Political News: ಪಕ್ಷೇತರವಾಗಿ ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿರುವ ಕೆ.ಎಸ್.ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯದಿದ್ದಲ್ಲಿ, ಅವರನನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸುವುದಾಗಿ, ಬಿಜೆಪಿ ಎಚ್ಚರಿಕೆ ನೀಡಿತ್ತು. ಆದರೆ ಎಚ್ಚರಿಕೆಗೆ ಓಗೊಡದೇ ಈಶ್ವರಪ್ಪ ಪಕ್ಷೇತರವಾಗಿ ಸ್ಪರ್ಧಿಸಲೇಬೇಕು ಎಂದು ತೀರ್ಮಾನಿಸಿದ್ದು, ನಾಮಪತ್ರ ವಾಪಸ್ ತೆಗೆದುಕೊಳ್ಳಲಿಲ್ಲ. ಈ ಕಾರಣಕ್ಕೆ ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಲಾಗಿದೆ.
ಕೆ.ಎಸ್.ಈಶ್ವರಪ್ಪ ತಮ್ಮ ಮಗನಿಗೆ...
Political News: ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪನವರು ಬಿಜೆಪಿ ವಿರುದ್ಧವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಆದರೆ ತಮ್ಮನ್ನು ಗೆಲ್ಲಿಸುವಂತೆ ಮೋದಿ ಫೋಟೋ ಬಳಸಿ ಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕಾರಣವೇನು ಎಂದರೆ, ತಾನು ಗೆದ್ದರೆ, ತನ್ನ ಪೂರ್ತಿ ಬೆಂಬಲ ಪ್ರಧಾನಿ ಮೋದಿಯವರಿಗಿರುತ್ತದೆ ಎಂದು ಈಶ್ವರಪ್ಪ ಹೇಳಿದ್ದರು. ಅಲ್ಲದೇ, ಅಪ್ಪ ಮಗ ಆಡಳಿತ...
Political News : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮೂರು ಡಿಸಿಎಂ ಹುದ್ದೆ ಸೃಷ್ಟಿಯ ಅನಿವಾರ್ಯತೆ ಇದೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಬೇಕಾದರೆ ಇದರ ಅಗತ್ಯತೆ ಇದೆ. ಒಂದು ವೇಳೆ ಕಡಿಮೆ ಲೋಕಸಭಾ ಸ್ಥಾನವನ್ನು ಗೆದ್ದರೆ ರಾಜ್ಯದಲ್ಲಿ ಅಭದ್ರ ಸರ್ಕಾರ ಉಂಟಾಗುತ್ತದೆ ಎಂದು ಸಚಿವ ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ.
ಈ ಮೂಲಕ...
Political News: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಜನರಿಗೆ ಗ್ಯಾರಂಟಿಗಳ ಸುರಿಮಳೆಯನ್ನೇ ಸುರಿಸುತ್ತಿವೆಯಾದರೂ ಸರಕಾರ ಕೇವಲ ಮೂರೇ ತಿಂಗಳಿನಲ್ಲಿ ಪತನವಾಗುತ್ತೆಅನ್ನೋ ಮಾತುಗಳು ಕೇಳಿ ಬರುತ್ತಿವೆ. ಒಂದೆಡೆ ಡಿಕೆ ಹೆಚ್ ಡಿಕೆ ವಾರ್ ಗಳು ಜೋರಾಗಿದ್ರೆ ಮತ್ತೊಂದೆಡೆ ಮಾಜಿ ಸಿಎಂ ಬೊಮ್ಮಾಯಿ ಕೂಡಾ ಆಪರೇಷನ್ ಕಮಲದ ಸುಳಿವು ನೀಡಿದ್ದಾರೆ.
ಜೆಡಿಎಸ್ ನವರು ಅದು ಏನೇನೋ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆ...
ಬೆಂಗಳೂರು: ರಾಜ್ಯ ಕ್ಷಿಪ್ರ ರಾಜಕೀಯ ಬೆಳವಣಿಗೆ ಕ್ಷಣಕ್ಕೊಂದು ಟ್ವಿಸ್ಟ್ ಪಡೆದುಕೊಳ್ತಿದೆ. ಸುಪ್ರೀಂ ಕೋರ್ಟ್ ಸ್ಪೀಕರ್ ಸೂಚನೆ ಬೆನ್ನಲ್ಲೇ ಅತೃಪ್ತ ಶಾಸಕರು ವಿಧಾನಸೌಧಕ್ಕೆ ಬಂದು ಮತ್ತೆ ರಾಜೀನಾಮೆ ಕೊಟ್ಟು ಹೋಗಿದ್ದಾರೆ. ಇದಾದ ಕೆಲ ಹೊತ್ತಿನಲ್ಲೇ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಹಾಗೂ ಕುಮಾರಸ್ವಾಮಿ ಆಪ್ತ ಸಚಿವ ಸಾ.ರಾ ಮಹೇಶ್ ಭೇಟಿ ಭಾರೀ ಬೆಳವಣೆಗೆಗೆ ಕಾರಣವಾಗಿದೆ.
30...
ಮೈತ್ರಿ ಸರ್ಕಾರ
ಉರುಳಿಸೋದಕ್ಕೆ ಬಿಜೆಪಿ ಮೆಗಾ
ಸ್ಕೆಚ್ ಹಾಕಿದೆ. ಈಗಾಗಲೇ ಆಪರೇಷನ್ ಕಮಲಕ್ಕೆ
ದೆಹಲಿ ನಾಯಕರಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಆಪರೇಷನ್ ಕಮಲಕ್ಕೆ ಡೇಟ್ ಫಿಕ್ಸ್ ಆಗಿದೆ.
ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಸಲಹೆ ನೀಡಿದ್ದು, ಸದ್ಯ ಸುಮ್ಮನಿರಿ ದೋಸ್ತಿ ಸರ್ಕಾರ ತಾನಾಗಿಯೇ ಪತನವಾಗುತ್ತೆ, ಒಂದು ವೇಳೆ ಮೈತ್ರಿ ಸರ್ಕಾರ ಪತನವಾಗದಿದ್ದಲ್ಲಿ ಒಂದು ತಿಂಗಳ ಬಳಿಕ...