ಬೆಂಗಳೂರು: ತುಮಕೂರಿನಲ್ಲಿ 100 ಹಾಸಿಗೆಗಳ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಗುರುತಿಸುವಂತೆ ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೇಂದ್ರ ಕಾರ್ಮಿಕ, ಉದ್ಯೋಗ, ಪರಿಸರ, ಅರಣ್ಯ ಹಾಗೂ ಹವಾಮಾನ ಇಲಾಖೆ ಸಚಿವ ಭೂಪೇಂದ್ರ ಯಾದವ್ ರವರೊಂದಿಗೆ ಪ್ರಗತಿ ಪರಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್ ಅವರು...