ಬೆಂಗಳೂರು: ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಕಚೇರಿ ಆರ್. ಅಶೋಕ್ ಅವರನ್ನು ಲೆಕ್ಕಕ್ಕೇ ಇಟ್ಟುಕೊಂಡಿಲ್ಲ ಎಂಬುದಕ್ಕೆ ಅವರ ಮಾತೇ ಸಾಕ್ಷಿ. ನಾವು ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾಗತಕ್ಕೆ ಸಿದ್ಧವಿದ್ದೆವು. ಆದರೆ ಪ್ರಧಾನಮಂತ್ರಿಗಳ ಕಚೇರಿಯ ಸಂದೇಶ ಗೌರವಿಸಿ, ಸ್ವಾಗತಕ್ಕೆ ತೆರಳಲಿಲ್ಲ. ಈ ವಿಚಾರದ ಬಗ್ಗೆ ಪ್ರಧಾನಿ ಕಚೇರಿಯಿಂದ ಮಾಹಿತಿ ಪಡೆದುಕೊಂಡು ನಂತರ ಅಶೋಕ್ ಮಾತನಾಡಲಿ”...
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಎದುರಾಗಿರುವ ಬಿಕ್ಕಟ್ಟಿಗೆ ಬಿಜೆಪಿ ಕಾರಣ ಅಲ್ಲವೇ ಅಲ್ಲ. ಆದ್ರೆ ಪಕ್ಷೇತರರ ಬೆಂಬಲ ಮಾತ್ರ ಕೇಳಿದೆವು ಅಂತ ಮಾಜಿ ಡಿಸಿಎಂ, ಬಿಜೆಪಿ ಶಾಸಕ ಆರ್. ಅಶೋಕ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಆಶೋಕ್,ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ಮತ್ತು ಡಿಕೆಶಿ ಅತೃಪ್ತರ ಸಮಸ್ಯೆ ಆಲಿಸದೆ ನಿರ್ಲಕ್ಷ್ಯ ಮಾಡಿದ್ದೇ ರಾಜ್ಯದಲ್ಲಿ ಇಂತಹ ಪರಿಸ್ಥಿತಿ ಎದುರಾಗಲು ಕಾರಣವಾಗಿದೆ....