Thursday, December 12, 2024

Ex CM Siddaramaiah

‘ಡವ್ ಮಾಸ್ಟರ್’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಭಿನ್ನ ಕಥಾಹಂದರವುಳ್ಳ ‘ಡವ್ ಮಾಸ್ಟರ್’ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಮಾಜಿ‌ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಟ್ರೇಲರ್ ಅನಾವರಣ ಮಾಡಿದರು. ಹಾಡುಗಳನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಶಾಸಕ ಭೈರತಿ ಸುರೇಶ್, ನಾರಾಯಣ ಸ್ವಾಮಿ, ಕರ್ನಾಟಕ ಚಲನಚಿತ್ರ...

ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ದೊಡ್ಡ ಆರೋಪ ಕೇಳಿಬರುತ್ತಿದ್ದು, ಮತದಾರರ ಪಟ್ಟಿಯನ್ನು ನವೀಕರಣಕ್ಕೆಂದು ನೀಡಿದ ಸಂದರ್ಭದಲ್ಲಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರ ಸಂಪೂರ್ಣ ಹೊಣೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ಹೊರಬೇಕು ಮತ್ತು ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸುತ್ತಿದ್ದಾರೆ. RBI ಜೊತೆ ವ್ಯಾಪಕ ಮಾತುಕತೆ ನಂತರ ನೋಟುಗಳ ನಿಷೇಧ ಜಾರಿ : ಕೋರ್ಟ್...

ಸಿದ್ದರಾಮಯ್ಯಗೆ ನಾರಾಯಣಗೌಡ ತಿರುಗೇಟು

ಮಂಡ್ಯ: ರೈತರನ್ನು ಹತ್ತಿಕ್ಕುವ ಕೆಲಸವನ್ನ ಕಾಂಗ್ರೆಸ್ ನವರು ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ದ ಸಚಿವ ನಾರಾಯಣ್ ಗೌಡ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಗೌರವದಿಂದ ನಡೆದುಕೊಳ್ಳಬೇಕು. ನಮಗೂ ಮಾತನಾಡಲು ಬರುತ್ತದೆ ಹಾಗಂತ ದೊಡ್ಡವರಿಗೆ ಟೀಕೆ ಟಿಪ್ಪಣಿಯನ್ನು ನಾವು ಮಾಡುವುದಿಲ್ಲ. ಅವರು ಒಂದು ಪಕ್ಷದಲ್ಲಿದ್ದಾರೆ, ವಿರೋಧ ಪಕ್ಷದ ನಾಯಕರಾಗಿದ್ದಾರೆ‌. ಲೆಟರ್ ಮೂಲಕ ಸರ್ಕಾರಕ್ಕೆ ತಲುಪಿಸಿದರೆ ಸರ್ಕಾರ ಸಮಸ್ಯೆ...

ಮೈಸೂರಿನಲ್ಲಿ ಹೆಚ್ ಡಿಕೆ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ಮೈಸೂರು: ಸಿದ್ದರಾಮಯ್ಯಗೆ ರಾಜಕೀಯವಾಗಿ ಪುನರ್ ಜನ್ಮ ಕೊಟ್ಟೆ ಎಂಬ ಹೆಚ್ ಡಿಕೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯನವರು ನಾನು 8 ಚುನಾವಣೆ ಗೆಲ್ಲುವಾಗ ಕುಮಾರಸ್ವಾಮಿ ಎಲ್ಲಿದ್ದರು? ಕುಮಾರಸ್ವಾಮಿ ರಾಜಕೀಯಕ್ಕೆ ಬಂದದ್ದು ಯಾವಾಗ? ರಸ್ತೆ ಗುಂಡಿಗೆ ಬಿದ್ದು ನಿವೃತ್ತ ಯೋಧ ಬಲಿ 1996ರಲ್ಲಿ ರಾಜಕೀಯಕ್ಕೆ ಬಂದವರು ಅವರು. ನಾನು ಅಷ್ಟರಲ್ಲಿ ಚುನಾವಣೆ ಗೆದ್ದಿರಲಿಲ್ವಾ? ನಾನು ಹೋಗದ...

