Thursday, September 24, 2026

eshwar khandre

53 ಎಂಜಿನಿಯರ್‌ಗಳಿಗೆ ನೇಮಕಾತಿ ಪತ್ರ ವಿತರಿಸಿದ ಈಶ್ವರ ಖಂಡ್ರೆ – ಗುಣಮಟ್ಟಕ್ಕೆ ಆದ್ಯತೆ ನೀಡಿ

ಬೆಂಗಳೂರು, ಆ.18: ರಾಷ್ಟ್ರ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅಭಿವೃದ್ಧಿ ಕಾಮಗಾರಿಗಳಲ್ಲಿ ಯಾವುದೇ ಕಾರಣಕ್ಕೂ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬಾರದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು. ವಿಧಾನಸೌಧದಲ್ಲಿ ನೂತನವಾಗಿ ಆಯ್ಕೆಯಾಗಿರುವ 13 ಸಹಾಯಕ ಎಂಜಿನಿಯರ್‌ಗಳು ಹಾಗೂ 40 ಕಿರಿಯ ಎಂಜಿನಿಯರ್‌ಗಳಿಗೆ ನೇಮಕಾತಿ ಪತ್ರ ವಿತರಿಸಿ ಮಾತನಾಡಿದ ಅವರು,...

ನರೇಗಾ ಕೂಲಿ ಹಣ ವಿಳಂಬವಾದ್ರೆ ಪಿಡಿಒಗಳೇ ಹೊಣೆ – ಸಚಿವ ಈಶ್ವರ ಖಂಡ್ರೆ ವಾರ್ನಿಂಗ್!

ಉದ್ಯೋಗ ಖಾತ್ರಿ ಯೋಜನೆಯಡಿ ನಿರಂತರವಾಗಿ ಕೆಲಸ ಮಾಡಿದ್ದರೂ ಸಹ ಹದಿನೈದರಿಂದ ಇಪ್ಪತ್ತು ದಿನ ಕಳೆದರೂ ನಿಮ್ಮ ಬ್ಯಾಂಕ್ ಖಾತೆಗೆ ಇನ್ನೂ ಹಣ ಬಂದಿಲ್ಲವೇ? ಹಾಗಾದರೆ ಬಡ ಕಾರ್ಮಿಕರು ಕಡ್ಡಾಯವಾಗಿ ತಿಳಿದುಕೊಳ್ಳಲೇಬೇಕಾದ ಮಹತ್ವದ ಸುದ್ದಿ ಇಲ್ಲಿದೆ. ಇನ್ನು ಮುಂದೆ ಬಡ ಕಾರ್ಮಿಕರು ಕೆಲಸ ಮಾಡಿದರೂ ಸಕಾಲಕ್ಕೆ ಕೂಲಿ ಹಣ ಕೈ ಸೇರದಿದ್ದರೆ ಅದಕ್ಕೆ ಸ್ಥಳೀಯ ಪಿಡಿಒ...

ಬನ್ನೇರುಘಟ್ಟಕ್ಕೆ 4 ಆಫ್ರಿಕನ್ ಚೀತಾಗಳ ಎಂಟ್ರಿ!

ಕರ್ನಾಟಕ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಮಧ್ಯರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಆಫ್ರಿಕಾದಿಂದ ತರಲಾಗಿದ್ದ ನಾಲ್ಕು ಚೀತಾಗಳನ್ನು ಸ್ವಾಗತಿಸಿದರು. ಕಲ್ಬುರ್ಗಿ ಕಾರ್ಯಕ್ರಮ ಮುಗಿಸಿ ಹೈದರಾಬಾದ್ ಮಾರ್ಗವಾಗಿ ಬೆಂಗಳೂರಿಗೆ ಆಗಮಿಸಿದ ಸಚಿವರು, ನೇರವಾಗಿ ಸರಕು ಸಾಗಣೆ ವಿಭಾಗಕ್ಕೆ ತೆರಳಿ ಬನ್ನೇರುಘಟ್ಟ Biological Park ಗೆ ತರಲಾಗಿರುವ ಈ ವಿದೇಶಿ ಅತಿಥಿಗಳನ್ನು ಬರಮಾಡಿಕೊಂಡರು. ಚೀತಾಗಳಿಗೆ...

