Wednesday, September 17, 2025

engagement

ಪ್ರೀತಿಯಲ್ಲಿ ಬಿದ್ದು ಸಂಸಾರದಲ್ಲಿ ತೇಲಲು ಸಿದ್ದವಾಗಿರುವ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ

ಸಿನಿಮಾ ಸುದ್ದಿ: ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮತ್ತು ಆಮ್ ಆದ್ಮಿ ಪಾರ್ಟಿಯ ರಾಜ್ಯಸಭಾ ಸದಸ್ಯ ರಾಘವ್ ಛಡ್ಡಾ ಹಲವು ದಿನಗಳಿಂದ ಪ್ರೀತಿಯಲ್ಲಿ ಬಿದ್ದಿದ್ದು ಇತ್ತೀಚಿಗಷ್ಟೇ ಇವರ ಡೇಟಿಂಗ್ ವಿಷಯ ಯಲಿಗೆ ಬಿದ್ದಿದ್ದೂ ಇವರಿಬ್ಬರು ಶೀಘ್ರದಲ್ಲೇ  ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದು ಇವರು ತಮ್ಮ ಪ್ರೀತಿಯ ವಿಚಾರವನ್ನು ಅವರು ಪೋಷಕರ ಬಳಿ ತಿಳಿಸಿ ಮನೆಯವರ...

ವಜ್ರದ ವ್ಯಾಪಾರಿ ಪುತ್ರಿಯ ಜೊತೆ ಅದಾನಿ ಪುತ್ರನ ನಿಶ್ಚಿತಾರ್ಥ

national story ಹಿಂಡನ್ ಬರ್ಗ ವರದಿಯಿಂದ ಅಧಾನಿ ಸಂಸ್ಥೆ ಆರ್ಥಿಕವಾಹಿ ಕುಸಿದ ಬೆನ್ನಲ್ಲೆ ಕಿರಿಯ ಮಗ ಜೀತ್ ಅಧಾನಿಯವರ ನಿಶ್ಚಿತಾರ್ಥವನ್ನು ವಜ್ರದ ವ್ಯಾಪಾರಿಯ ಮಗಳ ಜೊತೆ ಸರಳವಾಗಿ ನಿಶ್ಚಿತಾರ್ಥ ಮಾಡಿದ್ದಾರೆ. ಇನ್ನು ದಿವಾ ಸಿ ದಿನೇಶ್ ಆ್ಯಂಡ್ ಕೋ ಪ್ರೈ ಲಿ.ನ ವಜ್ರದ ವ್ಯಾಪಾರಿಯಾಗಿರುವ ಜೈಮಿನ್ ಶಾ ಅವರ ಪುತ್ರಿಯಾದ ದಿವಾ ಜೈಮಿನ್ ಶಾ ಅವರನ್ನು ಗೌತಮ್...

ಅಭಿ- ಅವಿ ನಿಶ್ಚಿತಾರ್ಥಕ್ಕೆ ಶುಭಕೋರಿದ ಡಿಬಾಸ್ ಮತ್ತು ರಾಕಿಂಗ್ ಸ್ಟಾರ್ ಯಶ್

ಇಂದು ನಡೆದ ರೆಬಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ಅವರ ಎಂಗೇಜ್ ಮೆಂಟ್ ಗೆ ಚಾಲೆಂಜಿಂಗ್ ಸ್ಟಾರ್  ದರ್ಶನ್  ಮತ್ತು ರಾಕಿಂಗ್ ದಂಪತಿ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಕೋರಿದರು. ಡಿಬಾಸ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್, ಜೋಡೆತ್ತು ಅನ್ನುವುದನ್ನು ಮಂಡ್ಯ ಲೋಕಸಭಾ ಚುನಾವಣೆಯಲ್ಲೇ ಪ್ರೂವ್ ಮಾಡಿದ್ದರು. ಇಬ್ಬರು...

ನಿಶ್ಚಿತಾರ್ಥ ಮಾಡಿಕೊಂಡ ಕ್ಯೂಟ್ ಜೋಡಿಗೆ ರಾಕಿಂಗ್ ದಂಪತಿ ಅಭಿನಂದನೆ

ರೆಬಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪಅವರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸರಳವಾಗಿ ಉಂಗುರ ಬದಲಾಯಿಸಿಕೊಳ್ಳುವುದರ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇನ್ನು ನಿಶ್ಚಿತಾರ್ಥಕ್ಕೆ ಶುಭ ಕೋರಲು ಯಶ್​ ಹಾಗೂ ರಾಧಿಕಾ ಪಂಡಿತ್​  ಅವರು ಆಗಮಿಸಿದ್ದರು. ನಿಶ್ಚಿತಾರ್ಥ​ ಮಾಡಿಕೊಂಡ ಕ್ಯೂಟ್​ ಜೋಡಿಗೆ ರಾಕಿಂಗ್​’ ದಂಪತಿ ಅಭಿನಂದನೆ...

ರೆಬಲ್ ಸ್ಟಾರ್ ಪುತ್ರ ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ

ಬೆಂಗಳೂರು: ಕೆಲವು ದಿನದಿಂದ ರೆಬಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ನಿಶ್ಚಿತಾರ್ಥದ ಸುದ್ದಿ ಹರಿದಾಡುತ್ತಿದ್ದು, ಇಂದು ಅದಕ್ಕೆ ತೆರೆ ಬಿದ್ದಿದೆ. ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ಅವರ ನಿಶ್ಚಿತಾರ್ಥ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸರಳವಾಗಿ ನೆರವೇರಿದೆ. ಖ್ಯಾತ ಪ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರಿ ಅವಿವಾ...

ಮೈ ತುಂಬಾ ಟ್ಯಾಟೂ ಹಾಕಿಸಿದ ಅಭಿಷೇಕ ಅಭಿಮಾನಿ…

ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಷ್ ಅಂದ್ರೆ ಜನರಿಗೆ ಪಂಚ ಪ್ರಾಣ, ಅಪ್ಪ ರೆಬೆಲ್ ಸ್ಟಾರ್ ರೀತಿಯಲ್ಲಿ ಸ್ನೇಹಜೀವಿಯಾಗಿರುವ "ಅಭಿ" ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಮುದ್ದಿನ ಜೂನಿಯರ್ ಅಭಿಷೇಕ್ ಅಂಬರೀಶ್ ಅವರ ಅಭಿಮಾನಿಗಳ ಬಗ್ಗೆ ನಾವೇನು ಹೇಳುವಂತಿಲ್ಲ.. ಸದ್ಯ ಬ್ಯಾಡ್ ಮ್ಯಾನರ್ಸ್’ ಚಿತ್ರದ ಶೂಟಿಂಗ್ ಸಂಪೂರ್ಣವಾಗಿ ಮುಗಿಸುದ್ದು, ಫೆಬ್ರವರಿ 16ಕ್ಕೆ ‘ಬ್ಯಾಡ್ ಮ್ಯಾನರ್ಸ್ ತೆರೆಗೆ ಅಪ್ಪಳಿಸಲಿದೆ...

 ಭಾವಿಪತ್ನಿಗೆ ಈ ವ್ಯಕ್ತಿ ಎಂಥ ಗಿಫ್ಟ್ ಕೊಟ್ಟಾ ಗೊತ್ತಾ..? ಇಂಥಾ ಗಿಫ್ಟೂ ಕೊಡ್ತಾರಾ..?

ಒಬ್ಬ ಪ್ರೇಮಿ ತನ್ನ ಪ್ರೇಯಸಿಗೆ ಗಿಫ್ಟ್ ಆಗಿ ಹೂವಿನ ಬೊಕ್ಕೆ, ಚಾಕೋಲೇಟ್, ಬಟ್ಟೆ, ಬಳೆ, ಮೇಕಪ್ ಕಿಟ್, ಮೊಬೈಲ್ ಹೀಗೆ ಇನ್ನೂ ಇತ್ಯಾದಿ ಗಿಫ್ಟ್ ಕೊಡಬಹುದು. ಅವನು ಸ್ವಲ್ಪ ಶ್ರೀಮಂತ ಆದ್ರೆ ಗೋಲ್ಡ್ ರಿಂಗ್, ನೆಕ್ಲೆಸ್ ಕೊಡಿಸಬಹುದು. ಅದಕ್ಕೂ ಮೀರಿ ಶ್ರೀಮಂತನಾಗಿದ್ರೆ, ಕಾರ್ ಬಂಗಲೆಯನ್ನ ಗಿಫ್ಟ್ ಆಗಿ ಕೊಡಬಹುದು. ಆದ್ರೆ ಇಲ್ಲೊಬ್ಬ ಪುಣ್ಯಾತ್ಮ, ತನ್ನ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img