ಸಿದ್ದರಾಮಯ್ಯ ಅಂತಹ ನಾಯಕರು ಕ್ಷೇತ್ರ ಹುಡುಕಾಟ ನಡೆಸುವುದು ಶೋಚನೀಯ ಸಂಗತಿ : ಕೋಲಾರದಲ್ಲಿ ಸಂಸದ ಮುನಿಸ್ವಾಮಿ ವಾಗ್ದಾಳಿ

ಕೋಲಾರ: ಕೋಲಾರದಿಂದ ಸ್ಪರ್ಧೆಗೆ ಸಿದ್ದರಾಮಯ್ಯ ಇಂಗಿತ ವಿಚಾರವಾಗಿ ಕೋಲಾರ ಬಿಜೆಪಿ ಸಂಸದ ಎಸ್ ಮುನಿಸ್ವಾಮಿ ಅವರು ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ ಅಂತಹ ನಾಯಕರು ಕ್ಷೇತ್ರ ಹುಡುಕಾಟ ನಡೆಸುವುದು ಶೋಚನೀಯ ಸಂಗತಿಯಾಗಿದೆ. ಇದನ್ನು ಜನರು ಗಮನಿಸುತ್ತಿದ್ದಾರೆ. ಕೋಲಾರಕ್ಕೆ ಸಿದ್ದರಾಮಯ್ಯನವರು ಇನ್ನು 50 ಬಾರಿ ಬಂದು ಹೋದರು ಯಾರು ಹೆದರುವುದಿಲ್ಲ. ಪರೀಕ್ಷೆಯಲ್ಲಿ ಕಾಪಿ ಚೀಟಿ ತಂದಿದ್ದಕ್ಕೆ ವಿದ್ಯಾರ್ಥಿನಿ ನಿಂದಿಸಿದ ಶಿಕ್ಷಕಿ...

ಮಂಡ್ಯ ರೈತರ ಅಹೋರಾತ್ರ ಧರಣಿಯಲ್ಲಿ ಇಂದು ಸಿದ್ದರಾಮಯ್ಯ ಭಾಗಿ

ಮಂಡ್ಯ:  ಮಂಡ್ಯದಲ್ಲಿ ರೈತರ ಹೋರಾಟದಲ್ಲಿ ಭಾಗಿಯಾದ ಮಾತನಾಡಿದ ಸಿದ್ದರಾಮಯ್ಯ,  ರೈತರು ಅಹೋರಾತ್ರಿ ಧರಣಿ ಮಾಡುತ್ತಿದ್ದಾರೆ. ಕಬ್ಬಿಗೆ ವೈಜ್ಞಾನಿಕ ಬೆಲೆ, ಹಾಲಿನ ದರ ಏರಿಕೆಗೆ ಒತ್ತಾಯಿಸುತ್ತಿದ್ದಾರೆ. ಮಹೇಶ್ ಬಾಬು ತಂದೆ ಮತ್ತು ಸೂಪರ್ ಸ್ಟಾರ್ ಕೃಷ್ಣ ಆಸ್ಪತ್ರೆಗೆ ದಾಖಲು..! ಈಗಾಗಲೇ ಸರ್ಕಾರಕ್ಕೆ ಒತ್ತಾಯಿಸಿದ್ದೇನೆ. ಆದರೆ ಸರ್ಕಾರ ಮಾತು ಕೊಟ್ಟಂತೆ ನಡೆದುಕೊಳ್ಳುತ್ತಿಲ್ಲ ಅಸೆಂಬ್ಲಿಯಲ್ಲಿ ಚರ್ಚೆ ಮಾಡಿ ಸರ್ಕಾರದ ಗಮನ ಸೆಳೆಯುವ...