ಕಬ್ಬು ಬೆಲೆ ಹೆಚ್ಚಳಕ್ಕೆ ರೈತರ ಹೋರಾಟ, ಫ್ಲೆಕ್ಸ್ ಬ್ಯಾನರ್ ವಿಚಾರಕ್ಕೆ ಗಲಾಟೆ!

ಬೀದರ್‌ನಲ್ಲಿ ಕಬ್ಬು ಬೆಳೆಗೆ ₹3,500 ರಷ್ಟು ದರ ನೀಡುವಂತೆ ರೈತರು ಬೃಹತ್ ಹೋರಾಟ ನಡೆಸಿದರು. ಆದರೆ ಹೋರಾಟದ ವೇಳೆ ಪ್ಲೆಕ್ಸ್ ಬ್ಯಾನರ್ ವಿಚಾರ ಗಲಾಟೆಗೆ ತಿರುಗಿ, ರೈತರು ಹಾಗೂ ಪೊಲೀಸರ ನಡುವೆ ಉದ್ವಿಗ್ನತೆ ಉಂಟಾಯಿತು. ರೈತರು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಮತ್ತು ಈಶ್ವರ ಖಂಡ್ರೆ ಅವರ ಭಾವಚಿತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಲು...

ನಾಗರಹೊಳೆ-ಬಂಡೀಪುರ ಸಫಾರಿ ಬಂದ್‌ : ಆದೇಶ ಹೊರಡಿಸಿದ ಈಶ್ವರ ಖಂಡ್ರೆ

ನಾಗರಹೊಳೆ ಮತ್ತು ಬಂಡೀಪುರ ಅರಣ್ಯ ಪ್ರದೇಶಗಳಲ್ಲಿ ಮತ್ತೆ ಹುಲಿ ಭೀತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಗಂಭೀರ ನಿರ್ಧಾರ ಕೈಗೊಂಡಿದೆ. ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಹಾಗೂ ಚಾರಣವನ್ನು ಇಂದಿನಿಂದಲೇ ಬಂದ್‌ ಮಾಡಲು ಆದೇಶಿಸಿದ್ದಾರೆ. ಇತ್ತೀಚೆಗಷ್ಟೇ ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಳೆ...

5 ಹುಲಿ ಸಾವಿನ ಊರಿನಲ್ಲಿ ಮತ್ತೊಂದು ಕಳೆಬರ ಪತ್ತೆ!

ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳು ಸಾವಿಗೀಡಾಗಿದ್ದ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಆ ನಂತರ ಹುಲಿಗಳ ರಕ್ಷಣೆ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಅರಣ್ಯ ಇಲಾಖೆ ತೆಗೆದುಕೊಂಡಿತ್ತು. ಆದರೆ, ಮಾದಪ್ಪನ ಬೆಟ್ಟದ ತಪ್ಪಲಲ್ಲಿ ಮತ್ತೊಂದು ಕಳೇಬರ ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಬೇಟೆಗಾರರು ಸಕ್ರಿಯರಾಗಿರುವ ಅನುಮಾನ ಸೃಷ್ಟಿಯಾಗಿದೆ. ಹನೂರು ತಾಲ್ಲೂಕಿನಲ್ಲಿ ಮಣ್ಣಿನಲ್ಲಿ ಮರೆಮಾಚಿ ಇಡಲಾಗಿದ್ದ...

Political News: ವೀರಶೈವ ಲಿಂಗಾಯತಕ್ಕೆ ಪ್ರತ್ಯೇಕ ಧರ್ಮ ಆಗಬೇಕು: ಸಮಾವೇಶದಲ್ಲಿ ಈಶ್ವರ್ ಖಂಡ್ರೆ ಹೇಳಿಕೆ

