ಬೆಂಗಳೂರು: ಹೊಸೂರು ರಸ್ತೆಯ ಟ್ರಾಫಿಕ್‌ನಲ್ಲಿ ಸಂಚಾರ ಮಾಡುವವರಿಗೆ, ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದ್ದು, ಅದರಲ್ಲೂ ವೀಕೆಂಡ್ ನಲ್ಲಂತೂ ಖಾಸಗಿ ಬಸ್ ಗಳು ಅಕ್ರಮವಾಗಿ ರಸ್ತೆಗಳಲ್ಲಿ ನಿಲುಗಡೆ ಮಾಡುವುದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. 19 ಕಿಮೀ ಉದ್ದದ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಹೊಸೂರು ರಸ್ತೆಯ ಜನದಟ್ಟಣೆಯನ್ನು ಕಡಿಮೆ ಮಾಡುತ್ತಿದ್ದು, ಇದಕ್ಕೆಲ್ಲ ಜೂನ್ 2023 ರಲ್ಲಿ ಸಾರ್ವಜನಿಕರಿಗೆ ಸಂಚಾರಕ್ಕೆ ಸಿಗಲಿದೆ ಎಂದು...