ತಿರುವನಂತಪುರಂ: ಕೇರಳದ ಕಾಡಿನಲ್ಲಿ ಗರ್ಭಿಣಿ ಆನೆಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನು ಬಂಧಿಸಿಲಾಗಿದೆ ಎಂದು ರಾಜ್ಯ ಅರಣ್ಯ ಸಚಿವರು ತಿಳಿಸಿದ್ದಾರೆ.
ನಿನ್ನೆ ತಾನೇ ಕೇರಳ ಸಿಎಂ ಪಿಣರಾಯಿ ವಿಜಯನ್ ಈ ಬಗ್ಗೆ ಮಾತನಾಡಿ, ಮೂವರು ಶಂಕಿತರನ್ನು ಗುರುತಿಸಲಾಗಿದೆ ಎಂದು ಹೇಳಿದ್ದರು.
ಈ ಬಗ್ಗೆ ಹೇಳಿಕೆ ಕೊಟ್ಟಿರುವ ಮುಖ್ಯ ವನ್ಯಜೀವಿ ವಾರ್ಡನ್ ಸುರೇಂದ್ರ ಕುಮಾರ್,...
ಕೇರಳದಲ್ಲಿ ನಡೆದ ಗರ್ಭಿಣಿ ಆನೆಯ ಸಾವಿನ ಬಗ್ಗೆ ಸಂಸದೆ ಸುಮಲತಾ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ವಿಜಯಲಕ್ಷ್ಮಿ ದರ್ಶನ್, ಅಂತಿಮವಾಗಿ ಮಾನವೀಯತೆ ಸತ್ತಿದೆ. ಅವಳು ಗರ್ಭಿಣಿಯಾಗಿದ್ದಳು, ಮನುಷ್ಯರನ್ನ ನಂಬಿದ್ದಳು ಆದರೆ ನಾವು ಅವಳ ನಂಬಿಕೆ ಉಳಿಸಿಕೊಳ್ಳುವಲ್ಲಿ ವಿಫಲರಾದೇವು. ದ್ರೋಹದ ವ್ಯಾಖ್ಯಾನ ಎಂದರೆ...
ನಿನ್ನೆ ಕೇರಳದಲ್ಲಿ ನಡೆದ ಗರ್ಭಿಣಿ ಆನೆಯ ಸಾವಿನ ಬಗ್ಗೆ ಕ್ರಿಕೇಟಿಗ ವಿರಾಟ್ ಕೊಹ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ನಿನ್ನೆ ಕೇರಳದ ಪಲಕ್ಕಡ ಜಿಲ್ಲೆಯ ಕಾಡೊಂದರಲ್ಲಿ ಆಹಾರ ಹುಡುಕಿ ಹೊರಟಿದ್ದ ಆನೆ ಅಲ್ಲೇ ಸಿಕ್ಕಿದ್ದ ಅನಾನಸ್ ತಿಂದಿತ್ತು. ಆದ್ರೆ ಆ ಅನಾನಸ್ ಹಣ್ಣಿನಲ್ಲಿ ಸ್ಪೋಟಕವನ್ನಿರಿಸಿದ್ದ ಕ್ರೂರಿಗಳು ರಕ್ಕಸ ಕೃತ್ಯ ಮೆರೆದಿದ್ದು, ಇದನ್ನು ತಿಂದ ಆನೆ ನಿಂತಲ್ಲೇ...