ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ. ಕರ್ನಾಟಕದ ಕೆಲವು ಕ್ಷೇತ್ರಗಳಲ್ಲಿ ಗೋಲ್ಮಾಲ್ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಮತಗಳ್ಳತನದ ಆಟಂ ಬಾಂಬ್‌ಗೆ ಸಾಕ್ಷಿ ಬಿಡುಗಡೆ ಮಾಡುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ.
ಆಗಸ್ಟ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ಧರಣಿ ಕಾರ್ಯಕ್ರಮ ನಡೆಸಲಾಗುತ್ತಿದೆ. ರಾಹುಲ್ ಗಾಂಧಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ಲೋಕಸಭಾ...