Tuesday, August 5, 2025

#elephantg attack

Elephant: ಆನೆಯ ಪ್ರತಿ ದಾಳಿಗೆ ಶೂಟರ್ ವೆಂಕಟೇಶ್ ಸಾವು..!

ಹಾಸನ: ಜಿಲ್ಲೆಯ ಆಲೂರು ತಾಲ್ಲೂಕಿನ ಹಳ್ಳಿಯೂರು ಬಳ್ಳಾರ ಕೊಪ್ಪಲು ಬಳಿ ನಿಂತಿದ್ದ ಕಾಡಾನೆ ಸೆರೆ ಹಿಡಿದು ಚಿಕಿತ್ಸೆ ನೀಡಲು ಮುಂದಾಗಿದ್ದ ಅರಣ್ಯ ಇಲಾಖೆಯು ಅರವಳಿಕೆ ಮದ್ದು ನೀಡಲು ವನ್ಯ ಜೀವಿ ವೈದ್ಯ ವಸೀಂ ಜೊತೆ ತೆರಳಿದ್ದ ವೆಂಕಟೇಶ್ ಆನೆ ಹತ್ತಿರ ಹೋದ ವೇಳೆ ಏಕಾಏಕಿ ಅಟ್ಯಾಕ್ ಮಾಡಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಅರಣ್ಯ ಸಿಬ್ಬಂದಿ...

Forest: ಅರಣ್ಯ ಇಲಾಖೆ ಶಾರ್ಪ್ ಶೂಟರ್ ಮೇಲೆ ಕಾಡಾನೆ ದಾಳಿ..!

ಆಲೂರು : ಗಾಯಗೊಂಡು ತಿರುಗಾಡುತಿದ್ದ ಭೀಮ ಕಾಡಾನೆಗೆ ಹೆಚ್ಚಿನ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಮುಂದಾಗಿದ್ದ ಸಂದರ್ಭದಲ್ಲಿ ಸಿಬ್ಬಂದಿ ಮೇಲೆ ಭೀಮ ಹೆಸರಿ ಕಾಡಾನೆ ದಾಳಿ ನಡೆಸಿರುವ ಘಟನೆ ನಡೆದಿದೆ. ಆಲೂರು ಸಮೀಪದ ಹಳ್ಳಿಯೂರಿನಲ್ಲಿ ಘಟನೆ ನಡೆದಿದ್ದು, ಕಾಡಾನೆಗೆ ಅರೆವಳಿಕೆ ಮದ್ಧು ನೀಡವ ಶಾರ್ಪ್ ಶೂಟರ್ ವೆಂಕಟೇಶ್ ಗಾಯಗೊಂಡಿದ್ದಾರೆ.  ಚಿಕಿತ್ಸೆ ನೀಡಲು ಮುಂದಾಧಾಗ ಏಕ ಏಕಿ...

ಕಾಡಾನೆ ದಾಳಿಯಿಂದ ಹೈರಾಣಾದ ಬೇಲೂರು ಜನ

ಬೇಲೂರು :ಹಾಸನ ಜಿಲ್ಲೆಯಲ್ಲಿ  ಕಾಡಾನೆಗಳ ದಾಂಧಲೆ ಶುರುವಾಗಿದ್ದು ಹೊಲದಲ್ಲಿ ಬೆಳೆದ ಬೆಳೆಗಳಾದ ಅಡಿಕೆ, ಬಾಳೆ ಹಾಗೂ ತೆಂಗಿನ ಗಿಡಗಳನ್ನು ನಾಶ ಮಾಡಿದ ಒಂಟಿಸಲಗ ರೈತರಿಗೆ ನಷ್ಟವನ್ನು ತರಿಸುತ್ತಿದೆ. ಬೇಲೂರು ತಾಲ್ಲೂಕಿನ, ದೊಡ್ಡಸಾಲಾವರ ಗ್ರಾಮದಲ್ಲಿ  ಕಾಢಾನೆ ದಾಂದಲೆ ಹೆಚ್ಚಾಗಿದ್ದು. ರೈತರ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಮಾಡುತ್ತಿವೆ.ನಿನ್ನೆ ರಾತ್ರಿ ಮಾಜಿ ಜಿ.ಪಂ. ಸದಸ್ಯ ವೈ.ಎನ್.ಕೃಷ್ಣೇಗೌಡರ ಮನೆಯ ಸಮೀಪ...
- Advertisement -spot_img

Latest News

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು...
- Advertisement -spot_img