ಮಂಡ್ಯಕ್ಕೆ ಇಂದು ಸಿದ್ದರಾಮಯ್ಯ ಆಗಮನ : ರೈತರ ಹೋರಾಟದಲ್ಲಿ ಭಾಗಿ

ಮಂಡ್ಯ: ಜಿಲ್ಲೆಗೆ ಇಂದು ಮಾಜಿ ಸಿಎಂ ಸಿದ್ಧರಾಮಯ್ಯ ಆಗಮಿಸಿದ್ದು, ರೈತರ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಹೋರಾಟ ನಡೆಯುತ್ತಿದ್ದು, ಕಳೆದ 8 ದಿನಗಳಿಂದ ನಿರಂತರ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡುತ್ತಿದ್ದಾರೆ. ರೈತರ ಜೊತೆ ಧರಣಿಯಲ್ಲಿ ಕುಳಿತು ಹೋರಾಟಕ್ಕೆ ಬೆಂಬಲ ನೀಡಿದ ಸಿದ್ದರಾಮಯ್ಯ. ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುವ 17ನೇ ಜಿ20 ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ...

ಸಿದ್ದರಾಮಯ್ಯ ಕನ್ನಡ ಪಂಡಿತ : ಕುಮಾರಸ್ವಾಮಿ ವ್ಯಂಗ್ಯ

Siddaramaiah VS HD Kumaraswamy ಹುಬ್ಬಳ್ಳಿ: ಸಾಧು ಸಂತರು ಧರಿಸುವ ಕೇಸರಿ ಶಿರವಸ್ತ್ರದ ಬಗ್ಗೆ ಲಘುವಾಗಿ ಹೇಳಿಕೆ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತೀವ್ರ ಚಾಟಿ ಬೀಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಎಷ್ಟೇ ಆಗಲಿ, ಅವರು ಕನ್ನಡ ಪಂಡಿತರಲ್ಲವೇ? ಎಂದು ಟಾಂಗ್ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ...

ಬಜೆಟ್ ಬಗ್ಗೆ ಸಿದ್ದರಾಮಯ್ಯ ಲೇವಡಿ- ನೆಟ್ಟಿಗರಿಂದ ಕ್ಲಾಸ್..!

ಬೆಂಗಳೂರು: ಕೇಂದ್ರ ಮಂಡಿಸಿರೋ 2019-20ನೇ ಸಾಲಿನ ಬಜೆಟ್ ಬಗ್ಗೆ ದೇಶಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಬಗ್ಗೆ ಮಾಜಿ ಟ್ವೀಟ್ ಮಾಡೋ ಮೂಲಕ ಲೇವಡಿ ಮಾಡಿರೋ ಸಿದ್ದರಾಮಯ್ಯರಿಗೆ ನೆಟ್ಟಿಗರು ಕ್ಲಾಸ್ ತೆಗೆದುಕೊಂಡಿದ್ದಾರೆ. https://twitter.com/siddaramaiah/status/1147058161796317184 ಕೇಂದ್ರ ಬಜೆಟ್ ಕುರಿತಾಗಿ ಟ್ವೀಟ್ ಮಾಡಿರೋ ಮಾಜಿ ಸಿಎಂ ಸಿದ್ದರಾಮಯ್ಯ, 'ಬಜೆಟ್ ಒಂದು ಚಿಪ್ಪಿನಲ್ಲಿದೆ. ಎಲ್ಲವೂ ಸೂರ್ಯನ ಕೆಳಗಿದೆ ಆದರೆ ಅವುಗಳಲ್ಲಿ ಯಾವುದೂ...
- Advertisement -spot_img

Latest News

Recipe: ಪೂರಿ, ಚಪಾತಿಗೆ ಬೆಸ್ಟ್ ಕಾಂಬಿನೇಷನ್ ಈ ಬಟಾಣಿ ಕೂರ್ಮಾ

Recipe: ಬೇಕಾಗುವ ಸಾಮಗ್ರಿ: ಒಂದು ಕಪ್ ನೆನೆಸಿದ ಬಟಾಣಿ, 4ರಿಂದ 5 ಆಲೂಗಡ್ಡೆ, 2 ಈರುಳ್ಳಿ, ಚಕ್ಕೆ, 1 ಪಲಾವ್ ಎಲೆ, ಲವಂಗ, ಏಲಕ್ಕಿ, ಪೆಪ್ಪರ್,...
- Advertisement -spot_img