ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾಡಿರುವ ಮತಗಳ್ಳತನದ ಆರೋಪ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ರಾಹುಲ್ ಗಾಂಧಿ ಮಾತಿಗೆ ಬಿಜೆಪಿ ಸಂಸದ ಡಾ.ಸಿ.ಎನ್. ಮಂಜುನಾಥ್ ಅವರು ತಿರುಗೇಟು ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂಬ ಗಂಭೀರ ಆರೋಪ ಕಾಂಗ್ರೆಸ್ ನಾಯಕರಿಂದ ಬಂದಿದೆ. ಕಾಂಗ್ರೆಸ್ ಕಡೆಯಿಂದ –EVM ಗಳು, ಮತದಾರರ ಪಟ್ಟಿ ಹಾಗೂ ಚುನಾವಣಾ ಪ್ರಕ್ರಿಯೆ...