Hubli: ಹುಬ್ಬಳ್ಳಿಯಲ್ಲಿಂದು ವೀರಶೈವ - ಲಿಂಗಾಯತ ಶಕ್ತಿ ಪ್ರದರ್ಶನ ತೋರಿಸಲು ನೆಹರೂ ಮೈದಾನದಲ್ಲಿ ವೀರಶೈವ - ಲಿಂಗಾಯತ ಏಕತಾ ಸಮಾವೇಶ ನಡೆಸಲಾಗುತ್ತಿದೆ. ಫಕೀರ ದಿಂಗಾಲೇಶ್ವರ ಶ್ರೀ ನೇತೃತ್ವದಲ್ಲಿ ಈ ಸಮಾವೇಶ ನಡೆಯುತ್ತಿದ್ದು, ರಂಭಾಪುರಿ ಶ್ರೀ, ಶ್ರೀಶೈಲ ಜಗದ್ಗುರು, ಕಾಶಿ, ಉಜನಿ ಜಗದ್ಗುರುಗಳು, ಸಿದ್ಧಾಂಗಂಗಾ ಶ್ರೀ, ಮೂರು ಸಾವಿರ ಮಠ ಶ್ರೀಗಳ ಸಾನಿಧ್ಯತೆ ಇದೆ. ಈ ಸಮಾವೇಶದಲ್ಲಿ...

ಜಾತಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಈಶ್ವರ್ ಖಂಡ್ರೆ ಕರೆ

ಜಾತಿಗಣತಿ ಸಮೀಕ್ಷೆಯಲ್ಲಿ ಪ್ರತಿಯೊಬ್ಬರು ಸಕ್ರಿಯವಾಗಿ ಪಾಲ್ಗೊಳ್ಳಿ. ಹೀಂಗತ ಸಚಿವ ಈಶ್ವರ್ ಖಂಡ್ರೆ ಕರೆ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಸುದ್ದಿಗೋಷ್ಠಿ ನಡೆಸಲಾಯ್ತು. ಈ ವೇಳೆ ಮಹಾಪ್ರಧಾನ ಕಾರ್ಯದರ್ಶಿ ಆಗಿರುವ ಈಶ್ವರ್ ಖಂಡ್ರೆ ಭಾಗಿಯಾಗಿದ್ರು. ಮೀಸಲಾತಿಗಾಗಿ ನೀಡುವ ಜಾತಿ ಪ್ರಮಾಣ ಪತ್ರಕ್ಕೂ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಬರೆಸುವ ಮಾಹಿತಿಗೂ ಸಂಬಂಧ ಇರುವುದಿಲ್ಲ. ನೈಜ...

Mahadaayi – ಗೋವಾ ಸಿಎಂ ಹೇಳಿಕೆಗೆ ಸಿಡಿದೆದ್ದ ಕಾಂಗ್ರೆಸ್‌ ನಾಯಕರು

ಬೆಂಗಳೂರು : ರಾಜ್ಯದ ಬಹು ನಿರೀಕ್ಷಿತ ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಹೇಳಿಕೆ ನೀಡಿದ್ದಾರೆ. ಈ ಹೇಳಿಕಯ ವಿರುದ್ಧ ರಾಜ್ಯದ ನಾಯಕರು ಸಿಡಿದೆದ್ದಿದ್ದಾರೆ. ಮಹದಾಯಿಗೆ ಅನುಮತಿ ನೀಡಲ್ಲ ಎನ್ನುವುದಕ್ಕೆ ಅವರ್ಯಾರು ಎಂದು ಆಕ್ರೋಶ ಹೊರಹಾಕಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್‌ ಸೇರಿದಂತೆ ಸರ್ಕಾರದ ಸಚಿವರು ಹಾಗೂ ಶಾಸಕರು ಗೋವಾ...

4 ಹುಲಿಗಳ ಕೊಲೆ? ಮಹದೇಶ್ವರ ಬೆಟ್ಟದಲ್ಲಿ ವಿಷ ಹಾಕಿದ್ರಾ?

https://youtu.be/5fAo1grWZko?si=PD0OVuoKeF50yPkK   ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ, 4 ಹುಲಿಗಳು ಅಸಹಜವಾಗಿ ಸಾವನ್ನಪ್ಪಿವೆ. 1 ತಾಯಿ ಹುಲಿ - 3 ಹುಲಿ ಮರಿಗಳು ಸಾವನ್ನಪ್ಪಿದ್ದು, ನಿನ್ನೆ ಹುಲಿಗಳ ಮೃತದೇಹಗಳು ಪತ್ತೆಯಾಗಿವೆ. ಹುಲಿಗಳ ಸಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಇಲಾಖೆ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ, ಅಪರ...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img