Technology News:
ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆಯಾದ ಮೂರು ವರ್ಷಗಳ ನೆನಪಿಗಾಗಿ, ಟಾಟಾ ಪರಿಷ್ಕೃತ ಬೆಲೆಗಳೊಂದಿಗೆ ಹೆಚ್ಚಿನ ರೇಂಜ್ ನೊಂದಿಗೆ ಬಿಡುಗಡೆಗೊಳಿಸಿದೆ. ಅಲ್ಲದೇ ಇತ್ತೀಚೆಗೆ ಮತ್ತೊಂದು ಸ್ವದೇಶಿ ವಾಹನ ತಯಾರಕ ಕಂಪನಿಯಾದ ಮಹೀಂದ್ರಾ ತನ್ನ XUV400 ಎಲೆಕ್ಟ್ರಿಕ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿತು. ಇನ್ನು ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಎಲೆಕ್ಟ್ರಿಕ್ ಎಸ್‍ಯುವಿಯ ಬೆಲೆಯನ್ನು ರೂ. 85,000 ವರೆಗೆ...