ಹಾಸನ: ಸಕಲೇಶಪುರ ಪಟ್ಟಣದ ಪ್ಲಾಂಟರ್ಸ್ ಕ್ಲಬ್‌ನಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಕನ್ನಡಪರ ಸಂಘಟನೆಗಳು, ಕಾಫಿ ಬೆಳೆಗಾರರ ನಡುವೆ ಕಿತ್ತಾಟ ನಡೆದಿದೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಅಧ್ಯಕ್ಷತೆಯಲ್ಲಿ ಸಭೆ ನಡೆಯುತ್ತಿದೆ. ಕೇವಲ ಕಾಫಿ ಪ್ಲಾಂಟರ್ಸ್ ಗೆ ಮಾತ್ರ ತೊಂದರೆ ಆಗಿಲ್ಲ ಈ ಭಾಗದ ಸಣ್ಣಪುಟ್ಟ ರೈತರುಗಳಿಗೆ ಕಾಡಾನೆಗಳಿಂದ ಹೆಚ್ಚು ಸಮಸ್ಯೆಯಾಗಿದೆ. 77 ಜನರು ಕಾಡಾನೆದಾಳಿಯಿಂದ...
ಹಾಸನ: ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ದಾಂಧಲೆ ಮುಂದುವರಿದಿದ್ದು, ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಾಶವಾಗುತ್ತಿದೆ. ಅರಕಲಗೂಡು ತಾಲ್ಲೂಕಿನ, ಮುಸವತ್ತೂರು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಜಾಸ್ತಿ ಆಗಿದೆ. ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಸದ್ಯ ಅರಕಲಗೂಡು ತಾಲ್ಲೂಕಿನ ಕೊಳ್ಳಂಗಿ, ಕಲ್ಲೂರಿನಲ್ಲಿ ಗ್ರಾಮದ...
ಹಾಸನ: ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ವಳಲಹಳ್ಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ವಳಲಹಳ್ಳಿ ಗ್ರಾಮದಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಮಾಜಿಶಾಸಕ ಮತ್ತು ಹಾಲಿಶಾಸಕರ ನಡುವೆ ವಾಗ್ವಾದ ನಡೆದಿದೆ. ಹೆಚ್.ಕೆ.ಕುಮಾರಸ್ವಾಮಿ, ಹೆಚ್.ಎಂ.ವಿಶ್ವನಾಥ್ ನಡುವೆ ಟಾಕ್‌ಫೈಟ್ ನಡೆದಿದ್ದು, ಪ್ರತಿಭಟನೆ ವೇಳೆ ಶಾಸಕ ಕುಮಾರಸ್ವಾಮಿ ಅವರನ್ನು ಹೆಚ್.ಎಂ. ವಿಶ್ವನಾಥ್ ಟೀಕಿಸಿದ್ದಾರೆ. ಮಾಜಿ ಶಾಸಕರಿಗೆ...
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...