Tuesday, August 25, 2026

Elephant Ashwatthama

ಮೈಸೂರು ದಸರಾ ಆನೆ ಇನ್ನಿಲ್ಲ: ವಿದ್ಯುತ್ ತಂತಿ ತಗುಲಿ ಅಶ್ವತ್ಥಾಮ ಸಾವು

News: ವಿಶ್ವವಿಖ್ಯಾತ ಮೈಸೂರು ದಸರಾದ ಮತ್ತೊಂದು ಆನೆ ಮೃತಪಟ್ಟಿದೆ. ಆಹಾರ ಹುಡುಕಿಕೊಂಡು ಕಾಡಿಗೆ ತೆರಳಿದ್ದ 38 ವರ್ಷದ ಅಶ್ವತ್ಥಾಮ ಆನೆಯು ವಿದ್ಯುತ್‌ ತಂತಿ ತಗುಲಿ ಸಾವಿಗೀಡಾಗಿದೆ. ಶಾಂತ ಸ್ವಭಾವದ ಆನೆ ಇದಾಗಿತ್ತು. ಮೈಸೂರು ಜಿಲ್ಲೆಯ ಹುಣಸೂರು- ಪಿರಿಯಾಪಟ್ಟಣ ತಾಲ್ಲೂಕಿನ ಗಡಿ ಭಾಗದ ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಈ ಆನೆ ಇತ್ತು....
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img