ಕಾನ್ಪುರದಲ್ಲಿ ಇಂದು ಬೆಳಿಗ್ಗೆ ಇಲೆಕ್ಟ್ರಿಕ್ ಬಸ್ ನಿಯಂತ್ರಣ ತಪ್ಪಿ, ಪಕ್ಕದಲ್ಲಿ ನಿಂತಿದ್ದವರ ಮೇಲೆ ಬಿದ್ದಿದ್ದು, ಘಟನೆಯಲ್ಲಿ 6 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 12 ಮಂದಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಟ್ ಮಿಲ್ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಬಸ್, ಪಕ್ಕದಲ್ಲಿ ನಿಂತವರಿಗೆ ಮತ್ತು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ...
ಸೋಮವಾರ ದೆಹಲಿಯಲ್ಲಿ ಪ್ರಥಮ ಡಿಟಿಸಿ ಎಲೆಕ್ಟ್ರಿಕ್ ಬಸ್‌ಗೆ ಅರವಿಂದ್ ಕೇಜ್ರಿವಾಲ್ ಚಾಲನೆಯನ್ನು ನೀಡಿದರು.300 ಎಲೆಕ್ಟ್ರಿಕ್ ಬಸ್‌ಗಳನ್ನು ಶೀಘ್ರದಲ್ಲೇ ಡಿಟಿಸಿಯ ಫ್ಲೀಟ್‌ಗೆ ಸೇರಿಸಲಾಗುವುದೆಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ, ಅರವಿಂದ್ ಕೇಜ್ರಿವಾಲ್ ಜೊತೆಗೆ ಸಾರಿಗೆ ಸಚಿವ ಕೈಲಾಶ್ ಗಹ್ಲೋಟ್ ಅವರು ಸಹ ಚಾಲನೆಯನ್ನು ನೀಡಿದರು. ಇ-44 ಸಂಖ್ಯೆಯ, 12 ಮೀಟರ್ ಉದ್ದ÷ದ,...
ಬೆಂಗಳೂರು : ಇಂದಿನಿಂದ ನಗರದಲ್ಲಿ ಇಲೆಕ್ಟ್ರಿಕ್ ಹಾಗೂ ಬಿಎಸ್-VI ಬಸ್ ಸಂಚಾರ ಆರಂಭವಾಗಿದೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿ ಬಸ್ ಸಂಚಾರಕ್ಕೆ ಚಾಲನೆ ನೀಡಿದ್ದಾರೆ. 90 ಇಲೆಕ್ಟ್ರಿಕ್ ಹಾಗೂ 265 ಬಿಎಸ್-VI ಬಸ್ ಇಂದಿನಿಂದ ಸಂಚರಿಸುತ್ತಿವೆ. ಒಂದೂವರೆ ಗಂಟೆ ಚಾರ್ಜ್ ಮಾಡಿದರೆ 180 ಕಿಲೋಮೀಟರ್ ವರೆಗೆ ಬಸ್ ಸಂಚರಿಸುತ್ತದೆ. ಧ್ವನಿವರ್ದಕ, ಸಿಸಿಟಿವಿ ವ್ಯವಸ್ಥೆಯನ್ನೂ...
www.karnatakatv.net :ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೊದಲ ಎಲೆಕ್ಟ್ರಿಕ್ ಬಸ್ ಗಳಿಗೆ ಚಾಲನೆ ಸಿಕ್ಕಿದೆ.
ಹೌದು , ಬೆಂಗಳೂರಿನಲ್ಲಿ ವಾಹನಗಳ ಶಬ್ದಕ್ಕೆ ಬೆಸತ್ತ ಜನರಿಗೆ ಈಗ ಸಂತೋಷದ ವಿಷಯವೊಂದು ಕಾದಿದೆ. ನಗರದಲ್ಲಿ ವಾಹನಗಳ ಕಿರಿಕಿರಿ ಇನ್ನು ಮುಂದೆ ಇಲ್ಲದಂತಾಗುತ್ತದೆ. ಎಲೆಕ್ಟ್ರಿಕ್ ಬಸ್ ಗಳನ್ನು ಲೋಕಾರ್ಪಣೆ ಮಾಡುತ್ತಿದ್ದು, ಕೆಂಗೇರಿ ಮೆಟ್ರೊ ನಿಲ್ದಾಣದಿಂದ ನಿಯೋಜಿಸಲಾಗಿದೆ. ಎನ್‌ಟಿಪಿಸಿ ಮತ್ತು ಜೆಬಿಎಂ ಆಟೋ...