ಬೆಂಗಳೂರು : ವಿಧಾನಸಭಾ ಚುನಾವಣೆಗೆ ಸಿದ್ಧವಾಗುತ್ತಿರುವ ಬಿಹಾರದಲ್ಲಿ ಮತ್ತೊಮ್ಮೆ ಗದ್ದುಗೆ ಹಿಡಿಯುವುದಕ್ಕಾಗಿ ರಾಜಕೀಯ ಪಕ್ಷಗಳು ಇನ್ನಿಲ್ಲದ ಕಸರತ್ತಿನಲ್ಲಿ ತೊಡಗಿವೆ. ಮತದಾರರನ್ನು ತಮ್ಮತ್ತ ಸೆಳೆಯವ ನಿಟ್ಟನಲ್ಲಿ ಒಂದೊಂದಾಗಿ ಗ್ಯಾರಂಟಿಗಳನ್ನು ಘೋಷಿಸುತ್ತಿವೆ. ಕಳೆದ ಕೆಲ ದಿನಗಳ ಹಿಂದಷ್ಟೇ ಮಹಿಳೆಯರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇಕಡಾ 35ರಷ್ಟು ಮೀಸಲಾತಿಯನ್ನು ನಿತೀಶ್ ಕುಮಾರ್ ಸರ್ಕಾರ ಘೋಷಿಸಿತ್ತು. ಅದೇ ರೀತಿಯಾದ ಇನ್ನೊಂದು ಗುಡ್...