News: ವಿಶ್ವವಿಖ್ಯಾತ ಮೈಸೂರು ದಸರಾದ ಮತ್ತೊಂದು ಆನೆ ಮೃತಪಟ್ಟಿದೆ. ಆಹಾರ ಹುಡುಕಿಕೊಂಡು ಕಾಡಿಗೆ ತೆರಳಿದ್ದ 38 ವರ್ಷದ ಅಶ್ವತ್ಥಾಮ ಆನೆಯು ವಿದ್ಯುತ್ ತಂತಿ ತಗುಲಿ ಸಾವಿಗೀಡಾಗಿದೆ. ಶಾಂತ ಸ್ವಭಾವದ ಆನೆ ಇದಾಗಿತ್ತು.
ಮೈಸೂರು ಜಿಲ್ಲೆಯ ಹುಣಸೂರು- ಪಿರಿಯಾಪಟ್ಟಣ ತಾಲ್ಲೂಕಿನ ಗಡಿ ಭಾಗದ ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಈ ಆನೆ ಇತ್ತು....