Saturday, February 15, 2025

ex cm jagadish shettar

Shetter : ಬಿಜೆಪಿ ಲೀಡರ್ ಲೆಸ್ ಪಕ್ಷ ಆಗಿದೆ; ಶೆಟ್ಟರ್ ಲೇವಡಿ

ಧಾರವಾಡ; ನಗರದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಮಾದ್ಯಮದವರಿಗೆ ಪ್ರತಿಕ್ರಿಯಿಸಿ ಕೆಲವು ಪ್ರಶ್ನೆಗಳಿಗೆ ಉತ್ತರಿಸಿದರು. ಈಗಾಗಲೇ ಲೋಕಸಭಾ ಚುನಾವಣೆಗೆ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿರುವ ಕೈ ಪಾಳಯ ಹಲವು ನಾಯಕರನ್ನು ಮನವೊಲಿಸಿ ಪಕ್ಷಕ್ಕೆ ಸೇರಿಸಿಕೊಂಡಿದೆ. ಇನ್ನು ಹಲವರಿಗೆ ಗಾಳ ಹಾಕಿರುವ ಶೆಟ್ಟರ್ ನಾಯಕರನ್ನು ಸೆಳೆಯಲು ಮುಂದಾಗಿದ್ದಾರೆ ಈ ಕುರಿತು ಮಾತನಾಡಿದರು. ಕೆಲವರು ಬಿಜೆಪಿಯಿಂದ ಕಾಂಗ್ರೆಸ್‌ಗೆ ಬಂದೇ ಬರುತ್ತಾರೆ...

ನಿಗಮ ಮಂಡಳಿಯ ಗಾದಿಗಾಗಿ ನಡೆಯುತ್ತಿದೆ ಬಿಗ್ ಪೈಟ್: ಟಿಕೆಟ್ ತಪ್ಪಿದವರ ಸರ್ಕಸ್

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಮುಗಿಯಿತ. ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿಯನ್ನೂ ಹಿಡಿಯಿತು. ಈ ಬೆಳವಣಿಗೆ ಜೊತೆಗೆ ಸಚಿವ ಸಂಪುಟ ವಿಸ್ತರಣೆ ಕೂಡ ನಡೆದು ಹೋಯಿತು. ಇದರ ಬೆನ್ನಲ್ಲೇ ಪ್ರಮುಖ ನಿಗಮ ಮಂಡಳಿ ಗಾದಿಗೆ ಬೇಡಿಕೆ ಹೆಚ್ಚಿದೆ. ಹೌದು.. ಧಾರವಾಡ ಜಿಲ್ಲೆಯ ಸ್ಥಳೀಯ ಕಾಂಗ್ರೆಸ್ ನಾಯಕರು ನಿಗಮ ಮಂಡಳಿಯ ಗಾದಿಗಾಗಿ ಬೆಂಗಳೂರಿನಲ್ಲಿಯೇ ಬೀಡು ಬಿಟ್ಟಿದ್ದಾರೆ. ಇದರಲ್ಲಿ ಟಿಕೆಟ್‌...

ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಕಾಂಗ್ರೆಸ್ ಅವಧಿಯಲ್ಲಿ ಹಿಂದು ಕಾರ್ಯಕರ್ತರ ಹತ್ಯೆ ಮಾಡಿರುವುದು. ಇನ್ನು ಸಿದ್ದರಾಮಯ್ಯ ನವರು ಪ್ರತಿದಿನ ಟಿಪ್ಪು ಪೂಜೆ ಮಾಡುತ್ತಾರೆ. ಟಿಪ್ಪುವನ್ನು ಬೆಂಬಲಿಸಿ ಆರ್ ಎಸ್ಎಸ್​ ಬೈಯ್ಯುವುದೇ ಸಿದ್ದರಾಮಯ್ಯನವರ ಕೆಲಸ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್​​ ಶೆಟ್ಟರ್ ಕಿಡಿಕಾರಿದ್ದಾರೆ. ಇನ್ನು ಶಾಸಕ ಸಿ.ಟಿ.ರವಿ ನೀಡಿರುವ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಅವರ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಮಾಧ್ಯಮದವರ...

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಎದುರೆ ಬಿಜೆಪಿ ಶಾಸಕರ ಗಲಾಟೆ!

ಹುಬ್ಬಳ್ಳಿ : ರಾಜ್ಯ ರಾಜಕೀಯದಲ್ಲಿ ಸದ್ಯ ವಿಧಾನಪರಿಷತ್ ಚುನಾವಣೆಗಳು ಕಾವೇರಿದ್ದು, ವಿಧಾನ ಪರಿಷತ್ ಚುನಾವಣೆ ಸಂಬಂಧ ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್  ಸಮ್ಮುಖದಲ್ಲೇ ಬಿಜೆಪಿ ಶಾಸಕರ  ಮಧ್ಯೆ ಗಲಾಟೆ ನಡೆದಿದೆ. ಹುಬ್ಬಳ್ಳಿಯ ಖಾಸಗಿ ಹೋಟೇಲ್ ನಲ್ಲಿ ವಿಧಾನಪರಿಷತ್ ಚುನಾವಣಾ ಉಸ್ತುವಾರಿ ಹಂಚಿಕೆ ಸಂಬಂಧ. ರಾಣೆಬೆನ್ನೂರು ಬಿಜೆಪಿ ಶಾಸಕ...
- Advertisement -spot_img

Latest News

News: ನರ್ಸಿಂಗ್ ಪರೀಕ್ಷೆಯಲ್ಲಿ ಮತ್ತೆ ಅಕ್ರಮದ ವಾಸನೆ. ರಾಜೀವ್ ಗಾಂಧಿ ವಿವಿ ಎಡವಿತಾ..?

News: ರಾಜ್ಯದ ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿ ಪರಿಶೀಲನೆಯ ಕುರಿತು ನಡೆದ ಸಚಿವ ಸಂಪುಟದ ಉಪಸಮಿತಿಯ ಸಭೆಯಲ್ಲಿ ರಾಜ್ಯದಲ್ಲಿರುವ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರಕ್ಕೆ ಬರಲಾಗಿದ್ದು, ಈ...
- Advertisement -spot_img