Sunday, April 20, 2025

encounter

ಕೊನೆಗೂ ಪೊಲೀಸರ ಗುಂಡಿಗೆ ಬಲಿಯಾದ ಕುಖ್ಯಾತ ರೌಡಿ ವಿಕಾಸ್ ದುಬೆ..!

ಉತ್ತರಪ್ರದೇಶದ ಪೊಲೀಸರು ಕುಖ್ಯಾತ ರೌಡಿ ವಿಕಾಸ್ ದುಬೆಯನ್ನು ಇಷ್ಟು ದಿನ ಹರಸಾಹಸ ಪಟ್ಟಿದ್ದು, ನಿನ್ನೆ ತಾನೇ ಆತನನ್ನು ಪೊಲೀಸರು ಬಂಧಿಸಿದ್ದರು. ಆದ್ರೆ ಇಂದು ಆತನನ್ನು ಎನ್‌ಕೌಂಟರ್ ಮಾಡಲಾಗಿದೆ. ವಿಕಾಸ್‌ದುಬೆಯನ್ನು ಬಂಧಿಸಿ ಉತ್ತರಪ್ರದೇಶದ ಕಾನ್ಪುರ್‌ಗೆ ಕರೆದೊಯ್ಯುತ್ತಿದ್ದ ವೇಳೆ ಕಾರು ಪಲ್ಟಿಯಾಗಿದೆ. ಈ ವೇಳೆ ಪೊಲೀಸರ ಬಳಿ ಇದ್ದ ಗನ್ ಕಸಿದು ಪರಾರಿಯಾಗಲು ವಿಕಾಸ್ ದುಬೆ ಯತ್ನಿಸಿದ್ದಾನೆ. https://youtu.be/FPndHSnKEP4 ಈ...

8 ಪೊಲೀಸರನ್ನು ಕೊಂದ ಕುಖ್ಯಾತ ರೌಡಿಶೀಟರ್ ವಿಕಾಸ್ ದುಬೆ ಅರೆಸ್ಟ್..!

ಮಧ್ಯಪ್ರದೇಶ: 8 ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದ ಕುಖ್ಯಾತ ಗ್ಯಾಂಗ್'ಸ್ಟರ್ ವಿಕಾಸ್ ದುಬೆ ಇಂದು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಮಧ್ಯಪ್ರದೇಶದ ಉಜ್ಜಯನಿಯಲ್ಲಿ ವಿಕಾಸ್ ದುಬೆಯನ್ನು ಬಂಧಿಸಲಾಗಿದೆ. ಎರಡು ಪ್ರತ್ಯೇಕ ಎನ್'ಕೌಂಟರ್ ನಲ್ಲಿ ಗ್ಯಾಂಗ್'ಸ್ಟರ್ ವಿಕಾಸ್ ದುಬೆಯ ಇಬ್ಬರು ಸಹಚರರನ್ನು ಹತ್ಯೆ ಮಾಡಲಾಗಿತ್ತು. ಇದೇ ಸಂದರ್ಭದಲ್ಲಿಯೇ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ವಿಕಾಸ್ ದುಬೆಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. https://youtu.be/-d9JUm6X-EQ ...

ತಾವಾಗೇ ಬಂದು ತಗ್ಲಾಕೊಂಡ ಉಗ್ರರು..!!

ಜಮ್ಮು-ಕಾಶ್ಮೀರ: ಬೆಳ್ಳಂಬೆಳಗ್ಗೆ ಉಗ್ರರು ಮತ್ತು ಭಾರತೀಯ ಸೇನೆ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಓರ್ವ ಭಾರತೀಯ ಯೋಧ ಗಾಯಗೊಂಡಿದ್ದಾರೆ. ಅನಂತ್ ನಾಗ್ ಜಿಲ್ಲೆಯಲ್ಲಿ ಸೇನಾಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದು ಯೋಧರೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಭಾರತೀಯ ಯೋಧರ ಪ್ರತಿದಾಳಿಗೆ ಹೆದರಿರುವ ಸುಮಾರು ಮೂವರು ...
- Advertisement -spot_img

Latest News

Spiritual: ನಾವು ಮಾಡುವ ಈ ತಪ್ಪುಗಳೇ ನಮ್ಮನ್ನು ದಾರಿದ್ರ್ಯಕ್ಕೆ ದೂಡುತ್ತದೆ

Spiritual: ಯಾರಿಗೆ ತಾನೇ ಶ್ರೀಮಂತರಾಗಬೇಕು, ಆರ್ಥಿಕ ಸ್ಥಿತಿ ಚೆನ್ನಾಗಿರಬೇಕು ಅಂತಾ ಇರೋದಿಲ್ಲ ಹೇಳಿ..? ಹಾಗಾಗಬೇಕು ಅಂದ್ರೆ ನಾವು ಬರೀ ಕೆಲಸ ಮಾಡೋದಲ್ಲ ಬದಲಾಗಿ, ಮನೆಯಲ್ಲಿ ಕೆಲ...
- Advertisement -spot_img