ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಮುಧೋಳ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದೆ. ಸುಮಾರು ಆರು ದಶಕಗಳ ಕಾಲ ಒಟ್ಟಾಗಿ ಜೀವನ ನಡೆಸಿದ ವೃದ್ಧ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ. ಈ ಘಟನೆ ಗ್ರಾಮಸ್ಥರ ಕಣ್ಣೀರು ತರಿಸುವಂತಾಗಿದೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಗುಂಡಪ್ಪ ಹೋಡಗೆ (85) ಹಾಗೂ ಅವರ ಪತ್ನಿ ಲಕ್ಷ್ಮಿಬಾಯಿ ಹೋಡಗೆ (83) ಅವರು ಒಂದೇ ದಿನದಲ್ಲಿ...
ಅಣ್ಣ–ತಮ್ಮ ಎನ್ನುವುದು ಕೇವಲ ಸಂಬಂಧವಲ್ಲ… ಅದು ಹೃದಯದಿಂದ ಹುಟ್ಟುವ ಸುಂದರ ಬಾಂಧವ್ಯ. ಆಸ್ತಿಗಾಗಿ ಜಗಳವಾಡುವ ಸಹೋದರರು ಒಂದು ಕಡೆ ಇದ್ದರೆ, ಬದುಕಿನ ಕೊನೆಯ ಕ್ಷಣಗಳಲ್ಲೂ ಬಾಂಧವ್ಯದ ನಂಟು ಅಳೆಯದ ಈ ಅಣ್ಣ–ತಮ್ಮರ ಕಥೆ ಮತ್ತೊಂದು ಕಡೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕಪರಟ್ಟಿ ಗ್ರಾಮದಲ್ಲಿ ನಡೆದ ಈ ಹೃದಯವಿದ್ರಾವಕ ಘಟನೆ ಇಡೀ ಊರನ್ನು ಮೌನದಲ್ಲಿ...
Dharwad News: ಧಾರವಾಡ ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ತಾಯಿ ಮಕ್ಕಳಿಗೆ ವಿಷ ನೀಡಿ, ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಜಿಲ್ಲಾ...