Udupi News : ಕೇರಳಕ್ಕೆ ವಿದ್ಯುತ್ ಸರಬರಾಜಿಗಾಗಿ ಬೃಹತ್ ವಿದ್ಯುತ್ ಟವರ್‍ಗಳನ್ನು ನಿರ್ಮಿಸಲು ಜಾಗದ ಸರ್ವೆ ಕಾರ್ಯಕ್ಕೆ ಗ್ರಾಮಸ್ಥರು ಆಕ್ರೋಶಗೊಂಡು ತಡೆ ಹಿಡಿದ ಘಟನೆ ಇನ್ನಾ ಗ್ರಾಮದ ಅನ್ನೋಜಿಗೋಲಿ ಬಳಿಯಲ್ಲಿ ನಡೆದಿದೆ. ಶುಕ್ರವಾರ ಸರ್ವೆ ಕಾರ್ಯಕ್ಕೆ ಬಂದ ಅಧಿಕಾರಿಗಳನ್ನು ಇನ್ನಾ ಗ್ರಾಮದ ಜನ ತರಾಟೆಗೆ ತೆಗೆದುಕೊಂಡಿದ್ದು ನಮ್ಮ ಒಪ್ಪಿಗೆ ಇಲ್ಲದೆ ಯಾವುದೇ ಸರ್ವೆ ಕಾರ್ಯವನ್ನು...
ಹುಬ್ಬಳ್ಳಿ: ಭಾರಿ ಮಳೆಯಿಂದಾಗಿ ನಗರ ಮತ್ತು ಗ್ರಾಮಗಳಲ್ಲಿ ಮರ ಧರೆಗುರುಳಿ ರಸ್ತೆ ಸಂಪರ್ಕ ಕಡಿತಗೊಂಡಿರುವುದು ಮತ್ತು ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿರುವುದನ್ನು ಪ್ರತಿದಿನ ಕೇಳುತ್ತೇವೆ. ಇದು ಮಳೆಗಾಲ ಮುಗಿಯುವವರೆಗೂ ಜನರ ಪರಗಾಟ ತಪ್ಪಿದ್ದಲ್ಲ ಅದೇ ತರ ಬೇರೆ ಬೇರೆ ಪ್ರಾಣಿಗಳು ಸಹ ಮಳೆಗೆ ಬಲಿಯಾಗುತ್ತವೆ.
ವಿದ್ಯುತ್ ತಂತಿ ತಗುಲಿ ಎಮ್ಮೆಯೊಂದು...
ರಾಯಚೂರು: ವಿದ್ಯುತ್ ಉತ್ಪಾದನಾ ವೇಳೆ ಕಲ್ಲಿದ್ದಲು ಸಾಗಿಸುವ ಕೋಲ್ ಬೆಲ್ಟ್ ಹೊತ್ತಿ ಉರಿದಿದೆ. ಆರ್ ಟಿಪಿಎಸ್ ಶಾಖೋತ್ಪನ್ನ ಕೇಂದ್ರದಲ್ಲಿ ವಿದ್ಯುತ್ ಕೇಂದ್ರದಲ್ಲಿ ಈ ಅವಘಡ ನಡೆದಿದೆ. ಸ್ಥಳದಲ್ಲಿದ್ದ ಸಿಬ್ಬಂದಿ ತಕ್ಷಣ ಬೆಂಕಿ ನಂದಿಸುವುದರ ಜೊತೆಗೆ ಆಗುವ ಅನಾಹುತವನ್ನು ತಪ್ಪಿಸಿದ್ದಾರೆ. ನಂತರ ಅಗ್ನಿಶಾಮಕದಳ ಸಿಬ್ಬಂದಿ ಬಂದು ಬೆಂಕಿ ನಂದಿಸಿತು, ರಾಯಚೂರು ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ...