ಭಾರತಕ್ಕೆ ಬಹು ನಿರೀಕ್ಷಿತ ಟೆಸ್ಲಾ ಕಾರು ಎಂಟ್ರಿಯಾಗಿದೆ. ಟೆಸ್ಲಾ ಮಾಡೆಲ್ Y ಅನ್ನು ಭಾರತದಲ್ಲಿ ಬಿಡುಗಡೆ ಮಾಡಲಾಗಿದ್ದು, ಎರಡು ವೇರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ. ಮೂಲ ರಿಯರ್-ವೀಲ್ ಡ್ರೈವ್ (RWD) ವೇರಿಯೆಂಟ್ ಬೆಲೆ ರೂ. 59.89 ಲಕ್ಷ ದಿಂದ ಪ್ರಾರಂಭವಾಗುತ್ತದೆ. ಲಾಂಗ್ ರೇಂಜ್ RWD ವೇರಿಯೆಂಟ್ ಬೆಲೆ ರೂ. 67.89 ಲಕ್ಷ ಇದೆ. ಬುಕಿಂಗ್‌ಗಳು ತೆರೆದಿದ್ದು,...
International News: ಒಂದು ಕಾಲದಲ್ಲಿ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮತ್ತು ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಕುಚಿಕು ಗೆಳೆಯರಂತೆ ಇದ್ದರು. ಅಮೆರಿಕದಲ್ಲಿ ಎರಡನೇಯ ಬಾರಿ ಟ್ರಂಪ್ ಗೆದ್ದು ಬರಲು ಮಸ್ಕ್ ಸಹ ಶ್ರಮಪಟ್ಟಿದ್ದರು. ಆದರೆ ಟ್ರಂಪ್ 2ನೇ ಬಾರಿ ಅಧ್ಯಕ್ಷರಾದ ಬಳಿಕ ತೆರಿಗೆ ನೀತಿಯಲ್ಲಿ ಭಾರೀ ಬದಲಾವಣೆ ತಂದಿದ್ದಕ್ಕಾಗಿ, ಮಸ್ಕ್ ಅಸಮಾಧಾನ ವ್ಯಕ್ತಪಡಿಸಿದ್ದರು....
International News: ಅಮೆರಿಕದ ಖ್ಯಾತ ಉದ್ಯಮಿ ಹಾಗೂ ಟೆಸ್ಲಾ ಸಿಇಒ ಎಲಾನ್ ಮಸ್ಕ್ ಅವರ ಸ್ಟಾರ್‌ಲಿಂಕ್ ಕಂಪನಿಯು ಭಾರತದಲ್ಲಿ ಉಪಗ್ರಹ ಆಧಾರಿತ ಇಂಟರ್ನೆಟ್ ಸೇವೆಗಳನ್ನು ನೀಡಲು ಅಧಿಕೃತವಾಗಿ ಪರವಾನಗಿ ಪಡೆದಿದೆ. ಭಾರತದಲ್ಲಿ ತ್ವರಿತ ವೇಗದ ಇಂಟರ್‌ನೆಟ್ ನೀಡುವ ಯೋಜನೆ ಇದಾಗಿದ್ದು, ಸ್ಯಾಟ್‌ಕಾಮ್ ಪರವಾನಗಿ ಪಡೆದ ಮೂರನೇ ಕಂಪನಿ ಇದಾಗಿದೆ.
https://youtu.be/TPC84LmU0sg
ಮೂರು ವರ್ಷಗಳ ಬಳಿಕ ಸ್ಟಾರ್ ಲಿಂಕ್ಗೆ...
ನವದೆಹಲಿ : ಅನಿರೀಕ್ಷಿತ ಬೆಳವಣಿಗೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದಿಂದ ನಿರ್ಗಮಿಸುತ್ತಿರುವುದಾಗಿ ಸ್ಪೇಸ್ ಎಕ್ಸ್ ಒಡೆತನನದ ಬಿಲಿಯನೇರ್ ಎಲಾನ್ ಮಸ್ಕ್ ಘೋಷಿಸಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ತೆರಿಗೆ ನೀತಿಯನ್ನು ಟೀಕಿಸಿದ ಒಂದು ದಿನದ ಬಳಿಕವಷ್ಟೇ ವಿಶ್ವದ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಅವರು ಅಮೆರಿಕದ ಸರ್ಕಾರಿ ದಕ್ಷತೆ ಇಲಾಖೆಯ ಮುಖ್ಯಸ್ಥ...
Bollywood News: ಟೆಸ್ಲಾ ಓನರ್ ಆಗಿರುವ ಪ್ರಪಂಚ ನಂಬರ್ 1 ಶ್ರೀಮಂತ ಎಲಾನ್ ಮಸ್ಕ್ ತಾಯಿಯೊಂದಿಗೆ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಮುಂಬೈನಲ್ಲಿರುವ ಪ್ರಸಿದ್ಧ ಸಿದ್ಧಿವಿನಾಯಕ ಮಂದಿರಕ್ಕೆ ಭೇಟಿ ನೀಡಿದ್ದಾರೆ.
ಎಲಾನ್ ಮಸ್ಕ್ ತಾಾಯಿ ಮಾಯೆ ಮಸ್ಕ್ ಜೊತೆ ದೇವಸ್ಥಾನಕ್ಕೆ ಭೇಟಿ ನೀಡಿರುವ ಜಾಕ್ವೆಲಿನ್ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಾಯೆ ಮಸ್ಕ್ ತಮ್ಮ ಪುಸ್ತಕವೊಂದನ್ನು ಲಾಂಚ್...
ಬೆಂಗಳೂರು / ನವದೆಹಲಿ : ಕಳೆದ ಕೆಲ ತಿಂಗಳ ಹಿಂದಷ್ಟೇ ಅಮೆರಿಕಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಟೆಕ್ ದಿಗ್ಗಜ ಹಾಗೂ ಬಿಲಿಯನೇರ್ ಉದ್ಯಮಿ ಇಲಾನ್ ಮಸ್ಕ್ ಭೇಟಿಯಾಗಿ ಚರ್ಚೆ ನಡೆಸಿದ್ದರು. ಇದಾದ ಬಳಿಕ ಈಗ ಮತ್ತೊಮ್ಮೆ ಇಬ್ಬರೂ ದೂರವಾಣಿ ಮೂಲಕ ಮಹತ್ವದ ಮಾತುತೆ ನಡೆಸಿದ್ದಾರೆ.
ಇನ್ನೂ ಈ ಕುರಿತು ಖುದ್ದು ಮಾಹಿತಿ ನೀಡಿರುವ...
International News: ಜಗತ್ತಿನ ನಂಬರ್ ಒನ್ ಶ್ರೀಮಂತ, ಟೆಸ್ಲಾ ಕಂಪನಿ ಮಾಲೀಕ ಎಲಾನ್ ಮಸ್ಕ್ ಅಂದ್ರೆ ಯಾರಿಗೆ ತಾನೇ ಗೊತ್ತಿಲ್ಲಾ ಹೇಳಿ..? ಕ್ರಿಪ್ಟೋ ಕರೆನ್ಸಿ, ಟ್ವೀಟರ್ ಸೇರಿ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಪದೇ ಪದೇ ಸುದ್ದಿಯಾಗುವ ಎಲಾನ್ ಮಸ್ಕ್ ಜೀವನದಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿ ಇರುವವರು.
ಅವರು ಸಾಮಾನ್ಯ ಜನರಂತೆ ಸಮಯ ಕಳೆಯುವುದಿಲ್ಲ. ಬದಲಾಗಿ, ನಂಬರ್ ಒನ್...
Political News: ವಿಶ್ವದ ಶ್ರೀಮಂತ ಉದ್ಯಮಿ ಹಾಗೂ ಟೆಸ್ಲಾ ಕಂಪನಿಯ ಮುಖ್ಯಸ್ಥ ಎಲಾನ್ ಮಸ್ಕ್ ಅವರು ಇವಿಎಂ ತಿರುಚಲು ಸಾಧ್ಯವೆಂದು ಹೇಳಿರುವ ಹೇಳಿಕೆ ಕುರಿತು ಭಾರತದಲ್ಲಿ ಪರ-ವಿರೋಧಕ್ಕೆ ಕಾರಣವಾಗಿದೆ. ಮಸ್ಕ್ ಅವರ ಅಭಿಪ್ರಾಯಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಧನಿಗೂಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಡಿ.ಕೆ. ಶಿವಕುಮಾರ್, ಮಸುಕಾಗಿದ್ದ ಅನುಮಾನ ಈಗ ತೀಕ್ಷ್ಣವಾಗಿದೆ....
International News: ಟೆಸ್ಲಾ ಸಂಸ್ಥಾಪಕ ಎಲಾನ್ ಮಸ್ಕ್ ಹೆಸರು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮಿನೇಟ್ ಆಗಿದೆ. ಇದಕ್ಕೆ ಕಾರಣವೇನು ಅಂದ್ರೆ, ಉಕ್ರೇನ್ ಮತ್ತು ರಷ್ಯಾ ವಾರ್ ನಡೆಯುವಾಗ, ಎಲಾನ್ ಮಸ್ಕ್ ಉಕ್ರೇನ್‌ಗೆ ಸ್ಟಾರ್ ಲಿಂಕ್ ಮೂಲಕ ಇಂಟರ್ನೆಟ್ ಸೇವೆ ನೀಡಿದ್ದರು. ಹೀಗಾಗಿ ನಾರ್ವೆಯ ಸಂಸದರು ಎಲಾನ್ ಮಸ್ಕ್ ಹೆಸರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ...
International News: ಮಾನವನ ಮೆದುಳಿನಲ್ಲಿ ಮೊದಲ ರೊಬೋಟ್ ಚಿಪ್ ಅಳವಡಿಕೆ ಯಶಸ್ವಿಯಾಗಿದೆ ಎಂದು, ಎಲಾನ್ ಮಸ್ಕ್ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ನ್ಯೂರಾಲಿಂಕ್ ಸಂಸ್ಥೆ ಮೊದಲ ಬಾರಿಗೆ ಮಾನವನ ಮೆದುಳಿನಲ್ಲಿ ಚಿಪ್ ಅಳವಡಿಸಲಾಗಿದ್ದು, ಆ ವ್ಯಕ್ತಿ ಚೇತರಿಸಿಕೊಳ್ಳುತ್ತಿದ್ದಾನೆ. ನರಕೋಶಗಳ ಪತ್ತೆ ನಿಖರವಾಗಿದೆ ಎಂದು ಎಲಾನ್ ಮಸ್ಕ್ ಹೇಳಿದ್ದಾರೆ.
ಈಗಾಗಲೇ ಚಿಪ್‌ಗಳನ್ನು ಹಂದಿ ಮತ್ತು ಮಂಗಗಳ ಮೆದುಳಿನಲ್ಲಿ ಚಿಪ್...
ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭವು ಇಂದು ನವದೆಹಲಿಯಲ್ಲಿ ಜರುಗಿತು.
2023ರಲ್ಲಿ ರಿಲೀಸ್ ಆದ ಅತ್ಯುತ್ತಮ ಚಿತ್ರಗಳು, ನಟರು,...