ಸಿಲಿಕಾನ್ ಸಿಟಿಯಲ್ಲಿ ನೂರಕ್ಕೂ ಹೆಚ್ಚು ಏರಿಯಾ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ. ವಿದ್ಯುತ್ ಸ್ಟೇಷನ್ ನಿರ್ವಹಣಾ ಕಾಮಗಾರಿ ಹಿನ್ನೆಲೆ ಆಗಸ್ಟ್ 19 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಈ ಬಗ್ಗೆ ಈ ಬಗ್ಗೆ ಬೆಸ್ಕಾಂ ಮಾಹಿತಿ ನೀಡಿದೆ.
ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆ.ವಿ. ಜಕ್ಕಸಂದ್ರ ಉಪಕೇಂದ್ರ ಕೋರಮಂಗಲ ವ್ಯಾಪ್ತಿಯಲ್ಲಿ ಆಗಸ್ಟ್...
ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್, ಸೋಪ್ ಫ್ಯಾಕ್ಟರಿ ಲೇಔಟ್ ಸೇರಿದಂತೆ 70 ಕ್ಕೂ ಅಧಿಕ ಬಡಾವಣೆಗಳಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನ ಸಂಜೆವರೆಗೂ ವಿದ್ಯುತ್ ಕಡಿತವಾಗಲಿದೆ.
ಬೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ ವಿಡಿಯಾ ಉಪಕೇಂದ್ರ ವ್ಯಾಪ್ತಿಯಲ್ಲಿ ಮಂಗಳವಾರ...
ಹುಬ್ಬಳ್ಳಿ: ಸರಿಯಾಗಿ ಮಿದ್ಯುತ್ ಪೂರೈಕೆಯಾಗುತ್ತಿಲ್ಲ ಹಾಗಾಗಿ ನಮ್ಮ ಜಮೀನುಗಳಿಗೆ ಸರಿಯಾಗಿ ನೀರುಣಿಸಲು ಆಗದೇ ಬೆಳೆಗಳು ಒಣಗುತ್ತಿವೆ ಎಂದು ರೈತರು ನಗರದ ಹೆಸ್ಕಾಂ ಕೇಂದ್ರ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು.
ಅನಿಯಮಿತ ವಿದ್ಯುತ್ ಪೂರೈಕೆಯಿಂದ ಧಾರವಾಡ, ಹುಬ್ಬಳ್ಳಿ, ಗದಗ, ಹಾವೇರಿ,ಬೆಳಗಾವಿ ಸೇರಿದಂತೆ ಏಳು ಜಿಲ್ಲೆಗಳಿಂದ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ಕನಿಷ್ಠ ಏಳು ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು...