ಟೆಕ್ಕಿಯಾಗುವ ಕನಸು ಕಾಣುತ್ತಿರುವ ಪಿಯು ವಿದ್ಯಾರ್ಥಿಗಳಿಗೆ ಇದು ಸಿಹಿಸುದ್ದಿ. ಈ ವರ್ಷ ಹೆಚ್ಚುವರಿಯಾಗಿ ಸಾವಿರ ಎಂಜಿನಿಯರಿಂಗ್ ಸೀಟುಗಳು ವಿದ್ಯಾರ್ಥಿಗಳಿಗೆ ಸಿಗಲಿವೆ. ಎಂಜಿನಿಯರಿಂಗ್ ಸೀಟುಗಳಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ ಇನ್‍ಟೇಕ್ ಸಡಿಲಗೊಳಿಸಿದೆ.
2024-25ನೇ ಸಾಲಿನ ಎಂಜಿನಿಯರಿಂಗ್ ಪ್ರವೇಶಕ್ಕೆ ಎಲ್ಲ ಮಾದರಿಯ 245 ಎಂಜಿನಿಯರಿಂಗ್ ಕಾಲೇಜುಗಳಿಂದ 1,32,309 ಸೀಟುಗಳ ಇನ್‍ಟೇಕ್ ಇದ್ದು,...
ಹಾಸ್ಟೆಲ್ನಲ್ಲಿ ಇಂಜಿನಿಯರ್ ವಿದ್ಯಾರ್ಥಿಗಳು ಸಹಪಾಠಿಯನ್ನು ಥಳಿಸಿದ್ದಾರೆ. ಎಷ್ಟೇ ಕಠೀಣವಾದ ಕಾನೂನುಗಳಿದ್ದರು, ರ್ಯಾಗಿಂಗ್ ಎಂಬ ಹುಚ್ಚಾಟ ಇನ್ನೂ ಹಲವು ಕಾಲೇಜು, ಹಾಸ್ಟೇಲ್ಗಳಲ್ಲಿ ಕಡಿಮೆಯಾಗಿಲ್ಲ. ಇದರಿಂದ ಎಷ್ಟೋ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ ಮತ್ತು ಪ್ರಾಣ ಕಳೆದುಕೊಂಡಿದ್ದಾರೆ. ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯ ಭೀಮಾವರಂನಲ್ಲಿರುವ ಖಾಸಗಿ ಇಂಜಿನಿಯರಿಂಗ್ ಹಾಸ್ಟೆಲ್ನ ರೂಮಿನಲ್ಲಿ ವಿದ್ಯಾರ್ಥಿಗಳು ಸಹಪಾಟಿಯನ್ನು ಥಳಿಸಿ ಇಸ್ತ್ರಿ ಪೆಟ್ಟಿಗೆಯಿಂದ...
www.karnatakatv.net : ಬೆಂಗಳೂರು: ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿoಗ್ ಶಿಕ್ಷಣಕ್ಕೆ ಒಪ್ಪಿಗೆಯನ್ನು ಸೂಚಿಸಲಾಗಿತ್ತು, ಆದಕಾರಣ 4 ಕಾಲೇಜುಗಳಿಗೆ ಅನುಮತಿ ಪತ್ರವನ್ನು ನೀಡಲಾಗಿದೆ. ಹಾಗೇ ಕನ್ನಡ ಭಾಷೆಯಲ್ಲಿ ಇಂಜಿನಿಯರಿoಗ್ ಸಿಲೆಬಸ್ ನ್ನು ಬಿಡುಗಡೆ ಮಾಡಿರುವುದು ನೂತನ ಅಧ್ಯಾಯವಾಗಿದೆ. ಇದೊಂದು ಐತಿಹಾಸಿಕ ದಿನ," ಎಂದು ಸಿಎಂ ಬಸವರಾಜ ಬೊಮ್ಮಾಯಿ ಸಂತಸವನ್ನು ಹಂಚಿಕೊoಡರು.
"ಇoಜಿನಿಯರಿoಗ್ ಕಾಲೇಜುಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಸಿಲೆಬಸ್ ಕೊಡುವುದಾಗಿ...
www.karnatakatv.net : ಬೆಂಗಳೂರು : ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಕನ್ನಡ ಮಾತೃಭಾಷೆಯ ಮೂಲಕ ಇಂಜಿನಿಯರಿಂಗ್ ವಿಷಯವನ್ನು ಭೋಧಿಸಲು ಮುಂದಾಗಿದೆ.
ಹೌದು, ನೆರೆ ರಾಜ್ಯಗಳಲ್ಲಿ ಇಂಜಿನಿಯರಿಂಗ್ ಪದವಿಯನ್ನು ತಮ್ಮ ಮಾತೃಭಾಷೆಯಲ್ಲೇ ಭೋಧನೆಯನ್ನು ಮಾಡುತ್ತಿದ್ದರು ಆದರೆ ಕರ್ನಾಟಕ ದಲ್ಲಿ ಮಾತ್ರ ಆ ಸೂಚನೆ ಬಂದಿರಲಿಲ್ಲ, ಈಗ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ರಾಜ್ಯದ...