ಚಾಮರಾಜನಗರ: ಕೆಲವು ದಿನಗಳಿಂದ ಅರಣ್ಯ ಪ್ರದೇಶದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ಜಾಸ್ತಿಯಾಗಿದ್ದು ಸಿಕ್ಕ ಸಿಕ್ಕವರ ಮೇಲೆ ದಾಳಿ ನಡೆಸುತ್ತಿವೆ. ಈಗಾಗಲೆ ಇದರಿಂದ ಬಹಳಷ್ಟು ಜನ ಹೈರಾಣಾಗಿದ್ದಾರೆ. ಈಗ ಮತ್ತೆ ಕಾಡಾನೆ ದಾಳಿಗೆ ಮತ್ತೊಬ್ಬ ಯುವಕ ಆಸ್ಪತ್ರೆ ಸೇರಿದ್ದಾನೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿಯಲ್ಲಿ ಬಹಿರ್ದೆಸೆಗೆ ತೆರಳಿದ್ದ ಯುವಕನ ನಾಗೇಶ್ ಎನ್ನುವವನ ಮೇಲೆ ಕಾಡಾನೆ...
ಹಾಸನ: 23 ಆನೆಗಳ ಹಿಂಡೊಂದು ಚಿಕ್ಕಬಿಕ್ಕೋಡು ಗ್ರಾಮದ ಬಳಿ ರಸ್ತೆ ದಾಟುವಾಗ ಕಾಣಿಸಿಕೊಂಡಿದೆ. ಆನೆಗಳ ಹಿಂಡು ರಸ್ತೆ ದಾಟುವುದನ್ನು ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿಯಲಾಗಿದೆ. ಬಿಕ್ಕೋಡು- ಆಲೂರು ರಸ್ತೆಯನ್ನು ಕಾಡಾನೆ ಹಿಂಡು ದಾಟಿವೆ ಎಂದು ಸ್ಥಳೀಯರಲ್ಲಿ ಆತಂಕ ಶುರುವಾಗಿದೆ.
3 ತಿಂಗಳು ವಿದ್ಯುತ್ ಬಿಲ್ ಪಾವತಿಸದಿದ್ದಲ್ಲಿ ವಿದ್ಯುತ್ ಸಂಪರ್ಕ ಒಪ್ಪಂದ ರದ್ದು: ಬೆಸ್ಕಾಂ
ಕಾಫಿ ತೋಟಗಳಲ್ಲಿ ಆತಂಕದ...
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಮೈಸೂರು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸುತ್ತಿದ್ದು, ಅಂಬಾವಿಲಾಸ ಅರಮನೆಗೆ ಬಣ್ಣ ಬಳಿಯುವ ಕೆಲಸ ಬರದಿಂದ ಸಾಗುತ್ತಿದೆ.
ಅರಮನೆಗೆ ಆಗಮಿಸಿರೋ ಗಜಪಡೆ ಜಂಬೂಸವಾರಿಯ ತಾಲೀಮಿಗೆ ಸಿದ್ಧವಾಗ್ತಿವೆ. ಅರಮನೆಯ ಒಳ ಹೊರಗೂ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಸಣ್ಣ-ಪುಟ್ಟ ದುರಸ್ತಿಕಾರ್ಯ ಕೂಡ...