ಬಂಡೀಪುರ ಅರಣ್ಯದಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯಲು ಯತ್ನಿಸಿದ ವ್ಯಕ್ತಿಗೆ ಬಿಸಿ ಮುಟ್ಟಿದೆ. ಅರಣ್ಯ ಇಲಾಖೆ ಕಠಿಣ ಕ್ರಮ ಕೈಗೊಂಡಿದ್ದು, ₹25 ಸಾವಿರ ದಂಡ ವಿಧಿಸಿದೆ. ಜೊತೆಗೆ, ವ್ಯಕ್ತಿಗೆ ಶನಿವಾರ ಮತ್ತು ಭಾನುವಾರ ಎರಡು ದಿನ ಪ್ರವಾಸಿಗರಿಗೆ ಜಾಗೃತಿ ಮೂಡಿಸುವ ಸೇವಾ ಶಿಕ್ಷೆ ನೀಡಲಾಗಿದೆ.
ಚಾಮರಾಜನಗರ ಜಿಲ್ಲೆಯ ಬಂಡೀಪುರ ವನ್ಯಜೀವಿ ಅಭಯಾರಣ್ಯದಲ್ಲಿ ಈ ಘಟನೆ ನಡೆದಿತ್ತು....
ಹಾಸನ: ಹಾಸನ ಕೊಡಗು ಸೇರಿ ವಿವಿದೆಡೆ ಕಾಡಾನೆ ಹಾವಳಿ ವಿಚಾರವಾಗಿ ಸಿಎಂ ಮಾತನಾಡಿ, ಕಾಡಾನೆ ಹಾವಳಿ ಬಗ್ಗೆ ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಮಾನವ ವನ್ಯಜೀವಿ ಸಂಘರ್ಷ ಹೆಚ್ಚಾಗಿದೆ ಬರಗಾಲದಲ್ಲಿ ಕಾಡಿನಿಂದ ನಾಡಿಗೆ ಬಂದ ಪ್ರಾಣಿಗಳು ವಾಪಸ್ ಹೋಗಿಲ್ಲ ಮತ್ತೆ ಕೆಲವು ಸಂದರ್ಭಗಳಲ್ಲಿ ಮನುಷ್ಯ ಕೂಡ ಕಾಡಿನ ಕಡೆ ಹೋಗಿದ್ದಾನೆ. ಗುಂಪಿನಲ್ಲಿ ಇರುವ ಆನೆ ಚದುರಿಸೋದು...
ಹಾಸನ : ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ದಶಕಗಳಿಂದಲೂ ಜನರು ಸರ್ಕಾರವನ್ನು ಒತ್ತಾಯಿಸುತ್ತಿದೆ. ಕೊನೆಗೆ ಜನರ ಕೂಗಿಗೆ ಮಣಿದ ಸರ್ಕಾರ ಅರಣ್ಯ ಇಲಾಖೆ ಅಧಿಕಾರಿಗಳನ್ನು ಅಧ್ಯಯನಕ್ಕೆ ಕಳುಹಿಸಿದೆ. ಈಗಾಗಲೇ ಅಧ್ಯಯನ ಆರಂಭವಾಗಿದ್ದು, ನಾಳೆ ಮುಕ್ತಾಯವಾಗಲಿದೆ. ಎಂಟು ಜನರ ತಂಡ ಅಧ್ಯಯನ ನಡೆಸುತ್ತಿದ್ದಾರೆ.
ಕಳೆದ 2 ದಶಕಗಳಿಂದಲೂ ಹಾಸನ ಜಿಲ್ಲೆಯ, ಸಕಲೇಶಪುರ, ಆಲೂರು ತಾಲ್ಲೂಕಿನಲ್ಲಿ ಕಾಡಾನೆಗಳ ದಾಳಿ ಹೆಚ್ಚಾಗಿದ್ದು,...
www.karnatakatv.net:
ಕನ್ನಡದ ಅಚ್ಚುಮೆಚ್ಚಿನ ನಟ ಪುನೀತ್ ರಾಜ್‌ಕುಮಾರ್ ಅಕಾಲಿಕ ನಿಧನದ ಹಿನ್ನಲೆ ಅರಣ್ಯ ಇಲಾಖೆ ಇವರಿಗೆ ಗೌರವ ಸಲ್ಲಿಸಿದ್ದು , ಪುನೀತ್ ಮುದ್ದಾಡಿದ್ದ ಆನೆಮರಿಯೊಂದಕ್ಕೆ ಪುನೀತ್ ಹೆಸರನ್ನು ಇಡಲಾಗಿದೆ .ಶಿವಮೊಗ್ಗದ ಗಾಜನೂರು ಸಮೀಪದ ಸಕ್ರೆಬೈಲು ಆನೆ ಬಿಡಾರದ ನೇತ್ರಾ ಆನೆ ಕಳೆದ ಎರಡು ವರ್ಷದ ಹಿಂದೆ ಗಂಡು ಮರಿಯಾನೆಗೆ ಜನ್ಮ ನೀಡಿತ್ತು .ಇನ್ನು ಪವರ್ ಸ್ಟಾರ್...
ಮಂಡ್ಯ : ಒಂದೆಡೆ
ರೈತ ಸಮುದಾಯಕ್ಕೆ ಕೊರೊನಾ ಕಾಟದಿಂದ ಲಾಕ್ ಡೌನ್ ಸಮಸ್ಯೆಯಾಗಿದ್ರೆ, ಮತ್ತೊಂದೆಡೆ ಮಳವಳ್ಳಿ ರೈತರಿಗೆ
ಕಾಡಾನೆಗಳು ಕಾಟ ಕೊಡ್ತಿವೆ.. ಮಂಚನಪುರ ಸಮೀಪದ ಕೂನನಕೊಪ್ಪಲು
ಗ್ರಾಮದ ಗೌರಮ್ಮ, ಹಾಗೂ ನಾಗರಾಜು ಎಂಬ ರೈತರಿಗೆ ಸೇರಿದ
2ಎಕ್ಕರೆ ಕಟಾವಿಗೆ ಬಂದಿದ್ದ ಬಾಳೆ, ಒಂದೂವರೆ ಎಕ್ಕರೆ ಮುಸುಕಿನ ಜೋಳದ ಬೆಳೆಗಳನ್ನು ಸುಮಾರು 7-8
ಆನೆಗಳ ಹಿಂಡು ನಾಶ ಪಡಿಸಿವೆ. ರಾತ್ರಿ ಕಾವಲು ಕಾಯಲು...