ಧಾರವಾಡ: ಈ ಬಾರಿ ರಾಜ್ಯದಲ್ಲಿ ಭಾರೀ ಬರಗಾಲ ಎದುರಾಗಿದೆ. ಮುಂಗಾರು ವೈಫಲ್ಯದ ಬಳಿಕ ಹಿಂಗಾರು ವೈಫಲ್ಯ ಆಗೋ ಎಲ್ಲ ಲಕ್ಷಣಗಳು ಈಗಾಗಲೇ ಕಂಡು ಬಂದಿವೆ. ಇದಕ್ಕೆ ಧಾರವಾಡ ಜಿಲ್ಲೆ ಕೂಡ ಹೊರತಾಗಿಲ್ಲ. ಇದೇ ವೇಳೆ ಜಿಲ್ಲೆಯ ರೈತರಿಗೆ ಗಾಯದ ಮೇಲೆ ಬರೆ ಎಳೆಯುವಂಥ ಘಟನೆಗಳು ನಡೆಯುತ್ತಿವೆ. ಇದುವರೆಗೂ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳು...
ಹುಣಸೂರು: ನಾಗರಹೊಳೆ ಉದ್ಯಾನದ ಮೇಟಿಕುಪ್ಪೆ ವಲಯದಂಚಿನ ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿಗೆ ಸಿಲುಕಿ ಸುಮಾರು 25 ವರ್ಷದ ಮಖನಾ ಆನೆ ಸಾವನ್ನಪ್ಪಿದೆ.
ನಾಗರಹೊಳೆ ಉದ್ಯಾನದ ಮೇಟಿಕುಪ್ಪೆ ವಲಯದಂಚಿನ ಜಿ.ಎಂ.ಹಳ್ಳಿಯ ಜಮೀನೊಂದರಲ್ಲಿ ಈ ಘಟನೆ ನಡೆದಿದ್ದು, ಘಟನೆಯ ನಂತರ ಜಮೀನು ಮಾಲಿಕ ತಲೆಮರೆಸಿಕೊಂಡಿದ್ದಾರೆ.
ನಾಗರಹೊಳೆ ಪಶು ವೈದ್ಯ ಡಾ.ರಮೇಶ್ ಮೃತ ಆನೆಯ ಮರಣೋತ್ತರ ಪರೀಕ್ಷೆ ನಡೆಸಿದರು. ಎಸಿಎಫ್...
ನವೆಂಬರ್ ಕ್ರಾಂತಿ, ಕಾಂಗ್ರೆಸ್ ಪಾಳಯದಲ್ಲಿ ತಳಮಳ ಸೃಷ್ಟಿಸುತ್ತಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಬಣದ ಶಾಸಕರು ನವೆಂಬರ್ ತಿಂಗಳನ್ನೇ ಎದುರು ನೋಡುತ್ತಿದ್ದಾರೆ. ತಟಸ್ಥರಾಗಿರುವ ಒಂದಷ್ಟು...