ದೇಶದ ಲಕ್ಷಾಂತರ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ ಹಾಗೂ ನಿವೃತ್ತಿ ಜೀವನದ ಸೌಲಭ್ಯಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ನೌಕರರ ಭವಿಷ್ಯ ನಿಧಿ ಸಂಸ್ಥೆಯ ಅಂದರೆ ಇಪಿಎಫ್‌ಒ ಕಡ್ಡಾಯ ಮಾಸಿಕ ವೇತನ ಮಿತಿಯನ್ನು ಹಾಲಿ ಇರುವ ₹15,000 ರಿಂದ ₹25,000 ಕ್ಕೆ ಹೆಚ್ಚಿಸಲು ಪ್ರಧಾನಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಅಧಿಕೃತ...
ಹೊಸದಾಗಿ ಕೆಲಸಕ್ಕೆ ಸೇರುವ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರದ ಇಪಿಎಫ್‌ಒ ಸಂಸ್ಥೆಯಿಂದ ಮಹತ್ವದ ಸೂಚನೆ ಹೊರಬಿದ್ದಿದೆ. ಪ್ರಧಾನಮಂತ್ರಿ ವಿಕಸಿತ್ ಭಾರತ್ ರೋಜ್‌ಗಾರ್ ಯೋಜನೆಯಡಿ ಬರೋಬ್ಬರಿ 15 ಸಾವಿರ ರೂಪಾಯಿ ಆರ್ಥಿಕ ಲಾಭ ಪಡೆಯಲು ಉದ್ಯೋಗಿಗಳು ಕೆಲವು ಅಗತ್ಯ ಕೆಲಸಗಳನ್ನು ಕಡ್ಡಾಯವಾಗಿ ಮಾಡಬೇಕಿದೆ. ಈ ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ ಯೋಜನೆಯ ಹಣ ನಿಮ್ಮ ಕೈ ಸೇರುವುದಿಲ್ಲ.
ಹೊಸದಾಗಿ ಉದ್ಯೋಗಕ್ಕೆ ಸೇರುವವರಿಗೆ...
ಮುಂಬೈ: ಈ ತಿಂಗಳ ಅಂತ್ಯದ ವೇಳೆಗೆ ನೀವು ನಿಮ್ಮ ಉದ್ಯೋಗಿಗಳ ಭವಿಷ್ಯ ನಿಧಿಯ ಸಾರ್ವತ್ರಿಕ ಖಾತೆ ಸಂಖ್ಯೆಯನ್ನು ಆಧಾರ್ ಲಿಂಕ್ ಮಾಡಬೇಕಾಗುತ್ತದೆ.
ಮುಂದಿನ ತಿಂಗಳಿನಿಂದ ನಿಮ್ಮ ಪಿಎಫ್ ಖಾತೆಗಳಿಗೆ ಕಂಪನಿಯ ಷೇರು ಜಮಾ ಆಗುವುದಿಲ್ಲ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ಕೂಡ ಉದ್ಯೋಗಿಗಳ ಯುಎಎನ್‌ಗಳನ್ನು ಆಧಾರ್‌ನೊಂದಣಿಗೆ ತಕ್ಷಣ ಲಿಂಕ್ ಮಾಡುವಂತೆ ಉದ್ಯೋಗದಾತರಿಗೆ ಸೂಚನೆ ನೀಡಿದೆ. ಈ...