ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ನೆರೆ ಪ್ರದೇಶದಲ್ಲಿ ಸೆಪ್ಟೆಂಬರ್ 30ರಂದು ಸಿಎಂ ಸಿದ್ದರಾಮಯ್ಯ, ವೈಮಾನಿಕ ಸಮೀಕ್ಷೆ ಸಾಧ್ಯತೆ ಇದೆ.
ಮತ್ತೊಂದೆಡೆ, ರಾಜ್ಯ ಬಿಜೆಪಿಗರ ನಿಯೋಗ ಕೂಡ, ಸೆಪ್ಟೆಂಬರ್ 29ರಿಂದಲೇ ಪ್ರವಾಹ ಪ್ರದೇಶಗಳಲ್ಲಿ ಪ್ರವಾಸ ಕೈಗೊಳ್ಳುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ, ಪಕ್ಷದ...
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ನಾಗಮಂಗಲದಲ್ಲಿ ಪರಿಶಿಷ್ಟ ಪಂಗಡದವರಿಗೆ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳಿಲ್ಲದೆ ತೊಂದರೆಯಾಗುತ್ತಿದೆ. ಇದರಿಂದ ಅಲ್ಲಿನ ಜನ-ಜಾನುವಾರುಗಳಿಗೆ ಮತ್ತು ಕೃಷಿ ಚಟುವಟಿಕೆಗಳ ಯಂತ್ರೋಪಕರಣಗಳನ್ನು ಸಾಗಾಟ ಮಾಡಲು ಅನಾನುಕೂಲವಾಗುತ್ತಿದೆ. ಸದರಿ ಪರಿಶಿಷ್ಟ ಜನಾಂಗದವರು ವಾಸಿಸುವ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು, 2 ಕೋಟಿ ಅನುದಾನ ಮಂಜೂರು...
ರೈತರು ಧಿಕ್ಕಾರ ಕೂಗಲು ಮಾತ್ರ ಸಾಧ್ಯ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗುಡುಗಿದ್ದಾರೆ. ಬಿಡದಿ ಸ್ಮಾರ್ಟ್ ಸಿಟಿ ವಿರುದ್ಧ ರೈತರ ಆಕ್ರೋಶ ಭುಗಿಲೆದ್ದಿದೆ. ಬೆಂಗಳೂರು ದಕ್ಷಿಣ ಭಾಗದ ರೈತರು ಪ್ರತಿಭಟನೆಗೆ ಮುಂದಾಗಿದ್ರು. ಈ ವೇಳೆ ಸ್ಥಳಕ್ಕೆ ಆಗಮಿಸಿದ್ದ ಡಿಕೆಶಿ, ಗರಂ ಆಗಿ ರೈತರ ಬಗ್ಗೆ ಕೇವಲವಾಗಿ ಮಾತನಾಡಿದ್ರು. ನೀವು...
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ಬಗ್ಗೆ ಕಾಂಗ್ರೆಸ್ ಪಾಳಯದಲ್ಲಿ ಮುಸುಕಿನ ಗುದ್ದಾಟ ಜೋರಾಗಿತ್ತು. ಆದರೆ ಇದಕ್ಕೆಲ್ಲ ಫುಲ್ ಸ್ಟಾಪ್ ನೀಡುವ ನಿಟ್ಟನಲ್ಲಿ ಖುದ್ದು ಸಿಎಂ ಸಿದ್ದರಾಮಯ್ಯ, ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎನ್ನುವ ಮೂಲಕ ಚರ್ಚೆಗೆ ಅಂತ್ಯಹಾಡಲು ಪ್ರಯತ್ನಿಸಿದ್ದರು. ಆದರೆ ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಾತ್ರ...
ಸಿಎಂ ಸಿದ್ದರಾಮಯ್ಯ ಕಣ್ಣು ಮುಚ್ಚಿಕೊಂಡು ನಂಬುವ, ಪರಮಾಪ್ತ ಸಚಿವರು ಕೆ.ಎನ್ ರಾಜಣ್ಣ. ಇತ್ತೀಚೆಗೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಸೆಪ್ಟೆಂಬರ್‌ನಲ್ಲಿ ಬದಲಾವಣೆಯ ಕ್ರಾಂತಿ ಆಗಲಿದೆ ಅಂತಾ ಹೇಳಿದ್ರು. ಈ ಸ್ಫೋಟಕ ಹೇಳಿಕೆ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆಯ ಬಿರುಗಾಳಿ ಅನ್ನೋದು ತೀವ್ರ ಚರ್ಚೆಗೆ ಕಾರಣವಾಗಿತ್ತು. ಇದೀಗ ವಿಪಕ್ಷ ನಾಯಕ ಆರ್. ಅಶೋಕ್ ಅವರು...
ಬೆಂಗಳೂರು: ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಕಚೇರಿ ಆರ್. ಅಶೋಕ್ ಅವರನ್ನು ಲೆಕ್ಕಕ್ಕೇ ಇಟ್ಟುಕೊಂಡಿಲ್ಲ ಎಂಬುದಕ್ಕೆ ಅವರ ಮಾತೇ ಸಾಕ್ಷಿ. ನಾವು ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾಗತಕ್ಕೆ ಸಿದ್ಧವಿದ್ದೆವು. ಆದರೆ ಪ್ರಧಾನಮಂತ್ರಿಗಳ ಕಚೇರಿಯ ಸಂದೇಶ ಗೌರವಿಸಿ, ಸ್ವಾಗತಕ್ಕೆ ತೆರಳಲಿಲ್ಲ. ಈ ವಿಚಾರದ ಬಗ್ಗೆ ಪ್ರಧಾನಿ ಕಚೇರಿಯಿಂದ ಮಾಹಿತಿ ಪಡೆದುಕೊಂಡು ನಂತರ ಅಶೋಕ್ ಮಾತನಾಡಲಿ”...