರಮುಖ ಪಾತ್ರ ವಹಿಸುತ್ತದೆ ಎಂಬ ಗುಸುಗುಸು ಕೇಳಿಬರುತ್ತಿದೆ. ಜಾತಿಯ ಹೊರತಾಗಿ ಅಭ್ಯರ್ಥಿಯ ಹಣಕಾಸು ಹಿನ್ನೆಲೆಯೂ ಅಂತಿಮವಾಗಿರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿರ್ದಿಷ್ಟವಾಗಿ ಹೇಳಿರುವುದಾಗಿ ಮೂಲಗಳು ಹೇಳಿವೆ. ಆದ್ದರಿಂದ...
state news
ಚಿಕ್ಕಬಳ್ಳಾಪುರ ಜಿಲ್ಲೆ(ಫೆ.21): ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಗತಿ ರಥ ಹಾಗೂ ಮೋರ್ಚಾಗಳ ಸಮಾವೇಶ ಪೂರ್ವಭಾವಿ ಸಭೆ ಜಿಲ್ಲಾ ಕಾರ್ಯಾಲಯ ಮುಂಭಾಗ ಗಣೇಶ ದೇವಸ್ಥಾನದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ರಾಮಲಿಂಗಪ್ಪನವರು, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಕಾಂತರಾಜು ಅವರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಎಚ್ಎಸ್ ಮುರಳಿಧರ್ ರವರು, ಮಾಜಿ ಜಿಲ್ಲಾಧ್ಯಕ್ಷರಾದ...
Belagavi news
ಬೆಳಗಾವಿ(ಫೆ.21): ಖಾನಾಪೂರ ಮಾಜಿ ಶಾಸಕ ಅರವಿಂದ ಪಾಟೀಲ್ ವಿರುದ್ಧ ಸಿಡಿದೆದ್ದ ಬಿಜೆಪಿ ಕಾರ್ಯಕರ್ತ
ತೇವಲಟ್ಟಿ ಗ್ರಾಮದ ಬಿಜೆಪಿ ಭೂತಕಮೀಟಿ ಅಧ್ಯಕ್ಷ ರಮೇಶ್ ಅಕ್ಕಿಯಿಂದ ಗಂಭೀರ ಆರೋಪ
ಸೋಶಿಯಲ್ ಮೀಡಿಯಾದಲ್ಲಿ ಬಾರೀ ಸದ್ದು ಮಾಡುತ್ತಿರುವ ಬಿಜೆಪಿ ಕಾರ್ಯಕರ್ತನ ವಿಡಿಯೋ
ನಂದಗಡ ಗ್ರಾಮದ ಬಿಜೆಪಿ ಸಭೆ ಮುಗಿದ ಬಳಿಕ ನನ್ನ ಅಡ್ಡಗಟ್ಟಿದರು. ಮಾಜಿ ಶಾಸಕ ಅರವಿಂದ ಪಾಟೀಲ್ , ಆತನ...
state news
ಬೆಂಗಳೂರು(ಫೆ.20): ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರದಲ್ಲಿರುವ ಹಿನ್ನಲೆಯಲ್ಲಿ ಇದೀಗ ಕೇಂದ್ರ ನಾಯಕರು ಮತಭೇಟೆಯಲ್ಲಿ ತೊಡಗಿಕೊಂಡು, ಜನರನ್ನು ಸೆಳೆಯುವಲ್ಲಿ ಮಗ್ನರಾಗಿದ್ದಾರೆ. ಪ್ರಸ್ತುತ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಪ್ರಚಾರಕಾರ್ಯಗಳಲ್ಲಿ ತೊಡಗಿಕೊಂಡಿರೋದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ರಾಜ್ಯದಲ್ಲಿ ಸುತ್ತುತ್ತಿದ್ದಾರೆ.
ಕೇಂದ್ರ ಗೃಹ ಸಚಿವ...