ದೆಹಲಿ: ದೆಹಲಿಯ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನ ಪ್ರಭಾವಿ ನಾಯಕಿ ಶೀಲ ದೀಕ್ಷಿತ್ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶೀಲಾ ದೀಕ್ಷಿತ್ ರನ್ನು ಇಂದು ಬೆಳಗ್ಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಅವರು ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ವಯೋಸಹಜ ಕಾಯಿಲೆಯಿಂದಾಗಿ ಪದೇ ಪದೇ ಅನಾರೋಗ್ಯಕ್ಕೀಡಾಗುತ್ತಿದ್ದ ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್(81) ನಿಧನರಾಗಿದ್ದಾರೆ....
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...