ದೇಶದ ಲಕ್ಷಾಂತರ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ ಹಾಗೂ ನಿವೃತ್ತಿ ಜೀವನದ ಸೌಲಭ್ಯಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ನೌಕರರ ಭವಿಷ್ಯ ನಿಧಿ ಸಂಸ್ಥೆಯ ಅಂದರೆ ಇಪಿಎಫ್‌ಒ ಕಡ್ಡಾಯ ಮಾಸಿಕ ವೇತನ ಮಿತಿಯನ್ನು ಹಾಲಿ ಇರುವ ₹15,000 ರಿಂದ ₹25,000 ಕ್ಕೆ ಹೆಚ್ಚಿಸಲು ಪ್ರಧಾನಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಅಧಿಕೃತ...